ಕರಾವಳಿ

ಮಂಗಳೂರು: ವಿದೇಶಿ ಕರೆನ್ಸಿ ಎಂದು ಕಾಗದ ಕಟ್ಟು ನೀಡಿ 4 ಲ.ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ನೀಡುವುದಾಗಿ ಬಣ್ಣದ ಮಾತಗಳನ್ನಾಡಿ ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4 ಲ.ರೂ. ವಂಚಿಸಿರುವ ಘಟನೆ ಕುರುತು ದೂರು ದಾಖಲಾಗಿದೆ. ಮುಡಿಪು ಜಂಕ್ಷನ್‌ನಲ್ಲಿರುವ ತಾಜ್‌ಬುಕ್‌ ಸ್ಟಾಲ್‌ ಎಂಬ ಅಂಗಡಿಗೆ ಬಂದಿದ್ದ ಓರ್ವ ಅಪರಿಚಿತ ವ್ಯಕ್ತಿಯು ಆತನ ಬಳಿ ಸೌದಿ ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದ್ದು ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿದ್ದ. ಇದಾದ ಬಳಿಕ ಜ.29ರಂದು ಅಪರಿಚಿತ ವ್ಯಕ್ತಿ ಅಂಗಡಿಯಾತನಿಗೆ ಕರೆ […]

ಮಂಗಳೂರು: ವಿದೇಶಿ ಕರೆನ್ಸಿ ಎಂದು ಕಾಗದ ಕಟ್ಟು ನೀಡಿ 4 ಲ.ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತಮ್ಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದ ಅರವಿಂದ ಬೋಳಾರ್ ಅವರ ಅರೋಗ್ಯ ಚೆನ್ನಾಗಿದೆ. ಹೆಲ್ಮೆಟ್ ಧರಿಸಿದ್ದರಿಂದ ಅಪಾಯವಾಗಲಿಲ್ಲ ಎಂದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪಂಪ್ ವೆಲ್ ಸಮೀಪ ದ್ವಿಚಕ್ರ ವಾಹನ ಸ್ಕಿಡ್ ಆಗಿರುವ ಪರಿಣಾಮದಿಂದಾಗಿ ರಸ್ತೆಗೆ ಬಿದ್ದ ಬೋಳಾರ್ ಅವರಿಗೆ ಅಲ್ಪ ಗಾಯಗಳಾಗಿತ್ತು. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತವಾಗಿದೆ. ಆದರೆ, ನನಗೆ

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಫೆ.1 ರಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ ನೀರು, ಸ್ವಚ್ಚತೆ ಸೇವೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್‌ಗಳು, ಕ್ಲೀನರ್‌ಗಳು, ಹೆಲ್ಪರ್, ಒಳಚರಂಡಿ ಕಾರ್ಮಿಕರು ಫೆ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ರಾಜ್ಯ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ

ಫೆ.1 ರಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ ನೀರು, ಸ್ವಚ್ಚತೆ ಸೇವೆಯಲ್ಲಿ ವ್ಯತ್ಯಯ Read More »

ಕರಾವಳಿ

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್‌ ಸೇವಕ್‌ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ,

ಅಂಚೆ ಇಲಾಖೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ದ.ಕ. ಜಿಲ್ಲೆಯಲ್ಲಿ 273 ಹುದ್ದೆ Read More »

ಕರಾವಳಿ

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

Pin Up Casino Azərbaycan Qeydiyyat, Girişi, Oyun

Pin Up Casino Azərbaycan Qeydiyyat, Girişi, Oyunu Pinup Casino Azərbaycan Oyunçuları Üçün Ən Yaxşı Bonuslar 2024 Roulette77 Content Ios Üçün Pin-up Casino Apk-nı Necə Yükləmək Və Quraşdırmaq Olar Oynamağa Necə Başlamaq Olar Pinup Azərbaycanın Ən Yaxşı Onlayn Kazinosunun Ətraflı Icmalı Pin Up Fərqli Rulet Variantları “pin-up Online Casino Azerbaycan: Azərbaycanda Rəsmi Sayt Oyunçular Üçün Texniki

Pin Up Casino Azərbaycan Qeydiyyat, Girişi, Oyun Read More »

ಕರಾವಳಿ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ !

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಜ.30. ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿತು. ಈ ವೇಳೆ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ವೀಕ್ಷಿಸಿದರು. ಇನ್ನು ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ ! Read More »

ಕರಾವಳಿ

ಮಂಜೇಶ್ವರ: 30 ಕಿಲೋ ಗಾಂಜಾ ವಶ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಜ.30. ಮಂಜೇಶ್ವರ ಮೀಯಪದವಿನ ನಿರ್ಮಾಣ ಹಂತದಲ್ಲಿರುವ ಮನೆಯಿಂದ ಸುಮಾರು 30 ಕಿಲೋ ಗಾಂಜಾ ವನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು ,ಓರ್ವನನ್ನು ಬಂಧಿಸಿದ್ದಾರೆ. ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮನೆ ಮಾಲಕ ಮುಸ್ತಾಫ ಎಂಬಾತನನ್ನು ಬಂಧಿಸಲಾಗಿದೆ. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ.

ಮಂಜೇಶ್ವರ: 30 ಕಿಲೋ ಗಾಂಜಾ ವಶ ! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ರಸ್ತೆಯ ಮಧ್ಯೆ ಖಾಸಗಿ ಬಸ್ ಕಂಡಕ್ಟರ್‌ಗೆ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್‌ ನಡುವೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top