ಕರಾವಳಿ

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಾರೆಂದು ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಮಂಗಳಪದವು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್‌ ಶಾಕೀರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ […]

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.14. ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಸಿಕ್ಕಿದ್ದು, ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌. ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..! Read More »

ಕರಾವಳಿ, ಕರ್ನಾಟಕ

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್         

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ್ ಕುಮಾರ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಈತ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಗಾಂಜಾ ಸಾಗಾಟಕ್ಕೆ

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13.  ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮತ್ತು ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸರಪಾಡಿ ಗ್ರಾಮದ ವಚ್ಚಾರ್ ನಿವಾಸಿಯಾಗಿರುವ ರಾಜೀವ ಹಾಗೂ ಅವರ ಮಗ ಸಂತೋಷ್ ಅಂಚರ್ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಖ್ಯಾತ ಬರಹಗಾರ್ತಿ ಸಾರಾ ಅವರನ್ನು ಅವಗಣಿಸಿದ ಸರಕಾರ ➤ ಜಿಲ್ಲಾಡಳಿತ ಖಂಡನೆ!

(ನ್ಯೂಸ್ ಕಡಬ) newskadaba.com, ಮಂಗಳೂರು, ಜ. 13.  ಖ್ಯಾತ ಬರಹಗಾರ್ತಿ ಸಾರಾ ಅಬೂಬಕ್ಕರ್ ಅವರು ನಿಧನ ಹೊಂದಿದ ಸಂದರ್ಭದಲ್ಲಿ ಸರಿಯಾದ ಗೌರವ ಸಲ್ಲಿಸದೆ ರಾಜ್ಯ ಸರಕಾರ ಹಾಗೂ ದ.ಕ ಜಿಲ್ಲಾಡಳಿತ ಅವಗಣಿಸಿರುವುದು ಖೇದಕರ ಹಾಗೂ ಖಂಡನೀಯ ಎಂದು ಹಲವು ಮುಖಂಡರು ತಿಳಿಸಿದ್ದಾರೆ. ಕರ್ನಾಟಕದ ಮುಸ್ಲಿಂ ಸಮುದಾಯ ಕನ್ನಡದಲ್ಲಿ ಸಾಹಿತ್ಯಕೃಷಿ ನಡೆಸುವುದೇ ಅಪರೂಪವಾಗಿದ್ದ ಈ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ದೊಡ್ಡ ಸಾಧನೆಯಾಗಿದೆ. ಮಹಿಳಾಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡ ಹೆಗ್ಗಳಿಕೆ ಸಾರಾ

➤ ಖ್ಯಾತ ಬರಹಗಾರ್ತಿ ಸಾರಾ ಅವರನ್ನು ಅವಗಣಿಸಿದ ಸರಕಾರ ➤ ಜಿಲ್ಲಾಡಳಿತ ಖಂಡನೆ! Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರವಾರ, ಜ.13. ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ. ಮರದಿಂದ ಮರಕ್ಕೆ ಹಾರುವ ವೇಳೆ ಅಳಿಲು ಆಕಸ್ಮಿಕವಾಗಿ ರೆಂಬೆಗಳಿಗೆ ತಾಗಿ ಗಾಯಗೊಂಡು ಮಲ್ಲಾಪುರ ಟೌನ್‌ಶಿಪ್‌ನ ಎನ್‌ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಾಗರಾಜ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ Read More »

ಕರಾವಳಿ, ಕರ್ನಾಟಕ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ        

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ  ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top