ಬಿಸಿಲಿನ ಝಳಕ್ಕೆ ಸಿಕ್ಕಿತು ಮುಕ್ತಿ: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ತಂಪರೆದ ಮಳೆ!
(ನ್ಯೂಸ್ ಕಡಬ) newskadaba.com, ಸೆ.21 . ಮಂಗಳೂರು: ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲು ಹಾಗೂ ಉರಿ ಸೆಖೆಯಿಂದ ಬಳಲುತ್ತಿದ್ದ ಮಂಗಳೂರು ಸೇರಿದಂತೆ ಕರಾವಳಿಯ ಜನತೆಗೆ ಸೋಮವಾರ ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ನಗರದ ವಿವಿಧ ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ವಾತಾವರಣ ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ, ಕರಾವಳಿ ಕರ್ನಾಟಕದಲ್ಲಿ ಸೆಪ್ಟೆಂಬರ್ 21 ರಿಂದ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ವಿಶೇಷವಾಗಿ ಸೆಪ್ಟೆಂಬರ್ 21 ಮತ್ತು 22 […]
ಬಿಸಿಲಿನ ಝಳಕ್ಕೆ ಸಿಕ್ಕಿತು ಮುಕ್ತಿ: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ತಂಪರೆದ ಮಳೆ! Read More »
ಕರಾವಳಿ