ಕರಾವಳಿ

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ      

(ನ್ಯೂಸ್ ಕಡಬ)newskadaba.com  ವಿಟ್ಲ, ಜ.11. ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಅಪಘಾತದಿಂದ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದಲ್ಲಿ ವರದಿ ತಿಳಿಸಿದೆ. ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ತೆರಳಿದ್ದ ಬೈಕ್ ಮತ್ತು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ  ಬರುತ್ತಿದ್ದ ಇನ್ನೊಂದು ಬೈಕ್ ನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ವೈದ್ಯರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸಹಸವಾರ  ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ne   […]

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!           

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜ.11. ಯುವಕನೊರ್ವನ ಮೃತದೇಹ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

Türkiye’nin En İyi Online Bahis Şirket

Türkiye’nin En İyi Online Bahis Şirketi Online Spor Bahisleri Şirketi Ve Casino Content Mostbet Login – Mostbet Türkiye Mobil Giriş Mostbet Bahis Şirketinin Faydaları Mostbet Spor Bahisleri Borsası Mostbet Tr’ye Kayıt Için Bonuslar Mostbet Mobil Uygulamasının Faydaları Bir Mostbet Hesabını Nasıl Oluşturabilirim? Mostbet Türkiye Canlı Bahis Mostbet’te Kayıt Süreci Mevcut Diller Bonuslar Ve Promosyonlar Spor

Türkiye’nin En İyi Online Bahis Şirket Read More »

ಕರಾವಳಿ

ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ

(ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಜ.10. ಆಂತರಿಕ ಮತ್ತು ಬಾಹ್ಯ ಸ್ವಚ್ಛತೆ ಇದ್ದಾಗ ಪರಮಾತ್ಮಾನನ್ನು ಓಲಿಸಿಕೊಳ್ಳುವುದು ಸುಲಭ ಸಾಧ್ಯ. ಆರೋಗ್ಯ ದೃಷ್ಠಿಯಿಂದಲೂ ಒಳಿತು ಇಂತಹ ಸಾಮಾಜಿಕ ಜಾಗೃತಿ ಕಾರ್ಯದಿಂದ ಸಮಾಜದಲ್ಲಿ ಸಂಸ್ಥೆ ಪ್ರಸಂಶನೀಯವಾಗಿದೆ ಎಂದು ಜಿಲ್ಲಾ ನಿರ್ದೇಶಕ ಯೋಗೀಶ.ಎ ಅಭಿಪ್ರಾಯಪಟ್ಟರು. ಅವರು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶಿರಹಟ್ಟಿ ಪಟ್ಟಣದಖಾನಾಪುರ ಗ್ರಾಮದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮನುಷ್ಯ ಬಾಹ್ಯವಾಗಿ ಸ್ವಚ್ಛತೆ ಇರಬೇಕಾದರೆ ಮನೆ, ಶ್ರದ್ಧಾಕೇಂದ್ರ, ವಠಾರ, ಕಾಲುವೆ ಮತ್ತು ಸಾರ್ವಜನಿಕ

ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ Read More »

ಕರಾವಳಿ, ಕರ್ನಾಟಕ

ಸುಬ್ರಮಣ್ಯ:  ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ                                

(ನ್ಯೂಸ್ ಕಡಬ)newskadaba.com  ಸುಬ್ರಹ್ಮಣ್ಯ, ಜ.09. ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಶ್ರದ್ಧಾ ಕೇಂದ್ರವಾಗಿರುವ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ ಎಂದು ತಿಳಿದುಬಂದಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ದೇವಳಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಕರೆ (08257- 281224) ಮೂಲಕ ಮಾಹಿತಿ ಪಡೆದುಕೊಳ್ಳಬಹುದು

ಸುಬ್ರಮಣ್ಯ:  ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ                                 Read More »

ಕರಾವಳಿ, ಕರ್ನಾಟಕ

Mostbet Apostas Desportivas E Casino Online Site Oficial Em Nosso País Obter Bônus 1600 R$ Enta

Mostbet Apostas Desportivas E Casino Online Site Oficial Em Nosso País Obter Bônus 1600 R$ Entar Download Mostbet App Regarding Android In Bangladesh Content Acesso Rápido Apostas Ao Vivo Apostas No Totalizador Como Registrar Uma Conta Mhh Mostbet? Legalidade Pra Jogadores Brasileiros Promoções E Bônus Generosos Como Posso Retirar Meus Ganhos Da Mostbet? Aplicativos Móveis

Mostbet Apostas Desportivas E Casino Online Site Oficial Em Nosso País Obter Bônus 1600 R$ Enta Read More »

ಕರಾವಳಿ

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 10.  ಉಪ್ಪಿನಂಗಡಿಯಲ್ಲಿ ಐದು ವರ್ಷಗಳ ಹಿಂದೆ  ನಡೆದ ಬೈಕ್‌ಗಳೆರಡರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿ ತ್ರಿಬಲ್ ರೈಡ್ ಬೈಕ್ ಸವಾರ ಉಪ್ಪಿನಂಗಡಿ ರಾಮನಗರದ  ಮಹಮ್ಮದ್ ಶೌಪಾನ್ ಅವರಿಗೆ ಪುತ್ತೂರು ನ್ಯಾಯಾಲಯ ಜೈಲು ಶಿಕ್ಷೆ  ವಿಧಿಸಿ ತೀರ್ಪು ನೀಡಿದೆ ವರದಿ ಪ್ರಕಟನೆ ತಿಳಿಸಿದೆ. 2017ರ ಜ.2ರಂದು ರಾತ್ರಿ ಉಪ್ಪಿನಂಗಡಿಯ ಪದ್ಮವಿದ್ಯಾ ಪೆಟ್ರೋಲ್ ಪಂಪ್ ಬಳಿ ಉಪ್ಪಿನಂಗಡಿ ರಾಮನಗರ ನಿವಾಸಿ ಮಹಮ್ಮದ್ ಶೌಪನ್ ಎಂಬವರು  ಮಹಮ್ಮದ್ ಅಜೀಜ್, ಮಹಮ್ಮದ್ ಇರ್ಫಾನ್ ಎಂಬವರನ್ನು ಕುಳ್ಳಿರಿಸಿಕೊಂಡು ತ್ರಿಬಲ್ ರೈಡ್ ಮಾಡಿಕೊಂಡು

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರಾವಳಿಯಲ್ಲಿ ಹೆಚ್ಚಿದ ಚಳಿ…!!!  ➤ ಸಾಂಕ್ರಾಮಿಕ ರೋಗದ ಭೀತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.ಕಳೆದ ಡಿಸಂಬರ್ ನಲ್ಲಿ ಕಾಣಿಸಿಕೊಂಡಿದ್ದ ಕಡಿಮೆ ಉಷ್ಣಾಂಶ ಇದೀಗ ಮತ್ತೆ ಕಂಡು ಬರುತ್ತಿದೆ. ಚಳಿಯಿಂದಾಗಿ ರಕ್ತ ಹೆಪ್ಪುಗಟ್ಟುವ ಜೊತೆಗೆ ಹೃದಯಾಘಾತಗಳು ದೇಶದ ಹಲವೆಡೆ ಹೆಚ್ಚಳವಾಗುತ್ತಿದೆ ಎಂದು ವರದಿ ತಿಳಿಸಿದೆ. ಅತಿಯಾದ ಚಳಿಯಿಂದ ಜ್ವರ, ಶೀತ- ಕೆಮ್ಮು, ಗಂಟಲು ನೋವು ಉಂಟಾಗಬಹುದು. ಅಲರ್ಜಿ, ಅಸ್ತಮಾ ರೋಗಿಗಳು ಎಚ್ಚರ ವಹಿಸಬೇಕಾದ ಆವಶ್ಯಕತೆ ಎದುರಾಗಿದೆ. ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಕುಂದುವ ಅಪಾಯವಿರುತ್ತದೆ.ಆದ್ದರಿಂದ ಈ

ಮಂಗಳೂರು: ಕರಾವಳಿಯಲ್ಲಿ ಹೆಚ್ಚಿದ ಚಳಿ…!!!  ➤ ಸಾಂಕ್ರಾಮಿಕ ರೋಗದ ಭೀತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                   

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                    Read More »

ಕರಾವಳಿ
Scroll to Top