ಕರಾವಳಿ

ಯು.ಟಿ. ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ ➤ ಕಮಿಷನರ್ ಗೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಮಾಜಿ ಶಾಸಕ ಯು.ಟಿ ಖಾದರ್ ಅವರ ಮೊಬೈಲ್ ಗೆ ನಕಲಿ ಕರೆ ಹಾಗೂ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಯು.ಟಿ ಖಾದರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ ಕುರಿತು ವರದಿಯಾಗಿದೆ. ತಾನು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಮಧ್ಯಾಹ್ನ 1.33ರ ಸುಮಾರಿಗೆ 7996664000 ಸಂಖ್ಯೆಯ ಮೊಬೈಲ್‌ನಿಂದ ಎರಡು ಬಾರಿ ಕರೆ ಬಂದಿತ್ತು, ಆದರೆ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಸಭೆ ಮುಗಿಸಿ […]

ಯು.ಟಿ. ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ ➤ ಕಮಿಷನರ್ ಗೆ ದೂರು ದಾಖಲು Read More »

ಕರಾವಳಿ, ಕರ್ನಾಟಕ

2022ರಲ್ಲಿ ಅತ್ಯಂತ ಖುಷಿ ಕೊಟ್ಟ ಪುಸ್ತಕ- “ಅರಿವು” ➤ ಅನಂತ ಸುಬ್ರಹ್ಮಣ್ಯ ಶರ್ಮಾ

(ನ್ಯೂಸ್ ಕಡಬ) newskadaba.com ಜ. 02. “ಅರಿವು” ಪುಸ್ತಕದೊಳಗಿನ ಅನುಭವ ಹಾಗೂ ಮಾಹಿತಿಪೂರ್ಣ ಲೇಖನಗಳು “ಬಾಯಿ  ಕ್ಯಾನ್ಸರ್” ಬಗ್ಗೆ ನನ್ನ ಅರಿವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ಒಬ್ಬ ಸಮಾಜಜೀವಿ ಮನುಷ್ಯನಾಗಿ ಹೇಗೆ ಬಾಳಬೇಕೆನ್ನುವ ಹೊಣೆಗಾರಿಕೆಯ ಅರಿವನ್ನೂ ಹೆಚ್ಚಿಸಿತು. ಬಹುಪಾಲು ಸ್ವಯಂಕೃತ ದುಶ್ಚಟಗಳಿಂದಲೇ ಬರುವ ಭಯಾನಕ ರೋಗವನ್ನು ಹೇಗೆ ಪ್ರತಿಯೊಬ್ಬರೂ ಚಟಮುಕ್ತ ಜೀವನಶೈಲಿಯಲ್ಲಿ ಬದುಕುವುದರೊಂದಿಗೆ ತಡೆಗಟ್ಟಬಹುದೆಂದು ಡಾ|ಚೂಂತಾರು ಅವರು ಅತ್ಯಂತ ಕಾಳಜಿಯಿಂದ ಮನದಟ್ಟಾಗುವಂತೆ ಬರೆದಿದ್ದಾರೆ. ನಮಗರಿವಿಲ್ಲದಂತೆ ರೋಗದ ಲಕ್ಷಣಗಳು ಕಂಡುಬಂದಲ್ಲಿ ಎದೆಗುಂದದೆ ಯಾವ ರೀತಿ ಎದುರಿಸಿ ಗುಣಪಡಿಸಬಹುದೆಂದು ಸವಿವರವಾಗಿ ಸಾಂತ್ವನದ

2022ರಲ್ಲಿ ಅತ್ಯಂತ ಖುಷಿ ಕೊಟ್ಟ ಪುಸ್ತಕ- “ಅರಿವು” ➤ ಅನಂತ ಸುಬ್ರಹ್ಮಣ್ಯ ಶರ್ಮಾ Read More »

ಕರಾವಳಿ

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 02. ಉಳ್ಳಾಲದಿಂದ ಮಂಗಳೂರಿನ ಕಡೆಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಸಿಕ್ಕ ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಪ್ರಮಾಣಿಕತೆ ಮೆರೆದ ಘಟನೆ ಉಳ್ಳಾಲದಿಂದ ವರದಿಯಾಗಿದೆ. ಬಿ.ಸಿ,ರೋಡ್ ಮೂಲದ ಮಹಿಳೆ ತಸ್ಲಿಮಾ ಫಾರೂಕ್ ಎಂಬವರು ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಸಂಚರಿಸುತ್ತಿದ್ದ ಶಾಲಿಮಾರ್ ಬಸ್ನಲ್ಲಿ ತೆರಳುತ್ತಿದ್ದ ವೇಳೆ 18 ಗ್ರಾಂನ ಚಿನ್ನದ ಬಳೆಯೊಂದನ್ನು ಕಳೆದುಕೊಂಡಿದ್ದರು. ಈ ಬಳೆ ಬಸ್

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ Read More »

ಕರಾವಳಿ

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಶಾಲಾ ಮಕ್ಕಳ ಪ್ರವಾಸದ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ   

(ನ್ಯೂಸ್ ಕಡಬ) newskadaba.com, ಸುಳ್ಯ, ಜ. 02. ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.  

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ    Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02. ಇಲ್ಲಿನ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಬಳಿಕ ಹಲ್ಲೆಗೆ ಯತ್ನಿಸಿದ ಬಗ್ಗೆ ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಪೆರಿಯಡ್ಕ ನೆಡ್ಚಿಲ್ ಎಂಬಲ್ಲಿ ನಡೆಯಲಿರುವ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಬ್ಯಾನರ್ ಒಂದನ್ನು ಅನುಮತಿಯಿಲ್ಲದೇ ಹಾಕಿದ ಹಿನ್ನೆಲೆ ಪಿಡಿಒ ಸೂಚನೆಯಂತೆ ತೆರವು ಮಾಡಲು ಮುಂದಾಗಿದ್ದು ಈ ವೇಳೆ ಸ್ಥಳೀಯರು ಪ್ರತಿಭಟಿಸಿದ್ದಾರೆ. ಈ ಕುರಿತು ಪಂಚಾಯತ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪಿಡಿಒ

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕಲಚೇತನರ ಬಸ್ ಪಾಸ್ ಫೆಬ್ರುವರಿ 28ರವರೆಗೆ ಮಾನ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2022ನೇ ಸಾಲಿಗೆ ವಿತರಿಸಿರುವ ವಿಕಲಚೇತನರ ಬಸ್ ಪಾಸುಗಳನ್ನು 2023ರ ಫೆಬ್ರವರಿ 28ರ ವರೆಗೆ ಮಾನ್ಯಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಪಾಸ್ ನವೀಕರಣ ಹಾಗೂ ಹೊಸ ಪಾಸ್ ಪಡೆಯುವ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://serviceonline.gov.in/karnataka/  ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸುವಾಗ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ ಹಾಗೂ ಯು.ಡಿ.ಐ.ಡಿ, ಗುರುತಿನ

ವಿಕಲಚೇತನರ ಬಸ್ ಪಾಸ್ ಫೆಬ್ರುವರಿ 28ರವರೆಗೆ ಮಾನ್ಯ Read More »

ಕರಾವಳಿ
Theft, crime, Robbery

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ಜೆರಾಕ್ಸ್ ಅಂಗಡಿಯಿಂದ ಸಾವಿರಾರು ರೂಪಾಯಿ ಕಳವುಗೈದಿರುವ ಘಟನೆ ಕೌಡಿಚ್ಚಾರಿನಲ್ಲಿ ವರದಿಯಾಗಿದೆ. ಕೌಡಿಚ್ಚಾರಿನಲ್ಲಿರುವ ವಿಶ್ವನಾಥ ಗೌಡ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ಕಳವಾಗಿದ್ದು, ಅವರು ಅಂಗಡಿಗೆ ಬಂದಾಗ ಅಂಗಡಿಯ ಎದುರಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಅಂಗಡಿ ಒಳಗೆ ನೋಡಿದಾಗ ಡ್ರವರ್ ನಲ್ಲಿದ್ದ ಸುಮಾರು 20 ಸಾವಿರ ನಗದು ಮತ್ತು ಮೊಬೈಲ್ ಕಳವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆಯ ಸಹಯೋಗದಲ್ಲಿ 2023ರ ಜನವರಿ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಹಾಗೂ ಒಳನಾಡು

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ               

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02.  ಉಪ್ಪಿನಂಗಡಿ ಇಲ್ಲಿನ ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ದಡದಲ್ಲಿ ವರ್ಷಂಪ್ರತಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ. 11 ಮತ್ತು 12ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು. ಈ ಕುರಿತು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ-ವಿಕ್ರಮ ಕಂಬಳ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಂಬಳ ಈ ಹಿಂದಿಗಿಂತಲೂ ಹೆಚ್ಚಿನ ವೈಭವಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ                Read More »

ಕರಾವಳಿ, ಕರ್ನಾಟಕ
Scroll to Top