ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು
(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 28. ಲಾರಿಯೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಭಟ್ಕಳ ನಗರದ ರಂಗೀಕಟ್ಟೆಯ ಕಾಮಾಕ್ಷಿ ಅಟೋ ಸರ್ವಿಸ್ ಪೆಟ್ರೋಲ್ ಬಂಕ್ ನ ಬಳಿ ವರದಿಯಾಗಿದೆ. ಹುಬ್ಬಳ್ಳಿಯಿಂದ ಕೇರಳದ ಕಾಸರಗೋಡಿಗೆ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಾಲಕ ಲಾರಿಯನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಪೆಟ್ರೋಬ್ ಬಂಕಿಗೆ ಡಿಸ್ಟಿಲ್ಡ್ ವಾಟರ್ ತರಲು ಹೋಗಿದ್ದಾಗ ಲಾರಿಯ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಪೆಟ್ರೋಲ್ ಬಂಕ್‌ನಲ್ಲಿದ್ದ ಅಗ್ನಿ ಉಪಶಮನ ಎಕ್ಸಿಂಗ್ವಿಸ್ಟ್ರ್ ಉಪಯೋಗಿಸಿ […]
ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು Read More »
ಕರಾವಳಿ, ಕರ್ನಾಟಕ






