ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 07. ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಸೈಂಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿ, ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್.(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎನ್ನಲಾಗಿದೆ. ಘಟನಾ […]

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಾಕೃತಿಕ ವಿಕೋಪದ ಸಂದರ್ಭ ಅತ್ಯುತ್ತಮ ಕಾರ್ಯದಕ್ಷತೆ ➤ ಗೃಹರಕ್ಷಕದಳದ ಸೆಕ್ಷನ್ ಲೀಡರ್ ದಿನೇಶ್ ಅವರಿಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 07. ಪ್ರಾಕೃತಿಕ ವಿಕೋಪ ಪರಿಹಾರ ಕಾರ್ಯಾಚರಣೆಯಲ್ಲಿ ಅತ್ಯುತ್ತಮ ಕಾರ್ಯದಕ್ಷತೆಯನ್ನು ಮೆರೆದ ಕಾರಣಕ್ಕಾಗಿ ಉಪ್ಪಿನಂಗಡಿ ಗೃಹ ರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ಹಾಗೂ ಸೆಕ್ಷನ್ ಲೀಡರ್ ಆಗಿರುವ ದಿನೇಶ್ ಬಿ.ಯವರಿಗೆ ಭಾರತ ಸರಕಾರದ ಗೃಹ ಮಂತ್ರಾಲಯ ನವದೆಹಲಿ ಕೊಡಮಾಡಿದ ಕಂಚಿನ ಪದಕ ಹಾಗೂ ಪ್ರಶಂಸನೀಯ ಪತ್ರವನ್ನು ಪ್ರದಾನ ಮಾಡಲಾಯಿತು.   ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಗೃಹ ರಕ್ಷಕ ದಳದ ಮಹಾ

ಪ್ರಾಕೃತಿಕ ವಿಕೋಪದ ಸಂದರ್ಭ ಅತ್ಯುತ್ತಮ ಕಾರ್ಯದಕ್ಷತೆ ➤ ಗೃಹರಕ್ಷಕದಳದ ಸೆಕ್ಷನ್ ಲೀಡರ್ ದಿನೇಶ್ ಅವರಿಗೆ ಕಂಚಿನ ಪದಕ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಯುವ ವಕೀಲರ ಮೇಲೆ ಪೊಲಿಸ್ ದೌರ್ಜನ್ಯ ➤ ಸುಳ್ಯ ವಕೀಲರ ಸಂಘದಿಂದ ತೀವ್ರ ಖಂಡನೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 07. ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳ ಪೂಂಜಾಲಕಟ್ಟೆಯ ಠಾಣಾ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ, ಸುಳ್ಯ ವಕೀಲರ ಸಂಘ ನಿರ್ಣಯ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಗೃಹ ಸಚಿವರಿಗೆ ಸುಳ್ಯ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದರು.   ಈ ಸಂದರ್ಭದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ನಾರಾಯಣ.ಕೆ, ಕಾರ್ಯದರ್ಶಿ ವಿನಯ್ ಕುಮಾರ್ ಮುಳುಗಾಡು, ಪದಾಧಿಕಾರಿಗಳಾದ ಜಗದೀಶ್.ಡಿ.ಪಿ, ಹರ್ಷಿತ್ ಕಾರ್ಜ,

ಬಂಟ್ವಾಳ: ಯುವ ವಕೀಲರ ಮೇಲೆ ಪೊಲಿಸ್ ದೌರ್ಜನ್ಯ ➤ ಸುಳ್ಯ ವಕೀಲರ ಸಂಘದಿಂದ ತೀವ್ರ ಖಂಡನೆ Read More »

ಕರಾವಳಿ, ಕರ್ನಾಟಕ

ಮತದಾರ ಪಟ್ಟಿ ತಿದ್ದುಪಡಿಗೆ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಬದಲಾವಣೆಗಳಿದ್ದರೆ ಹತ್ತಿರದ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು. ಅವರು ಸೋಮವಾರದಂದು ಚೇಳ್ಯಾರು ಸಮೀಪದ ಮಧ್ಯ ಕೊರಗರ ಕಾಲನಿಗೆ ಭೇಟಿ ನೀಡಿ ಮಾತನಾಡಿದರು. ಮತದಾರರ ಪಟ್ಟಿಯಲ್ಲಿ ಹೆಸರಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಮತದಾನದ ದಿವಸದಂದು ಯಾವುದೇ ಬದಲಾವಣೆಗೆ ಅವಕಾಶ ಇಲ್ಲ ಎಂದ ಅವರು ಕೊರಗರ

ಮತದಾರ ಪಟ್ಟಿ ತಿದ್ದುಪಡಿಗೆ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚನೆ Read More »

ಕರಾವಳಿ, ಕರ್ನಾಟಕ

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾದಳ ಕೋಟ್ಪಾ 2003ರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮತ್ತು ಶಾಲಾ ಆವರಣದಿಂದ 100 ಗಜಗಳ ಅಂತರದಲ್ಲಿನ ಅಂಗಡಿ, ಮುಂಗಟ್ಟುಗಳಿಗೆ ತೆರಳಿ ಪರಿಶೀಲಿಸಿ ತಂಬಾಕು ಪದಾರ್ಥಗಳನ್ನು ಕೋಟ್ಪಾ-2003 ಸೆಕ್ಷನ್ 6ಬಿ ಉಲ್ಲಂಘಿಸಿ ಮಾರಾಟ ಮಾಡುವವರಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸೆಕ್ಷನ್-4 ಉಲ್ಲಂಘಿಸಿದವರಿಗೆ  ಕಾಯ್ದೆ ಬಗ್ಗೆ ವಿವರಿಸಿ ಕಾನೂನಿನ ಚೌಕಟ್ಟಿನಲ್ಲಿ ವ್ಯಾಪಾರ

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಡಿ.14ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 14ರಂದು ಬೆಳಿಗ್ಗೆ 8ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಾಗೂ ಡಿಸೆಂಬರ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ

ಡಿ.14ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

18ವರ್ಷ ತುಂಬಿದವರು ಹಕ್ಕು ಚಲಾಯಿಸಲು ಅಪರ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಡಿ. 06. ಈ ಬಾರಿಯ ಚುನಾವಣೆಯಲ್ಲಿ 18 ವರ್ಷ ಪೂರೈಸಿದ ಮಂಗಳಮಖಿಯರು ತಮ್ಮ ಹಕ್ಕನ್ನು ಚಲಾಯಿಸುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಕರೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳಮುಖಿಯರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗವು ಈ ಬಾರಿಯ ಚುನಾವಣೆಯಲ್ಲಿ 18 ವರ್ಷ ಪೂರೈಸಿದ ಮಂಗಳಮುಖಿಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು

18ವರ್ಷ ತುಂಬಿದವರು ಹಕ್ಕು ಚಲಾಯಿಸಲು ಅಪರ ಜಿಲ್ಲಾಧಿಕಾರಿ ಕರೆ Read More »

ಕರಾವಳಿ, ಕರ್ನಾಟಕ

ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ➤ 66ನೇ ಮಹಾ ಪರಿನಿರ್ವಾಣ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಸಂಜೆ 5 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮತ್ತು 66ನೇ ಮಹಾ ಪರಿನಿರ್ವಾಣ ದಿನಾಚರಣೆ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಮಹಾತ್ಮಾ

ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ➤ 66ನೇ ಮಹಾ ಪರಿನಿರ್ವಾಣ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಲಸಿಕಾ ಅಭಿಯಾನಕ್ಕೆ ಡಿಸಿ ಚಾಲನೆ ➤ 25ರವರೆಗೆ ನಡೆಯುವ ಅಭಿಯಾನದಲ್ಲಿ ಸಹಕರಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಮೆದುಳು ಜ್ವರ ತಡೆಗಟ್ಟಲು ಡಿ.25ರ ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಜೆಇ ಲಸಿಕಾಕರಣವು ಅತ್ಯಂತ ಸುರಕ್ಷಿತ, ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ. 1 ರಿಂದ 15 ವರ್ಷದ ಮಕ್ಕಳೆಲ್ಲರೂ ಈ ಲಸಿಕೆ ಪಡೆಯುವ ಮೂಲಕ ಸಂಪೂರ್ಣ ಸಹಕರಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ

ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಲಸಿಕಾ ಅಭಿಯಾನಕ್ಕೆ ಡಿಸಿ ಚಾಲನೆ ➤ 25ರವರೆಗೆ ನಡೆಯುವ ಅಭಿಯಾನದಲ್ಲಿ ಸಹಕರಿಸಲು ಕರೆ Read More »

ಕರಾವಳಿ, ಕರ್ನಾಟಕ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್ Read More »

ಕರಾವಳಿ, ಕರ್ನಾಟಕ
Scroll to Top