ಕರಾವಳಿ

ಬೆಳಂದೂರು: ಗ್ರಾ.ಪಂ. ಸಿಬ್ಬಂದಿಗಳ ಬೇಡಿಕೆ ಈಡೇರಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕರಿಂದ ಮನವಿ

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾ.ಪಂ. ಹಾಗೂ ಗ್ರಾಮ ಆಡಳಿತಾಧಿಕಾರಿ ಕಛೇರಿ ಸಿಬ್ಬಂದಿಗಳು ಅನಿರ್ದಿಷ್ಟಾವದಿ ಹಕ್ಕೊತ್ತಾಯ ಆಂದೋಲನ ಹಮ್ಮಿಕೊಂಡಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಯಾವುದೇ ಸೇವೆಗಳು ಲಭ್ಯವಾಗದೇ ತೊಂದರೆಯಾಗುತ್ತಿದೆ. ಶೀಘ್ರವೇ ಸಿಬ್ಬಂದಿಗಳ ಬೇಡಿಕೆಯನ್ನು ಈಡೇರಿಸಿ, ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಿ ಸಾರ್ವಜನಿಕರ ಸೇವೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಗ್ರಾ.ಪಂ. ಅಧ್ಯಕ್ಷರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಪಂ. ಸದಸ್ಯ ಜಯಂತ ಅಬೀರ, ಪಂ. ಮಾಜಿ ಅಧ್ಯಕ್ಷ ನಝೀರ್ ದೇವಸ್ಯ, […]

ಬೆಳಂದೂರು: ಗ್ರಾ.ಪಂ. ಸಿಬ್ಬಂದಿಗಳ ಬೇಡಿಕೆ ಈಡೇರಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕರಿಂದ ಮನವಿ Read More »

ಕರಾವಳಿ

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಲಾಯಿಲ ಗ್ರಾಮದ ಕೊಯ್ಯರು ಕ್ರಾಸ್ ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ (25)  ಹಾಗೂ ಗಾಯಾಳುವನ್ನು ಶೈಲೇಶ್ ಎಂದು ಗುರುತಿಸಲಾಗಿದೆ. ಮೃತ ಯುವಕ ಉಜಿರೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್…! ➤ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ತೀವ್ರ ಗಾಯಗೊಂಡ ಘಟನೆ ಕೆದಂವಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪರ್ಪುಂಜ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಇವರು ಕೆದಂಬಾಡಿ ಶಾಲೆಯ ಸ್ಮಾರ್ಟ್ ಕ್ಲಾಸ್ ಕೋಣೆಯ ವಯರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಕೆಳಗಡೆ ಬಿದ್ದು ತಲೆಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. CIRCUIT,

ವಯರಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್…! ➤ ಯುವಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ಕಡಬದ ರಿಕ್ಷಾ ಚಾಲಕನಿಗೆ ಹೃದಯಾಘಾತ ➤ ಪವಿತ್ರ ಮಕ್ಕಾದಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ಕಡಬದ ವ್ಯಕ್ತಿಯೋರ್ವರು ಮಕ್ಕಾದಲ್ಲಿ ನಿಧನರಾದ ಬಗ್ಗೆ ವರದಿಯಾಗಿದೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕ್ಕರ್ ಎಂಬವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ ತಂಡದೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದರು. ಸೌದಿ ಅರೇಬಿಯಾದ ಮಕ್ಕಾದಲ್ಲಿ ಅಬೂಬಕ್ಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದರು. ಉಮ್ರಾ ಮತ್ತು ಹಜ್‌ಯಾತ್ರೆ ಸಮಯದಲ್ಲಿ ಮಕ್ಕಾದಲ್ಲಿ ಮೃತಪಡುವುದು ಮುಸ್ಲಿಂ ಪದ್ದತಿ ಪ್ರಕಾರ

ಉಮ್ರಾ ಯಾತ್ರೆಗೆ ತೆರಳಿದ್ದ ಕಡಬದ ರಿಕ್ಷಾ ಚಾಲಕನಿಗೆ ಹೃದಯಾಘಾತ ➤ ಪವಿತ್ರ ಮಕ್ಕಾದಲ್ಲಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ!

 (ನ್ಯೂಸ್ ಕಡಬ) newskadaba.com ಸುಳ್ಯ , ಡಿ. 20 ಸುಳ್ಯ ಕಾಮಧೇನ್ ಜುವೆಲರ್ಸ್ ಮಾಲಕ ನವೀನ್ ಎಂಬವರನ್ನು ಅಪರಿಚಿತ ತಂಡವೊಂದು ಅಪಹರಿಸಿರುವ ಘಟನೆ ಸೋಮವಾರ ಮಧ್ಯಾಹ್ನ ಬೆಳ್ಳಾರೆಯಲ್ಲಿ ನಡೆದಿದೆ. ಈ ಘಟನೆ ಸಂಧರ್ಭ ಉದ್ಯಮಿಯ ತಾಯಿ ಗಾಯಗೊಂಡಿದ್ದಾರೆ. ತಕ್ಷಣದಲ್ಲಿ ಪೊಲೀಸರಿಗೆ ಮಾಹಿತಿಸಿಕ್ಕ ಹಿನ್ನೆಲೆಯಲ್ಲಿ ಬೆಳ್ಳಾರೆಯಿಂದ ಹೋದ ಅಪರಿಚಿತ ತಂಡವನ್ನು ತಡೆದು ನವೀನ್ ರವರನ್ನುರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.    

➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ! Read More »

ಕರಾವಳಿ, ಕ್ರೈಮ್ ನ್ಯೂಸ್

➤ ದ.ಕ ಕೋಟಿ ರೂ. ದಾಟಿದ ಜಿಎಸ್ ಟಿ ಸಂಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 20 ಮಂಗಳೂರು ಸರಕು ಮತ್ತು ಸೇವಾ ತೆರಿಗೆ ಸಂಗ್ರಹ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಕೋವಿಡ್ ಬಳಿಕ ನಿರಂತರವಾಗಿ  ಹೆಚ್ಚುತ್ತಲೆ ಇದೆ. ದ.ಕ , ಉಡುಪಿ, ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಮಂಗಳೂರು ಕೇಂದ್ರೀಯ ತೆರಿಗೆಗಳ ಆಯುಕ್ತಾಲಯದ ಮಾಹಿತಿ ಪ್ರಕಾರ 2021-22 ಸಾಲಿನಲ್ಲಿ ಗುರಿ ಮೀರಿದ ಸಾಧನೆಯಾಗಿದೆ. ಜಿಎಸ್ ಟಿ ಸಂಗ್ರಹದಲ್ಲಿ ಪೆಟ್ರೋಲಿಯಂ ಉತ್ಪನ್ನಗಳದ್ದೇ ಸಿಂಹ ಪಾಲು. 2021 -22ರಲ್ಲಿ 696.69 ಕೋಟಿ  ರೂ. ಇದ್ದ ಸಂಗ್ರಹವು 2022-23 ನೇ ಸಾಲಿನ ಅಕ್ಟೋಬರ್

➤ ದ.ಕ ಕೋಟಿ ರೂ. ದಾಟಿದ ಜಿಎಸ್ ಟಿ ಸಂಗ್ರಹ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.20  ಮಂಗಳೂರು ವಿವಿ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ಮಂಗಳೂರು ವಿವಿಯಲ್ಲಿ ಸಂಭವಿಸಿದೆ. ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು ಎನ್ನಲಾಗಿದೆ. ಮಂಗಳೂರಿನ ಕೊಣಾಜೆಯ ಮಂಗಳೂರು ವಿವಿ ಯ ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು ಎಂದು ತಿಳಿದುಬಂದಿದೆ. ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾರದೇ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು

ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ Read More »

ಕರಾವಳಿ, ಕರ್ನಾಟಕ

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ    

(ನ್ಯೂಸ್ ಕಡಬ) newskadaba.com  ಮಡಿಕೇರಿ, ಡಿ.20   ಕಟ್ಟಡ ತ್ಯಾಜ್ಯವನ್ನು ನಗರದಲ್ಲಿ ಎಲ್ಲೆಂದರಲ್ಲಿ ಸುರಿಯುವವರಿಗೆ ರೂ.1 ಸಾವಿರದವರೆಗೆ ದಂಡ ವಿಧಿಸಲು ನಗರಸಭೆ ನಿರ್ಧರಿಸಿದೆ. ನಗರಸಭೆಯು ತಾತ್ಕಾಲಿಕವಾಗಿ ಘನತಾಜ್ಯ ನಿವೇಶನ ಘಟಕದಲ್ಲಿ ಜಾಗವನ್ನು ನಿಗದಿಪಡಿಸಿದೆ. ಇಲ್ಲಿ ನಿಗದಿತ ಶುಲ್ಕ ಪಾವತಿಸಿ ವಾಹನವನ್ನು ಅಗತ್ಯವಿದ್ದಲ್ಲಿ ಪಡೆಯಬಹುದು ಅಥವಾ ಖಾಸಗಿ ವಾಹನ ಉಪಯೋಗಿಸಿಕೊಂಡು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ. ವಿಜಯ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.  

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ     Read More »

ಕರಾವಳಿ, ಕರ್ನಾಟಕ

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!      

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.19   ಬೈಂದೂರು ತಾಲೂಕು ಕೆರ್ಗಾಲು ಗ್ರಾಮದ ಮನೆಯ ಮುಖ್ಯದ್ವಾರದ ಬಾಗಿಲಿ ಚಿಲಕ ತೆಗೆದು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ತೆಗೆದಿರುಚವ ಕಳ್ಳರು ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳತನ ಮಾಡಿದ್ದಾರೆ. 3 ಪವನ್ ತೂಕದ ಚಿನ್ನದ ಕರಿಮಣಿ ಸರ ಹಾಗೂ 3 ಪವನ್ ತೂಕದ ಚಿನ್ನದ ಹವಳದ ಸರ ಹಾಗೂ ಗೋದ್ರೆಜ್ ನಲ್ಲಿಟ್ಟಿದ್ದ 2 ಗ್ರಾಂ ತೂಕದ ಚಿನ್ನದ ನಾಣ್ಯ ಹಾಗೂ 2 ಗ್ರಾಂ ತೂಕದ ಚಿನ್ನದ ಪೆಡೆಂಟ್ ಸೇರಿ ಅಂದಾಜು

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top