ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆಯಿದ್ದು, ಈ ಸಭೆಯಲ್ಲಿ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರು ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಹೊಸ ಮಾರ್ಗಸೂಚಿಯನ್ನು ಅಂತಿಮಗೊಳಿಸಲಾಗುವುದು ಎಂದರು. ಕೇಂದ್ರದಿಂದಲೂ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳು ಬಂದಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಲಿದೆ. ಚೀನಾ […]
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ Read More »
ಕರಾವಳಿ








