ಕರಾವಳಿ

ಸುಳ್ಯ: ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಅರಂತೋಡು, ಡಿ. 15. ಲಾರಿ, ಕಾರು ಹಾಗು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ಗಾಯಗೊಂಡ ಘಟನೆ ಸುಳ್ಳ-ಮೆಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರರನ್ನು  ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಇನ್ನೊಂದೆಡೆ ಕಾರು, ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಾಳುವನ್ನು ಸುಳ್ಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೈಕ್ ನ್ನು ಒವರ್ ಟೇಕ್ ಮಾಡಿ ಮುನ್ನುಗುತ್ತಿದ್ದ […]

ಸುಳ್ಯ: ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಮಾಜಿ ನಗರಸಭೆ ಅಧ್ಯಕ್ಷೆಯ ಪತಿಗೆ ಹಲ್ಲೆ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 15. ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಯೋರ್ವ ಅವರ ಪತಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುವಾರದಂದು ಬೆಳಗ್ಗೆ ಇಂದ್ರಾಳಿ ಸಮೀಪ ನಡೆದಿದೆ. ಹಲ್ಲೆಗೊಳಗಾದವರನ್ನು ಕೃಷ್ಣನಾಯ್ಕ್ ಎಂದು ಗುರುತಿಸಲಾಗಿದೆ. ಆರೋಪಿ ಅರ್ಜುನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅರ್ಜುನ್ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ನಗರಸಭೆ ಅಧ್ಯಕ್ಷೆಯ ಪತಿಗೆ ಹಲ್ಲೆ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು          

(ನ್ಯೂಸ್ ಕಡಬ) newskadaba.com  ಭಟ್ಕಳ, ಡಿ. 15. ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಮೂಡ್ ಭಟ್ಕಳ ಬೈಪಾಸ್ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಮಂಜುನಾಥ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ನಗರದ ಹೋಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿಗೆ ಹೋಗುತ್ತಿದ್ದ ವೇಳೆ

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ            

(ನ್ಯೂಸ್ ಕಡಬ) newskadaba.com  ಮಂಗಳೂರು. ಡಿ. 15. ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್ ನಲ್ಲಿ ಇತ್ತೀಚೆಗೆ ನಡೆದ ಸಿಬಿಎಸ್ಸಿ ಸೌತ್ ಜೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 16 ವರ್ಷ ಪ್ರಾಯದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದ.ಕ. ಜಿಲ್ಲೆಯ ಯೆನೆಪೋಯ ಸಿಬಿಎಸ್ಸಿ ಶಾಲೆಯನ್ನು ಪ್ರತಿನಿಧಿಸಿದ್ದ ಮಹಮ್ಮದ್ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 500+ ಡೀ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ, 300 ಮೀಟರ್ ಟಿ ಟಿ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಹಾಗೂ

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ             Read More »

ಕರಾವಳಿ, ಕರ್ನಾಟಕ

ಮಂಗಳೂರು: ಡಿ. 17ರಿಂದ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ, ರಾಷ್ಟ್ರೀಯ ಗುಣ ನಿಯಂತ್ರಕರಾದ ಬ್ರಜೇಶ್ ಪ್ರಸಾದ್ ಡಿ.17ರಿಂದ 20ರ ವರೆಗೆ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸುವರು ಎಂದು ಮಂಗಳೂರು ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಡಿ. 17ರಿಂದ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ತಂಬಾಕು ನಿಯಂತ್ರಣ ಕಾಯ್ದೆಯಡಿ ತನಿಖಾದಳದಿಂದ ಕಾರ್ಯಾಚರಣೆ ➤ 26 ಪ್ರಕರಣ, 3800ರೂ. ದಂಡ ವಸೂಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರ ನಿರ್ದೇಶನದಂತೆ  ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾದಳವು ಬೆಳ್ತಂಗಡಿ ತಾಲೂಕಿನ ಪಂಜಲ್ ಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲಾಡಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದೆ.   ಅಲ್ಲಿನ ಶಾಲಾ ಆವರಣದಿಂದ 100 ಗಜಗಳ ಅಂತರದಲ್ಲಿನ ಅಂಗಡಿ, ಮುಂಗಟ್ಟುಗಳಿಗೆ ತೆರಳಿ ಪರಿಶೀಲನೆ ನಡೆಸಿ ತಂಬಾಕು ಪದಾರ್ಥಗಳನ್ನು ಕೋಟ್ಪಾ-2003 ಸೆಕ್ಷನ್ 6ಬಿ ಉಲ್ಲಂಘಿಸಿ ಮಾರಾಟ ಮಾಡುವವರಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸೆಕ್ಷನ್-4ಅನ್ನು

ಬೆಳ್ತಂಗಡಿ: ತಂಬಾಕು ನಿಯಂತ್ರಣ ಕಾಯ್ದೆಯಡಿ ತನಿಖಾದಳದಿಂದ ಕಾರ್ಯಾಚರಣೆ ➤ 26 ಪ್ರಕರಣ, 3800ರೂ. ದಂಡ ವಸೂಲಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 15. ಸ್ಕೂಟರ್‌ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡ ಸ್ಕೂಟರಗ ಸವಾರನನ್ನು ಕಾಂತಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ

ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಸ್ಸಾಂ ರೈಫಲ್ಸ್ ಗೆ ಸುಳ್ಯದ ರಕ್ಷಿತಾ ಎಂ.ಬಿ. ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ತಾಲೂಕಿನಿಂದ ಕಳೆದ ಕೆಲವು ವರ್ಷಗಳಲ್ಲಿ ಹಲವು ಯುವತಿಯರು ದೇಶ ಸೇವೆಯ ಕಾಯಕಕ್ಕೆ ಸೇರಿಕೊಂಡಿದ್ದು, ಇದೀಗ ಐವರ್ನಾಡು ಗ್ರಾಮದ ರಕ್ಷಿತಾ ಎಂ.ಬಿ. ರವರು, ಮಿಲಿಟರಿ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳಲ್ಲಿ ಪಾಸಾಗಿ ಅಸ್ಸಾಂ ರೈಫಲ್ಸ್‌ ಗೆ ಆಯ್ಕೆಯಾಗಿದ್ದಾರೆ. ಮೂಲತಃ ಧರ್ಮಸ್ಥಳ ಮೂಲದವರಾದ ರಕ್ಷಿತಾ ಎಂ.ಬಿ, ಭಾಸ್ಕರ ಗೌಡ ಮಡ್ತಿಲ ಹಾಗೂ ಮಮತಾ ದಂಪತಿಯ ಪುತ್ರಿ. ರಕ್ಷಿತಾ ಎಂ.ಬಿ 5ನೇ ತರಗತಿವರೆಗೆ ಐವರ್ನಾಡಿನ ಸರಕಾರಿ ಹಿರಿಯ ಪ್ರಾಥಮಿಕ

ಅಸ್ಸಾಂ ರೈಫಲ್ಸ್ ಗೆ ಸುಳ್ಯದ ರಕ್ಷಿತಾ ಎಂ.ಬಿ. ಆಯ್ಕೆ Read More »

ಕರಾವಳಿ, ಕರ್ನಾಟಕ

ಕ್ರಿಯಾಶೀಲರಾಗಿಲು ಕ್ರೀಡೆ ನೆರವು ➤ ಡಿಸಿ ರವಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಸರ್ಕಾರಿ ನೌಕರರು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಕ್ರೀಡೆಯು ಮಹತ್ವದ ಪಾತ್ರ ವಹಿಸುತ್ತದೆ, ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಈ ಕ್ರೀಡಾಕೂಟವು ಹೊಸ ಹುಮ್ಮಸ್ಸನ್ನು ನೀಡುವಲ್ಲಿ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಮಂಗಳಾ

ಕ್ರಿಯಾಶೀಲರಾಗಿಲು ಕ್ರೀಡೆ ನೆರವು ➤ ಡಿಸಿ ರವಿಕುಮಾರ್ Read More »

ಕರಾವಳಿ, ಕರ್ನಾಟಕ

ಗ್ರಾಮ ಒನ್ ಕೇಂದ್ರ – ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತಿಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 230 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ 74 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಖಾಲಿ ಇರುವ ಗ್ರಾಮ ಪಂಚಾಯತ್‍ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಫ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ, ಐ.ಟಿ.ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿದಾರರು

ಗ್ರಾಮ ಒನ್ ಕೇಂದ್ರ – ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top