ಕರಾವಳಿ

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ. ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹೇಮಾವತಿ ವಿ ಹೆಗ್ಗಡೆ ಆಯ್ಕೆ

(ನ್ಯೂಸ್ ಕಡಬ) bewskadaba.com ಮಂಗಳೂರು, ಡಿ. 27. ಫೆ. 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವಿ. ಹೆಗ್ಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ  ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವೀ. ಹೆಗ್ಗಡೆಯವರು

ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹೇಮಾವತಿ ವಿ ಹೆಗ್ಗಡೆ ಆಯ್ಕೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27.ಕೊರೋನಾ ರೂಪಾಂತರಿ ಬಿಎಫ್.7 ಹರಡುವಿಕೆಯ ಭೀತಿಯಿಂದ ಕಳೆದ ನಾಲ್ಕೈದು ದಿನಗಳಿಂದ ಜನರು ಬೂಸ್ಟರ್ ಡೋಸ್ ಪಡೆಯುವುದಕ್ಕೆ ಮುಗಿಬೀಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಅಷ್ಟಾಗಿ ಕಂಡುಬರದಿದ್ದರೂ, ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಅಂಕಿಅಂಶ ತಿಳಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 30 ದಿನಗಳಲ್ಲಿ ಮೊದಲ ಬಾರಿಗೆ ಒಂದು ದಿನದಲ್ಲಿ ಒಟ್ಟಾರೆ ವ್ಯಾಕ್ಸಿನೇಷನ್ 2,000 ಲಸಿಕೆಗಳನ್ನು ದಾಟಿದೆ. ಬೂಸ್ಟರ್ ಡೋಸ್ ಲಸಿಕೆ ಪಡೆದವರ ಒಟ್ಟು ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..!  Read More »

ಕರಾವಳಿ

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 27. ಮೀನು ಹಿಡಿಯಲೆಂದು ಹೋಗಿ ನೇತ್ರಾವತಿ ನದಿಯಲ್ಲಿ ಡಿ. 26ರಂದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಮೊಗ್ರು ದಂಡುಗ ನಿವಾಸಿ ಜನಾರ್ಧನ ಎಂದು ಗುರುತಿಸಲಾಗಿದೆ. ಜನಾರ್ಧನ ಹಾಗೂ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಸಂದರ್ಭ ಜನಾರ್ಧನ ರವರು ನೀರುಪಾಲಾಗಿದ್ದರು. ಆದರೆ ಜೊತೆಗಿದ್ದ ಮಹೇಶ್ ವಿಷಯ ಯಾರಿಗೂ ತಿಳಿಸದೇ ತನ್ನ ಪಾಡಿಗೆ ವಾಪಸ್ ಬಂದಿದ್ದರು.

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು,

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರಾವಳಿ

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ಆತಂಕಕ್ಕೆ ತಳ್ಳಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಕೊರೋನಾ ಪಾಸಿಟಿವ್ ಬಂದ ಪ್ರಯಾಣಿಕರ ವಿವರಗಳನ್ನು ಖಚಿತಪಡಿಸಿಕೊಳ್ಳಲು  ಬಿಬಿಎಂಪಿ ಮತ್ತು ರಾಜ್ಯ ಆರೋಗ್ಯ ಇಲಾಖೆ ದಿನವಿಡೀ ಸರಣಿ ಸಭೆಗಳನ್ನು ನಡೆಸಿದೆ, ಈಗಾಗಲೇ ಆಗ್ರಾದಲ್ಲಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                             Read More »

ಕರಾವಳಿ

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟಕ್ಕೆ ಯತ್ನಿಸಿದ ನಾಲ್ವರು ಆರೋಪಿಗಳನ್ನು, ಸೊತ್ತುಗಳ ಸಹಿತ ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಮಹಮ್ಮದ್ ನೌಫಲ್, ಜಂಶೀರ್ ಎಂ, ಮಹಮ್ಮದ್ ಬಾತೀಶ್ ಹಾಗೂ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 32 ಕೆಜಿ ತೂಕದ 3 ಲಕ್ಷ 19ಸಾವಿರ ಮೌಲ್ಯದ ನಿಷೇಧಿತ ಮಾದಕ ದ್ರವ್ಯ, ಆರೋಪಿಗಳು ಬಳಸಿದ 13 ಸಾವಿರ ಮೌಲ್ಯದ 4 ಮೊಬೈಲ್ ಗಳ

ಮಂಗಳೂರು: ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ ➤ ಡಿ. 29ರವರೆಗೆ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಸುರತ್ಕಲ್‌ನಲ್ಲಿ ಉದ್ಯಮಿ ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಡಿ. 24ರಂದು ರಾತ್ರಿ ಜಲೀಲ್ ಎಂಬವರನ್ನು ದುಷ್ಕರ್ಮಿಗಳು ಕತ್ತಿಯಿಂದ ಇರಿದು ಕೊಲೆಗೈದಿದ್ದ ಹಿನ್ನೆಲೆ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಪ್ರದೇಶಗಳಲ್ಲಿ ಡಿ. 27ರ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಹಾರಿ ಮಾಡಲಾಗಿತ್ತು. ಆದರೆ ಇದೀಗ ಡಿಸೆಂಬರ್ 29ರ ಬೆಳಗ್ಗೆ

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ ➤ ಡಿ. 29ರವರೆಗೆ 144 ಸೆಕ್ಷನ್ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ➤  ಕಂದಾಯ ಸಚಿವ ಆರ್.ಅಶೋಕ್                                                                           

(ನ್ಯೂಸ್ ಕಡಬ) newskadaba.com  ಬೆಳಗಾವಿ, ಡಿ.26.  ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಉಂಟುಮಾಡಿದೆ. ಮತ್ತೇ 2020-21 ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸೇರಿದಂತೆ ಕೇಂದ್ರ ಸರ್ಕಾರ ಕೂಡ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಕೋವಿಡ್ ನಿರ್ವಹಣಾ ಸಮಿತಿ ಸಭೆ

ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ➤  ಕಂದಾಯ ಸಚಿವ ಆರ್.ಅಶೋಕ್                                                                            Read More »

ಕರಾವಳಿ
Scroll to Top