ಕರಾವಳಿ

ಬಂಟ್ವಾಳ: ಸಿಮೆಂಟ್ ಮಿಶ್ರಣದ ಲಾರಿ ಮನೆಯಂಗಳಕ್ಕೆ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 10. ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ಮನೆಯಂಗಳಕ್ಕೆ ಬಿದ್ದ ಪರಿಣಾಮ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಂಟ್ವಾಳದ ಕುಮ್ಡೇಲು ಎಂಬಲ್ಲಿ ನಡೆದಿದೆ.   ಕುಮ್ಡೆಲು ಎಂಬಲ್ಲಿ ಎದುರಿನಿಂದ ಬಂದ ವಾಹನವೊಂದಕ್ಕೆ ಸೈಡ್ ಕೊಡುವ ಭರದಲ್ಲಿ ರಸ್ತೆಯ ಬದಿಗೆ ಸರಿದ ಲಾರಿಯು ನಿಯಂತ್ರಣ ಕಳೆದುಕೊಂಡು ಮನೆಯಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಿಂದ ಮನೆಯವರ ಕಂಪೌಂಡ್ ಜರಿದು ಬಿದ್ದು ನಷ್ಟ ಉಂಟಾಗಿದ್ದು, ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಂಟ್ವಾಳ: ಸಿಮೆಂಟ್ ಮಿಶ್ರಣದ ಲಾರಿ ಮನೆಯಂಗಳಕ್ಕೆ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ.10. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ  ಮರಗುತ್ತಿ ಗ್ರಾಮದ ಎಂ.ಎಂ. ಗಾರ್ಡನ್ ಬಳಿ ನಡೆದಿದೆ. ಕೊಲೆಯಾದವರನ್ನು ಮಾಲಗತ್ತಿ ನಿವಾಸಿ ಬಸವರಾಜ್ ಅಂಬಲಗಿ (35) ಎಂದು ಗುರುತಿಸಲಾಗಿದೆ. ಈತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು.  ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.  ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು ಈ ಕುರಿತು ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.10  ಕನ್ನಡದ ಖ್ಯಾತ ಚಿತ್ರ ನಟ ಡಾ|| ಶಿವರಾಜ್ ಕುಮಾರ್ ರವರು ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.   ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್ , ನಿವೇದಿತ ರಾಜ್ ಕುಮಾರ್

ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ

(ನ್ಯೂಸ್ ಕಡಬ) newskadaba.com  ಮಂಡ್ಯ, ಡಿ. 10. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಸಮೀಪದ ಗ್ರಾಮದಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ ಘಟನೆ ನಡೆದಿದೆ.   ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕನ್ಸ್ ಟೇಬಲ್ ರವಿ ಅವರು ಪತ್ನಿ ಜೊತೆ ಅಸ್ಪತ್ರೆಗೆ ತೆರಳಿದ್ದು, ಮರಳಿ ಬಂದು ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ. ಮನೆಯ ಬಾಗಿಲು ಅಥವಾ ಬೀರುವನ್ನು ಒಡೆಯದೆ ಕೀ ಬಳಸಿ, ಅಂದಾಜು 3.80 ಲಕ್ಷ ರೂ. ಮೌಲ್ಯದ

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ Read More »

ಕರಾವಳಿ, ಕ್ರೈಮ್ ನ್ಯೂಸ್

Zdrada Sprzed Tysiąclecia Czy Wiesz Kiedy Naprawdę Doszło Do Pierwszego Rozbioru Polski

Zdrada Sprzed Tysiąclecia Czy Wiesz Kiedy Naprawdę Doszło Do Pierwszego Rozbioru Polski? Betting Club Ufc 160 Typowanie Список Typ Na Pojedynek Stefan Vojcak – Ricardo Prasel Wikiński Najazd Na Polskę Czy To Skandynawscy Wojownicy Unicestwili Mocarstwo Bolesława Chrobrego? Donald Cerrone Gdzie Obstawiać Ksw 94? Walka Michała Oleksiejczuka W Czubie Rozpiski Ufc 302: Makhachev Vs Poirier

Zdrada Sprzed Tysiąclecia Czy Wiesz Kiedy Naprawdę Doszło Do Pierwszego Rozbioru Polski Read More »

ಕರಾವಳಿ
Theft, crime, Robbery

ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ➤ 96,000 ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 09.  ಮನೆಯೊಂದಕ್ಕೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಎಗರಿಸಿದ ಘಟನೆ ನಗರದ ಪುತ್ತೂರು ಬಳಿ ನಡೆದಿದೆ.   ಪುತ್ತೂರು ಗ್ರಾಮದ ಎಲ್‌ವಿಟಿ ದೇವಸ್ಥಾನದ ಬಳಿ ತನ್ನ ತಾಯಿಯೊಂದಿಗೆ ವಾಸವಿದ್ದ ಪೂಜಾ ಸಾಲ್ಯಾನ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಎದುರಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ ರೂಮಿನ ಗೊದ್ರೇಜ್ ನಲ್ಲಿದ್ದ 16 ಗ್ರಾಂ ತೂಕದ 1 ಚಿನ್ನದ ಬಳೆ, 4 ಗ್ರಾಂ ತೂಕದ 1

ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ➤ 96,000 ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಿ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇದೇ ಡಿ.14ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಡಿ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಡಿ.16ರಂದು ಬೆಳಿಗ್ಗೆ

ಡಿ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ
Scroll to Top