ಕರಾವಳಿ

Death, deadbody, Waterfall

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.01. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು […]

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು ➤ ಶಾಸಕ ಯು.ಟಿ. ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ರಾಜಕೀಯಕ್ಕೆ ಬೇಕಾಗಿ ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂದು ಶಾಸಕ ಯು.ಟಿ.ಖಾದರ್‌ ಆಗ್ರಹಿಸಿದರು. ತುಮಕೂರಿನಲ್ಲಿ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ‌ ಬಗ್ಗೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಕೊಲೆಗೀಡಾದವರ ಮನೆಯವರ ನೋವು ಅವರಿಗೆ ಅರ್ಥವಾಗುವುದಿಲ್ಲ. ಸಂಘ ಪರಿವಾರದವರು ಕೊಲೆಗಾಗಿ ಕಾಯುತ್ತಿರುವಂತಿದೆ ಎಂದು ಹೇಳಿದ್ದಾರೆ‌. ಸಮಾಜಕ್ಕೆ ಅಪಾಯಕಾರಿ ಹೇಳಿಕೆ ನೀಡಿರುವ ಶರಣ್‌ ಪಂಪ್‌ವೆಲ್‌ ವಿರುದ್ಧ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್‌ ಕೊಲೆ ಕುರಿತು ಮರು ತನಿಖೆಯಾಗಬೇಕು ಎಂದು ಖಾದರ್

ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು ➤ ಶಾಸಕ ಯು.ಟಿ. ಖಾದರ್ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್.ಪಿ ಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. 2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿಯಾಗಿ ನೇಮಕಗೊಂಡಿದ್ದರು. ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ Read More »

ಕರಾವಳಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.01. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ನಡೆದಿದೆ. ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ದಂಪತಿ ಮಗುವಿನ ಜೊತೆ ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ‌.ಈ ವೇಳೆ ಮಗು ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿದೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ತಂತ್ರಜ್ಞಾನ ದುರ್ಬಳಕೆ ಮಾಡಿ ನಗರದ ಶಕ್ತಿನಗರದ ರಾಷ್ಟ್ರೀಕೃತ ಬ್ಯಾಂಕೊಂದರ ಎಟಿಎಂನಿಂದ ಹಣ ತೆಗೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ತಂತ್ರಜ್ಞಾನ ದುರ್ಬಳಕೆ ಮಾಡಿ ಎಟಿಎಂ ಅನ್ನು ಟ್ಯಾಂಪರಿಂಗ್ ಮಾಡಿ ನೆಟ್ ವರ್ಕ್ ಪವರ್ ಕೇಬಲ್ ತುಂಡರಿಸಿ ಸೂಪರ್ ವೈಸರ್ ಮೋಡ್ ಗೆ ತರುವ ಮೂಲಕ 1.09 ಲ.ರೂ ತೆಗೆದು ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.  

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತುಳು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಮಾತನಾಡುತ್ತಾರೆ . ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ. ಕರಾವಳಿ ಜನರು ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.

‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ Read More »

ಕರಾವಳಿ

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ – ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಮುಂದೆನೆ

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ. ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’

(ನ್ಯೂಸ್ ಕಡಬ)newskadaba.com ಪುತ್ತೂರು, ಜ.31. ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು , ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು,

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’ Read More »

ಕರಾವಳಿ

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಮೊಬೈಲ್‌ ಹೆಚ್ಚು ಬಳಕೆ ಮಾಡಬೇಡ ಎಂದು ಹೇಳಿದಕ್ಕೆ ನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಾಲಕನು ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದು, ಇದರಿಂದ ಬೇಸರಗೊಂಡು ನಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆ ಜಗದೀಶ್ ಬಾತ್ರೂಮ್ ಬಳಿಯಿರುವ ಕಿಟಕಿಯ

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top