ಮತ್ತೇ ಕೋವಿಡ್ ಭೀತಿ ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.23. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಕೊರೊನಾ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮತ್ತೇ ಕೋವಿಡ್ ಭೀತಿ ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ Read More »
ಕರಾವಳಿ







