ಕರಾವಳಿ

ಟೀಮ್ ಇಂಡಿಯಾಗೆ ಕಂಬ್ಯಾಕ್ ಆಗಲಿರುವ ಸ್ಟಾರ್ ಬೌಲರ್ ➤ಜಸ್ ಪ್ರಿತ್ ಬೂಮ್ರಾ

ನ್ಯೂಸ್ ಕಡಬ) newskadaba.com ನವದೆಹಲಿ,  ಜ.4.  ಟೀಮ್ ಇಂಡಿಯಾ ಸ್ಟಾರ್ ಬೌಲರ್ ಜಸ್ ಪ್ರಿತ್ ಬೂಮ್ರಾ 6 ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಗೆ ಮರಳಿ ಬರಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಪರಿಷ್ಕರಣಾ ತಂಡ ಪ್ರಕಟಿಸಿರುವ BCCI, ಮ್ಯಾಚ್ ಫಿಟ್ ಆಗಿರುವ ಯಾರ್ಕರ್ ಸ್ಫೆಷಲಿಸ್ಟ್ ಗೆ ಅವಕಾಶ ನೀಡಲಾಗಿದೆ. ಸುಮಾರು 6 ತಿಂಗಳ ಕಾಲ ಕ್ರಿಕೆಟ್ ಸೇವೆಯಿಂದ ದೂರವಿದ್ದ ಬೂಮ್ರಾ, ಏಷ್ಯಾಕಪ್- T20 ವಿಶ್ವಕಪ್ ನಿಂದ ಹೊರಬಿದ್ದಿದ್ದರು. […]

ಟೀಮ್ ಇಂಡಿಯಾಗೆ ಕಂಬ್ಯಾಕ್ ಆಗಲಿರುವ ಸ್ಟಾರ್ ಬೌಲರ್ ➤ಜಸ್ ಪ್ರಿತ್ ಬೂಮ್ರಾ Read More »

ಕರಾವಳಿ, ಕ್ರೀಡಾ ನ್ಯೂಸ್

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..!

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನ ಶ್ವಾನ ದಳದ ಏಳು ವರ್ಷ ಹತ್ತು ತಿಂಗಳು ಪ್ರಾಯದ ಹೆಣ್ಣು ನಾಯಿ ‘ಜ್ವಾಲಾ’ ಮೂತ್ರಪಿಂಡದ ಸಮಸ್ಯೆಯಿಂದಾಗಿ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಂತಿಮ ಗೌರವ ಸಲ್ಲಿಸಿ ಅದರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ’ಜ್ವಾಲಾ’ ಗೆ ಅಂತಿಮ ನಮನ ಸಲ್ಲಿಸಿದ್ದಾರೆ ಎನ್ನಲಾಗಿದೆ. ‘ಡಾಬರ್ ಮನ್ ಪಿಂಚೆರ್ ತಳಿಯಾದ ಜ್ವಾಲಾ

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04.  ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಯೋರ್ವಳಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡ ಬಾಲಕಿಯನ್ನು ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ವೀರ ಶಾಲೆಯ 5ನೇ ತರಗತಿ ಓದುತ್ತಿದ್ದಲು ಎನ್ನಲಾಗಿದೆ. ಶಾಲೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ಮುಂತಾದ ದೇಶಗಳಲ್ಲಿ ಈಗಾಗಲೇ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆ ಗಳಲ್ಲಿ ಜನವರಿ 4 ರಿಂದ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ Read More »

ಕರಾವಳಿ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು              

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದು, ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                  

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32), ಜೆಪ್ಪು ನಿವಾಸಿ ರಜೇಮ್ ಯಾನೆ ರಾಫಿ(31) ಎಂದು ಗುರುತಿಸಲಾಗಿದೆ. ನಂತೂರು ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ಕಂಡು, ಸ್ಕೂಟರ್ ನಲ್ಲಿ ಬಂದ

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.03. ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ ಎಂದು ವರದಿಯಾಗಿದೆ. ದೇಶದಾದ್ಯಂತ

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ Read More »

ಕರಾವಳಿ

(ನ್ಯೂಸ್ ಕಡಬ) newskadaba.com. ನವದೆಹಲಿ  ಜ. 03 ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಬಿಎಸ್‌ಎಫ್ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿ ಬೇಲಿ ಕಡೆಗೆ ಚಲಿಸುತ್ತಿದ್ದಾಗ ಬಿಎಸ್‌ಎಫ್ ಪಡೆ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ.ತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಧಿಕಾರಿಗಳು ಮಾಹಿತಿ ನೀಡಿದ್ದಾರೆ.  

Read More »

ಕರಾವಳಿ

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com .   ಮೂಲ್ಕಿ, ಜ. 03:  ಬಸ್ ಹರಿದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮೂಲ್ಕಿಯ ಕಿನ್ನಿಗೋಳಿ ಬಳಿಯ ಉಲ್ಲಂಜೆಯಲ್ಲಿ ವರದಿಯಾಗಿದೆ. ಮೃತಬಾಲಕನನ್ನು ಉಲ್ಲಂಜೆಯ ನಿವಾಸಿ ಗಣೇಶ್ ಅವರ ಪುತ್ರ ಚರಣ್ (15) ಎಂದು ಗುರುತಿಸಲಾಗಿದೆ. ಈತ ಶ್ರೀದುರ್ಗಾಪರಮೇಶ್ವರಿ ದೇವಳದ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಮೃತಬಾಲಕ ಶಾಲೆ ಬಿಟ್ಟುಮನೆಯತ್ತ ತೆರಳುವಾಗ ಸ್ಕೂಟರ್ ಸವಾರರೊಬ್ಬರಲ್ಲಿ ಲಿಫ್ಟ್ ಕೇಳಿದ್ದು, ಅವರೊಂದಿಗೆ ಸಾಗುವಾಗ ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ  ಬಿದ್ದಿದೆ. ಈ ವೇಳೆ

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top