ಕರಾವಳಿ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಜ.07. ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ […]

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.07. ಕಾಂಗ್ರೇಸ್ ಬೆಂಬಲಿತ ಮಹಿಳಾ ಗ್ರಾಮಪಂಚಾಯತ್ ಸದಸ್ಯೆಯ ಮೇಲೆ ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಂಜಿಕಲ್ಲು ಗ್ರಾ.ಪಂ.ನ ಮುಂಭಾಗದಲ್ಲಿ ಪಂಜಿಕಲ್ಲು ವಲಯ ಕಾಂಗ್ರೆಸ್ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ನಡೆಯಿತು ಎನ್ನಲಾಗಿದೆ. ಇತ್ತೀಚಿಗೆ ಪಂಜಿಕಲ್ಲು ಗ್ರಾಮದಲ್ಲಿ ಡಾಮರೀಕರಣ ಘಟಕ ನಿರ್ಮಾಣವಾಗುತ್ತಿದ್ದು, ಇದರಿಂದ ಗ್ರಾಮದ ಜನತೆಗೆ ಆರೋಗ್ಯಕ್ಕೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂಬ ನಿಟ್ಟಿನಲ್ಲಿ ಇದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ.ಮಹಿಳಾ ಸದಸ್ಯೆ ಮಾಲತಿ ಅವರಿಗೆ ಕೀಳು

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

Days Associated With Play 2024 Involves Playstation Store Ps Blog

Days Associated With Play 2024 Involves Playstation Store Ps Blog” Glory Casino On The Internet ⭐️ Play Right Now On Official Site In Bangladesh Content Withdrawal Methods And Period Casino Interface And Registration/login “Glory Casino Glory Casino Login: Enter In And Play Regarding Real Money Payment Methods Glory Casino Evaluation In Bangladesh – Unveiling The

Days Associated With Play 2024 Involves Playstation Store Ps Blog Read More »

ಕರಾವಳಿ

ಕುವೈಟ್ ನಲ್ಲಿ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಕುವೈಟ್ ದೇಶದಲ್ಲಿ ರೇಡಿಯಾಲಜಿ, ಜನರಲ್ ಸರ್ಜರಿ, ಪಿಡಿಯಾಟ್ರಿಕ್ಸ್ ಸೇರಿದಂತೆ ವಿವಿಧ ವಿಭಾಗಗಳಿಗೆ ನುರಿತ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   ಆಕರ್ಷಕ ವೇತನ ಹಾಗೂ ಇತರೆ ಭತ್ಯೆಗಳಿಗೆ ಅವಕಾಶವಿದ್ದು, ಇದೇ ಜನವರಿ ಕೊನೆಯ ವಾರದಲ್ಲಿ ಸಂದರ್ಶನವಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: http://www.kaushalkar.com/doctor-registration-kuwait ಸಂಪರ್ಕಿಸಬಹುದು. ಆಸಕ್ತರು ಕಚೇರಿ ದಿನಗಳಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, 2ನೇ ಮಹಡಿ, ಉರ್ವ ಮಾರುಕಟ್ಟೆ ಕಟ್ಟಡ, ಉರ್ವ ಮಾರುಕಟ್ಟೆ, ಅಶೋಕ ನಗರ, ಮಂಗಳೂರು ಇಲ್ಲಿ ಖುದ್ದಾಗಿ

ಕುವೈಟ್ ನಲ್ಲಿ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಚೆಕ್ ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯಧನವನ್ನು ನೀಡಲಾಗುತ್ತದೆ. ಮಂಗಳೂರು ಘಟಕದ ಗೃಹರಕ್ಷಕಿ ಸುಲೋಚನಾ ಅವರ ಮಗಳಾದ ಶ್ರೇಯಾ ಎಸ್. ಶೆಟ್ಟಿ ಅವರು ಎರಡನೇ ವರ್ಷದ ಬಿ.ಇ. (ಇಂಜಿನಿಯರಿಂಗ್) ವ್ಯಾಸಂಗಕ್ಕಾಗಿ 12,000 ರೂ. ಗಳು ಕೇಂದ್ರ ಕಚೇರಿಯಿಂದ ಸಹಾಯ ಧನ ಮಂಜೂರಾಗಿದ್ದು, ಮೇರಿಹಿಲ್‍ ನಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಶುಕ್ರವಾರದಂದು ಗೃಹರಕ್ಷಕದಳದ ಸಮಾದೇಷ್ಟ ಡಾ. ಮುರಲೀ ಮೋಹನ್

ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಚೆಕ್ ಹಸ್ತಾಂತರ Read More »

ಕರಾವಳಿ

ಮಂಗಳೂರು: ಆರೋಗ್ಯ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ತಾಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂ.ಗಳು ಹಾಗೂ ಜಿಲ್ಲಾಮಟ್ಟದ ಆರೋಗ್ಯ ಸಂಯೋಜಕರಿಗೆ 15,000 ರೂ.ಗಳ ಗೌರವಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಛೇರಿಯಿಂದ ಅರ್ಜಿ ಪಡೆದು ಜ.20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:

ಮಂಗಳೂರು: ಆರೋಗ್ಯ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಜ. 21ರಂದು ಮಾಣಿಲ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಇದೇ ತಿಂಗಳ ಮೂರನೇ ಶನಿವಾರ (ಜ. 21ರ) ಬೆಳಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಆದಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಅಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 21ರಂದು ಮಾಣಿಲ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ Read More »

ಕರಾವಳಿ

ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಸಹಕಾರ ಅಗತ್ಯ ➤ ಡಿಸಿ ರವಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದರು. ಅವರು ಶುಕ್ರವಾರದಂದು ನಗರದ ಕರಾವಳಿ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23ಕ್ಕೆ ಚಾಲನೆ ನೀಡಿ ಮಾತನಾಡಿದರು. ಹಲವಾರು ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ

ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಸಹಕಾರ ಅಗತ್ಯ ➤ ಡಿಸಿ ರವಿಕುಮಾರ್ Read More »

ಕರಾವಳಿ

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ದ.ಕ ಜಿಲ್ಲೆಯಲ್ಲಿ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಆರೋಪಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ Read More »

ಕರಾವಳಿ, ಕರ್ನಾಟಕ
Scroll to Top