ಕರಾವಳಿ

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ ಡಿ.08. ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ  ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.  ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ […]

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ

(ನ್ಯೂಸ್ ಕಡಬ) newskadaba.com ಉಡುಪಿ ಡಿ.08. ಎಪಿಎಲ್ ಕಾರ್ಡುದಾರರಿಗೆ ಪಡಿತರ ವಿತರಣೆಯಲ್ಲಿ ನಿರ್ದಿಷ್ಟ ದರ ಪಡೆದು ನೀಡಲಾಗುತ್ತಿದ್ದ ಅಕ್ಕಿಯು ಕಳೆದ ಎರಡು ಮೂರು ತಿಂಗಳಿನಿಂದ ವಿತರಣೆಯಾಗುತ್ತಿಲ್ಲ. ಏಕವ್ಯಕ್ತಿ ಬಿಪಿಎಲ್ ಕಾರ್ಡ್ ಗೆ  ತಿಂಗಳಿಗೆ 5 ಕೆ.ಜಿ. ಹಾಗೂ ಎರಡು ಅಥವಾ ಹೆಚ್ಚು ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು 15ರೂ ಗಳಂತೆ ನೀಡಲಾಗುತ್ತಿದ್ದ ಅಕ್ಕಿಯು ಸೆಪ್ಟೆಂಬರ್ ನಿಂದ ವಿತರಣೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ.  ಉಡುಪಿ ಹಾಗೂ ದ.ಕ. ದಲ್ಲಿ ಶೇ.40 ರಿಂದ ಶೇ.60ರಷ್ಟು ಕಾರ್ಡ್ ದಾರರು ತಿಂಗಳ ರೇಷನ್  ಪಡೆಯುತ್ತಿದ್ದು,

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ Read More »

ಕರಾವಳಿ, ಕರ್ನಾಟಕ

ಗಾಂಜಾ ಸೇವಿಸಿ, ತಲವಾರ್ ತೋರಿಸಿ ಬೆದರಿಕೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 08. ಹಾಡಹಗಲೇ ವ್ಯಕ್ತಿಯೋರ್ವರಿಗೆ ತಲವಾರು ತೋರಿಸಿ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಿದ ಘಟನೆ ಉರಿಮಜಲು ಜಂಕ್ಷನ್ ನಲ್ಲಿ ನಡೆದಿದೆ. ಬಂಧಿತನನ್ನು ರವೂಫ್ ಉರಿಮಜಲು ಎಂಬವರ ಪುತ್ರ ಆಫೀಲ್ ಎಂದು ಗುರುತಿಸಲಾಗಿದೆ. ಗಾಂಜಾ ಸೇವಿಸಿದ್ದ ಈತ ಸಾರ್ವಜನಿಕ ಸ್ಥಳದಲ್ಲಿ ತಲವಾರು ಝಲಪಿಸಿ, ಸಾರ್ವಜನಿಕರಿಗೆ ಭಯ ಹುಟ್ಟಿಸುವ ವಾತಾವರಣ ನಿರ್ಮಾಣ ಮಾಡಿದ್ದು, ಈತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಅಕ್ರಮ ಗೋ ಸಾಗಾಟದಲ್ಲಿ ಸಿಕ್ಕಿ ಬಿದ್ದಿದ್ದನು. ಇಂದು ಆಫೀಲ್ ತಲವಾರು

ಗಾಂಜಾ ಸೇವಿಸಿ, ತಲವಾರ್ ತೋರಿಸಿ ಬೆದರಿಕೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸರ್ವೆ- ಕೆರೆಗೆ ಬಿದ್ದು ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು, ಮೃತಪಟ್ಟ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿಯಲ್ಲಿ ಡಿ. 6 ರಂದು ನಡೆದಿದೆ. ಸರ್ವೆ ಗ್ರಾಮದ ಕಡ್ಯ ನಿವಾಸಿ ಕುಶಾಲಪ್ಪ ಗೌಡ(39) ಅವರು ಬೊಟ್ಯಾಡಿಯ ಅನಂತ ಭಂಡಾರಿಯವರ ಮನೆಯ ತೋಟದಲ್ಲಿ ತೆಂಗಿನಕಾಯಿ ತೆಗೆಯುವ ವೇಳೆ ಅಕಸ್ಮಿಕವಾಗಿ ತೋಟದ ಕೆರೆಗೆ ಬಿದ್ದು, ಮೃತಪಟ್ಟ ಘಟನೆ ನಡೆದಿದೆ.

ಸರ್ವೆ- ಕೆರೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ಕಡಬದ ಶ್ರೇಯಾ ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 07. ಕರ್ನಾಟಕ ರಾಜ್ಯ ಮತ್ತು ಉಡುಪಿ ಜಿಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಆಮೇಚೂರ್ ಕಬಡ್ಡಿ ಅಶೋಸಿಯೇಶನ್ ನಡೆಸಿದ ಆಯ್ಕೆ ಶಿಬಿರದಲ್ಲಿ ಪಾಲ್ಗೊಂಡು ಡಿ. 09ರಿಂದ ಕಾರ್ಕಳದ ಹೆಬ್ರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಡಬ ಇದರ ವಿದ್ಯಾರ್ಥಿನಿ ಶ್ರೇಯಾ ಪಿ. ಅವರು ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ಕಡಬದ ಶ್ರೇಯಾ ಪಿ. ಆಯ್ಕೆ Read More »

ಕರಾವಳಿ, ಕರ್ನಾಟಕ

➤ *ಜೀಪು ನಿಲ್ಲಿಸುವ ವೇಳೆ ಹೃದಯಾಘಾತ- ಚಾಲಕ ಸಾವು*

(ನ್ಯೂಸ್ ಕಡಬ) news kadaba.com ಉಪ್ಪಿನಂಗಡಿ, ಡಿ.7. ಉಪ್ಪಿನಂಗಡಿ:  ಜೀಪು ಚಲಾಯಿಸಿಕೊಂಡು ಅಸ್ಪತ್ರೆಗೆಂದು ಬಂದ ವ್ಯಕ್ತಿಯೊರ್ವರು  ಜೀಪು ನಿಲ್ಲಿಸುವ ವೇಳೆ ಹೃದಯಸ್ತಂಭನಕ್ಕೆ ಒಳಗಾದ ಘಟನೆ ಡಿ.7 ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಕೊಯಿಲ ಗ್ರಾಮದ ವಿಶ್ವನಾಥ (50) ಎಂಬವರು ಹೃದಯಸ್ತಂಭನಕ್ಕೆ ಒಳಗಾಗಿ ಸಾವನಪ್ಪಿರುವ  ವ್ಯಕ್ತಿಯಾಗಿದ್ದಾರೆ.  ಇವರು ಪತ್ನಿ,  ಇಬ್ಬರು ಹೆಣ್ಣು ಮಕ್ಕಳನ್ನು ಅಗಳಿದ್ದಾರೆ.

➤ *ಜೀಪು ನಿಲ್ಲಿಸುವ ವೇಳೆ ಹೃದಯಾಘಾತ- ಚಾಲಕ ಸಾವು* Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ- ಪೊಲೀಸ್ ದಾಳಿ ➤ ನಾಲ್ವರು ಅಂದರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 07. ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಜೊತೆಗೆ ಮಾಂಸ ಧಂದೆ ನಡೆಸುತ್ತಿದ್ದ ಸ್ಥಳಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ವಶಕ್ಕೆ ಪಡೆದ ಘಟನೆ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ.     ಬಂಧಿತರನ್ನು ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್ ಹಾಗೂ ಇರ್ಶಾದ್ ಅಡ್ಯನಡ್ಕ ಎಂದು ಗುರಿತಿಸಲಾಗಿದೆ. ಮೊಹಮ್ಮದ್ ಇಕ್ಬಾಲ್

ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ- ಪೊಲೀಸ್ ದಾಳಿ ➤ ನಾಲ್ವರು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾಂತ್ವನ ಮತ್ತು ಸಮಾಜಸೇವೆ ನಡೆಸಲು ರಿಫಾ‌ಈ ಶೈಖ್(ರ) ನಮಗೆ ದೊಡ್ಡ ಮಾದರಿಯಾಗಿದ್ದಾರೆ : ಬಹು|ಮುಸ್ತಫಾ ಸ‌ಅದಿ ➤ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ನಿಂದ ರಿಫಾ‌ಈ ಶೈಖ್(ರ) ರವರ ಸ್ಮರಣಾರ್ಥ “ಶುದ್ಧ ಪರಿಸರ ಮಾಸಾಚರಣೆ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 07. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಇದರ ವತಿಯಿಂದ ರಿಫಾ‌ಈ ಶೈಖ್ (ರ)ರವರ ಸ್ಮರಣಾರ್ಥ ‘ಶುದ್ಧ ಪರಿಸರ ಮಾಸಾಚರಣೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಚತಾ ಕಾರ್ಯಕ್ರಮವನ್ನು ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ವಠಾರದಲ್ಲಿ ನಡೆಸಲಾಯಿತು.   ಬಹು/ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಮಂಜನಾಡಿ ದುಆ ಮಾಡಿದರು. ಕೆಸಿಎಫ್ ರಿಯಾದ್ ಝೋನ್ ಪ್ರೆಸಿಡೆಂಟ್ ಬಹು ಮುಸ್ತಫಾ ಸಅದಿ ಸೂರಿಕುಮೇರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,

ಸಾಂತ್ವನ ಮತ್ತು ಸಮಾಜಸೇವೆ ನಡೆಸಲು ರಿಫಾ‌ಈ ಶೈಖ್(ರ) ನಮಗೆ ದೊಡ್ಡ ಮಾದರಿಯಾಗಿದ್ದಾರೆ : ಬಹು|ಮುಸ್ತಫಾ ಸ‌ಅದಿ ➤ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ನಿಂದ ರಿಫಾ‌ಈ ಶೈಖ್(ರ) ರವರ ಸ್ಮರಣಾರ್ಥ “ಶುದ್ಧ ಪರಿಸರ ಮಾಸಾಚರಣೆ” ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ತೆಂಗಿನ ಮರ ಬಿದ್ದು ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com  ಸುಳ್ಳ, ಡಿ. 07.  ಮಹಿಳೆಯ ಮೇಲೆ   ತೆಂಗಿನ ಮರ ಬಿದ್ದ   ಪರಿಣಾಮ ಮಹಿಳೆಯೋರ್ವರು  ಗಾಯಗೊಂಡ  ಘಟನೆ  ಬುಧವಾರದಂದು ಸುಳ್ಳದ  ಅರಂತೋಡಿನಲ್ಲಿ ಸಂಭವಿಸಿದೆ.   ಗಾಯಗೊಂಡವರನ್ನು  ಬಾಲಣ್ಣರವರ ಪತ್ನಿ ಕಮಲ  ಎಂದು ಗುರುತಿಸಲಾಗಿದೆ. ಇವರು  ಮೇದಪ್ಪಗೌಡ  ಎಂಬವರ  ತೋಟದಲ್ಲಿ  ಅಡಿಕೆ ಹೆಕ್ಕುತ್ತಿದ್ದ ವೇಳೆ  ಈ ದುರ್ಘಟನೆ  ನಡೆದಿದ್ದು. ತೀವ್ರ ಗಾಯಗೊಂಡ  ಇವರನ್ನು ಸುಳ್ಳದ  ಖಾಸಗಿ  ಅಸ್ಪತ್ರೆಗೆ  ದಾಖಲಿಸಲಾಗಿದೆ.    

ತೆಂಗಿನ ಮರ ಬಿದ್ದು ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣಾ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ‌.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಮಂಗಳೂರು ಕೋರ್ಟ್ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು.   ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಕೂಡಾ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಎಫ್ ಐ ಆರ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ
Scroll to Top