ಫಲಾನುಭವಿಗಳಿಂದ ಸಾರಿಗೆ ಸೌಲಭ್ಯ ಪಡೆದರೆ ಕ್ರಮ ➤ ಜಿಲ್ಲಾಧಿಕಾರಿ ರವಿಕುಮಾರ್
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭದಲ್ಲಿ ಜಿಲ್ಲೆ, ಉಪ ವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು, ಅದನ್ನು ಹೊರತುಪಡಿಸಿ ಫಲಾನುಭವಿಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು, ಅದಕ್ಕೆ ಅವಕಾಶವಿಲ್ಲ, ಮಾತ್ರವಲ್ಲ ಅದನ್ನು ಸಹಿಸಲು ಆಗದು. ಈ ರೀತಿ ಆದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ […]
ಫಲಾನುಭವಿಗಳಿಂದ ಸಾರಿಗೆ ಸೌಲಭ್ಯ ಪಡೆದರೆ ಕ್ರಮ ➤ ಜಿಲ್ಲಾಧಿಕಾರಿ ರವಿಕುಮಾರ್ Read More »
ಕರಾವಳಿ



