ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ !
(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ […]
ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ ! Read More »
ಕರಾವಳಿ







