ಕರಾವಳಿ

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                       

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೆ ದ.ಕ.ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ವರದಿಯಾಗಿದೆ. ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲ್ ಗೆ ದಾಳಿ ನಡೆಸಿ ಪರಿಶೀಲಿಸಿದ ಅಧಿಕಾರಿಗಳ ತಂಡ ಹೊಟೇಲ್ ಗೆ ಬೀಗ ಜಡಿದಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, […]

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                        Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ. ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..!

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ ಬಿ ರಾಜಾರಾಮ್ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ರೋಟರಿ ಸಭಾಭವನ ರಾಮನಗರದಲ್ಲಿ ನಡೆಯಿತು. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಜಿ ವೆಂಕಟೇಶ್ ಅವರು ಮಾತನಾಡಿ ಜನವರಿ 22 ರಂದು ಮಂಗಳೂರಲ್ಲಿ ನಡೆಯುವ ಕರ್ನಾಟಕ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..! Read More »

ಕರಾವಳಿ, ಕರ್ನಾಟಕ

ಕಡಬ: ದನಗಳ ಮೇಲೆ ದಾಳಿ ಮಾಡಿದ ಚಿರತೆ – ಆತಂಕದಲ್ಲಿ ಐತ್ತೂರು ಗ್ರಾಮಸ್ಥರು

ಕಡಬ: ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಜನವರಿ 10 ರಂದು ನಡೆದಿದೆ. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾಜೆ ಅಂತಿಬೆಟ್ಟು ಪ್ರದೇಶದಲ್ಲಿ ಲಕ್ಷ್ಮಣ ಗೌಡ ಎಂಬರಿಗೆ ಸೇರಿದ ದನ ಮತ್ತು ಕರುವಿನ ಮೇಲೆ ದಾಳಿ ಮಾಡಿದ್ದು ಎರಡು ದನಗಳೂ ಗಂಭೀರ ಗಾಯಗೊಂಡಿದೆ. ಕಳೆದ ಎರಡು ತಿಂಗಳಿನಿಂದ ಸುಮಾರು 20 ಕ್ಕೂ ಹೆಚ್ಚು ದನಗಳ ಮೇಲೆ ದಾಳಿ ಮಾಡಿರುವುದಾಗಿ ಗ್ರಾಮದ ನಿವಾಸಿಗಳು ಮಾಹಿತಿ

ಕಡಬ: ದನಗಳ ಮೇಲೆ ದಾಳಿ ಮಾಡಿದ ಚಿರತೆ – ಆತಂಕದಲ್ಲಿ ಐತ್ತೂರು ಗ್ರಾಮಸ್ಥರು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ. 12. ನವೆಂಬರ್ 2022ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ. ಸಿಎ ಇಂಟರ್ ಮೀಡಿಯಟ್ ಪರೀಕ್ಷೆಯ ಎರಡು ವಿಭಾಗದಲ್ಲಿ ರಾಷ್ಟ್ರ ಮಟ್ಟದ ಫಲಿತಾಂಶ 12.72% ಆಗಿದ್ದು, ಆಳ್ವಾಸ್ ದೇಶಿಯ ಮಟ್ಟದಲ್ಲಿ 32.25% ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಬಂಟ್ವಾಳ ತಾಲ್ಲೂಕಿನ ಕಾರಿಂಜ ತಾಣವನ್ನು ಶೀಘ್ರ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಘೋಷಿಸಿದರು ಎಂದು ವರದಿಯಾಗಿದೆ. ಕಾರಿಂಜೇಶ್ವರ ದೇಗುಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿರುವ ಉತ್ತಮ ಪರಿಸರವನ್ನು ರಕ್ಷಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರದ ಶಾಸಕ ಯು.ರಾಜೇಶ್ ನಾಯಕ್ ಅವರೊಂದಿಗೆ ಕಾರಿಂಜಕ್ಕೆ ಭೇಟಿ ನೀಡಿದ್ದ ಅವರು ಜನರೊಂದಿಗೆ ಬೆರೆತು

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!         

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ. ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ  

(ನ್ಯೂಸ್ ಕಡಬ) newskadaba.com  ಕಡಬ, ಜ.12.  ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ 15 ರಂದು ಕಡಬದಲ್ಲಿ  ಆಚರಿಸಲು ನಿರ್ಧರಿಸಲಾಗಿದ್ದು, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ತಿಳಿಸಿದರು ಎಂದು ವರದಿ ತಿಳಿಸಿದೆ. ಕಡಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಂತ ಯುವ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಇದರ ಭಾಗವಾಗಿ ವಿವೇಕ ರಥ  ಯುವ ಪಥ  ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥವು ಜನವರಿ 15 ರಂದು ಕಡಬಕ್ಕೆ ಆಗಮಿಸಲಿದ್ದು ರಥಕ್ಕೆ ಆದ್ಧೂರಿ ಸ್ವಾಗತ ನೀಡಲಾಗುತ್ತಿದೆ. ಹೊಸಮಠದಲ್ಲಿ ರಥವನ್ನು ಅಧ್ದೂರಿಯಾಗಿ

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ   Read More »

ಕರಾವಳಿ, ಕರ್ನಾಟಕ
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top