ಕರಾವಳಿ

Crime

ಮಂಗಳೂರು: ಅಪರಿಚಿತ ತಂಡದಿಂದ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ಕೃಷ್ಣಾಪುರದ ನೈತಂಗಡಿ ಎಂಬಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಗೆ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.  

ಮಂಗಳೂರು: ಅಪರಿಚಿತ ತಂಡದಿಂದ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಂತೆಯೇ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶೀ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗುತ್ತದೆ. ಪ್ರತೀ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಕರೋನ ಪರೀಕ್ಷೆಗೆ ಒಳಪಡುತ್ತಾರೆ. ಪ್ರತಿ ವಿಮಾನದಲ್ಲಿ ಅಂತಹ ಪ್ರಯಾಣಿಕರನ್ನು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳು ಗುರುತಿಸುತ್ತವೆ. ಕೊರೋನಾ ಮಾದರಿಯನ್ನು ಸಲ್ಲಿಸಿದ ನಂತರವೇ, ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಪ್ರವೇಶದ ಸ್ಥಳದಲ್ಲಿ ಎಲ್ಲಾ ಪ್ರಯಾಣಿಕರಿಗೆ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ Read More »

ಕರಾವಳಿ

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                       

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 24. ಕೋವಿಡ್ -19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಭೆ ನಡೆಸಿ, ಬೂಸ್ಟರ್ ಡೋಸ್ ಗಳನ್ನು ಕೊಡಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಮಾಸ್ಕ್

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                        Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                  

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 24. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಘಟನೆ ಇಲ್ಲಿನ ಹಳೇ ಡಯಾನ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ನಡೆದಿದೆ. ಯಾರಿಗೂ ಅಪಾಯ ಇಲ್ಲವೆಂದು ತಿಳಿದುಬಂದಿದೆ.      

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
pilikula

ಡಿ. 26ರಂದು ಪಿಲಿಕುಳದ ಎಲ್ಲಾ ವಿಭಾಗಗಳು ಸಾರ್ವಜನಿಕರ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಅಂತಾರಾಷ್ಟ್ರೀಯ ಸ್ಕೌಟ್ಸ್& ಗೈಡ್ಸ್, ಸಾಂಸ್ಕೃತಿಕ ಜಾಂಬೂರಿ ಪ್ರಯುಕ್ತ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳು ಡಿ. 26ರ ಸೋಮವಾರದಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತವೆ. ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಪ್ರಕಟಣೆ ತಿಳಿಸಿದೆ.

ಡಿ. 26ರಂದು ಪಿಲಿಕುಳದ ಎಲ್ಲಾ ವಿಭಾಗಗಳು ಸಾರ್ವಜನಿಕರ ವೀಕ್ಷಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಇಂದಿನಿಂದ ಕೇಂದ್ರ ಮಾಹಿತಿ, ಪ್ರಸಾರ ಸಚಿವರ ದ.ಕ. ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರು ಡಿ. 24 ಹಾಗೂ 25ರಂದು ಮಂಗಳೂರು ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಡಿ.24ರ ಶನಿವಾರ ಸಂಜೆ 5.25ಕ್ಕೆ ದೆಹಲಿಯಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವರು. ಸಂಜೆ 5.30ಕ್ಕೆ ಉಡುಪಿಯ ಎಂ.ಜಿ. ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಡಿ.25ರ ಭಾನುವಾರ ಬೆಳಿಗ್ಗೆ 6.40ಕ್ಕೆ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ

ಇಂದಿನಿಂದ ಕೇಂದ್ರ ಮಾಹಿತಿ, ಪ್ರಸಾರ ಸಚಿವರ ದ.ಕ. ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ನಾಳೆ (ಡಿ. 25) ಸಿಎಂ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿ.25) ಭಾನುವಾರ ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.25ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿ ಸಂಜೆ 4 ಗಂಟೆಗೆ ಮಂಗಳೂರು ತಲುಪುವರು. ಸಂಜೆ 4.10ಕ್ಕೆ ಮಂಗಳೂರಿನಿಂದ ಹೊರಟು 5 ಗಂಟೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಜಾಂಬೂರಿ ಹಾಗೂ ಏಕ್ ಭಾರತ್-ಶ್ರೇಷ್ಠ ಭಾರತ್, ನಮ್ಮ

ನಾಳೆ (ಡಿ. 25) ಸಿಎಂ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ  

(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 24. ಕಂಟೈನರ್ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಹಾಗೂ ಓರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ.   ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದ್ದರಿಂದ ಅತಿಯಾದ ವೇಗದಲ್ಲಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿ, ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.07 ರಂದು ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಶಾಲೆ ಮತ್ತು ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ➤ ಜ.03 ರಿಂದ ದ.ಕ ಜಿಲ್ಲೆಯ ವಿವಿಧೆಡೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ, ಜಿಲ್ಲಾ ಕ್ರೀಡಾ ಶಾಲೆ ಹಾಗೂ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ: 2023ನೇ ಜನವರಿ 3 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು, ಜನವರಿ 4ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ತಾಲೂಕಿನ ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣ, ಜನವರಿ 5ರಂದು ಬೆಳಿಗ್ಗೆ

ಜ.07 ರಂದು ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಶಾಲೆ ಮತ್ತು ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ➤ ಜ.03 ರಿಂದ ದ.ಕ ಜಿಲ್ಲೆಯ ವಿವಿಧೆಡೆ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 24. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು, ಇಬ್ಬರು ಆರೋಪಿಗಳ ಸಹಿತ 4 ಗೋವು ಹಾಗೂ ಹೆಚ್ಚಿನ ಪ್ರಮಾಣದ ಮಾಂಸ ವಶಪಡಿಸಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಆಲಂಗಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಗಿಲ್ಬರ್ಟ್ ಮಿರಾಂದ ಹಾಗೂ ಕ್ಲಾರಿನ್ ಆಲ್ವಿನ್ ಎಂದು ಗುರುತಿಸಲಾಗಿದೆ. ಆಲಂಗಾರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವರ ಅಕ್ರಮ ಕಸಾಯಿ ಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಮೂಡಬಿದ್ರೆ

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top