ಕರಾವಳಿ

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ

(ನ್ಯೂಸ್ ಕಡಬ) newskadaba.com ನ.15: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಚಿತ್ರ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರ ವೃತ್ತಿಜೀವನದ ಮೈಲೇಜ್ ಹೆಚ್ಚಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಚಿತ್ರದ ಅಬ್ಬರ ಕಡಿಮೆ ಆಗಿಲ್ಲ. ಈ ಸಿನಿಮಾ ಬಗ್ಗೆ ನಿತ್ಯ ಒಂದಿಲ್ಲೊಂದು ಅಪ್​ಡೇಟ್ ಸಿಗುತ್ತಲೇ ಇದೆ. […]

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ Read More »

ಕರಾವಳಿ, ಸಿನಿಮಾ

ಭಾರತದ ಅತಿ ಅಗ್ಗದ 5G ಸ್ಮಾರ್ಟ್​ಫೋನ್ Lava Blaze ಇಂದಿನಿಂದ ಖರೀಗೆ ಲಭ್ಯ

(ನ್ಯೂಸ್ ಕಡಬ) newskadaba.com ನ.15: ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ ಕಂಪನಿ ದೇಶದಲ್ಲಿ ಊಹಿಸಲಾಗದ ಬೆಲೆಗೆ ಲಾವಾ ಬ್ಲೆಂಜ್‌ ಎಂಬ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿತ್ತು. ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿರುವ ಈ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಪ್ರಸಿದ್ಧ ಇ

ಭಾರತದ ಅತಿ ಅಗ್ಗದ 5G ಸ್ಮಾರ್ಟ್​ಫೋನ್ Lava Blaze ಇಂದಿನಿಂದ ಖರೀಗೆ ಲಭ್ಯ Read More »

ಕರಾವಳಿ

ಕರಾವಳಿ ಕ್ರಿಕೆಟ್ ಪ್ರೇಮಿಗಳ ಬೇಡಿಕೆಗೆ ಕೊನೆಗೂ ಸಿಕ್ಕ ಮನ್ನಣೆ; ಪುತ್ತೂರಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ

ಮಂಗಳೂರು: ದಕ್ಷಿಣಕನ್ನಡದ ಕ್ರಿಕೆಟ್ ಪ್ರೇಮಿಗಳ   ಬೇಡಿಕೆಗೆ ಕೊನೆಗೂ ಮನ್ನಣೆ ದೊರೆತಿದೆ. ಅಂತರರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣಕ್ಕೆ ಕರ್ನಾಟಕ ಸಚಿವ   ಸಂಪುಟ ಸ್ಥಳ ಮೀಸಲಿಟ್ಟಿದೆ. ಪುತ್ತೂರಿನ  ಕಬಕ ಗ್ರಾಮದ ಪೆರಿಯತೋಡಿಯಲ್ಲಿ 23.25 ಎಕರೆ ಜಾಗವನ್ನು ನಿಗದಿಪಡಿಸಲಾಗಿದ್ದು ಸುಮಾರು 50 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಗೊಳ್ಳಲಿದೆ. ಈ ಮೂಲಕ ಕಳೆದ 10 ವರ್ಷಗಳ ಬೇಡಿಕೆಗೆ ಸ್ಪಂದನೆ  ಸಿಕ್ಕಿದೆ. ದಕ್ಷಿಣ ಕನ್ನಡ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಎಂದೇ  ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದ ಯೋಜನೆ ರೂಪಿಸಲಿದೆ.

ಕರಾವಳಿ ಕ್ರಿಕೆಟ್ ಪ್ರೇಮಿಗಳ ಬೇಡಿಕೆಗೆ ಕೊನೆಗೂ ಸಿಕ್ಕ ಮನ್ನಣೆ; ಪುತ್ತೂರಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ Read More »

ಕರಾವಳಿ, ಕ್ರೀಡಾ ನ್ಯೂಸ್

ಏರ್ಪೋರ್ಟ್ ಅಧಿಕಾರಿಗಳ ಕಣ್ತಪ್ಪಿಸಿ ದುಬೈ ಕರೆನ್ಸಿ ಸಾಗಾಟ: ಪ್ರಯಾಣಿಕನ ಖತರ್ನಾಕ್ ಐಡಿಯಾ ಹೇಗಿದೆ ನೋಡಿ

ದೆಹಲಿ: ಪ್ರಯಾಣಿಕನೊಬ್ಬ ಏರ್​ಪೋರ್ಟ್​ ಅಧಿಕಾರಿಗಳ ಕಣ್ತಪ್ಪಿಸಿ ಹಣ (Dubai currency) ಸಾಗಿಸುವಾಗ ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದಿರುವಂತಹ ಘಟನೆ ದೆಹಲಿಯಲ್ಲಿ ನಡೆದಿದೆ. ದುಬೈನಿಂದ ದೆಹಲಿಗೆ ಆಗಮಿಸಿದ ಪ್ರಯಾಣಿಕನ ಬ್ಯಾಗ್​ನಲ್ಲಿ ಬರೋಬ್ಬರಿ 40,500 ಸೌದಿ ರಿಯಲ್ಸ್ ಅಂದ್ರೆ 8.5 ಲಕ್ಷ ರೂಪಾಯಿ ಅಡಗಿಸಿ ಸಾಗಿಸುತ್ತಿದ್ದ. ಇಂದಿರಾಗಾಂಧಿ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರನ್ನು ಏರ್​ಪೋರ್ಟ್​ ಗುಪ್ತಚರ ಇಲಾಖೆ ಮತ್ತು ಸಿಐಎಸ್​​ಎಫ್​ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಏರ್ಪೋರ್ಟ್ ಅಧಿಕಾರಿಗಳ ಕಣ್ತಪ್ಪಿಸಿ ದುಬೈ ಕರೆನ್ಸಿ ಸಾಗಾಟ: ಪ್ರಯಾಣಿಕನ ಖತರ್ನಾಕ್ ಐಡಿಯಾ ಹೇಗಿದೆ ನೋಡಿ Read More »

ಕರಾವಳಿ

ಕಡಬ: ಆಟೋ ರಿಕ್ಷಾ – ಪಿಕಪ್ ವಾಹನದ ನಡುವೆ ಅಪಘಾತ ➤‌ ನಾಲ್ಕು ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.10. ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು,

ಕಡಬ: ಆಟೋ ರಿಕ್ಷಾ – ಪಿಕಪ್ ವಾಹನದ ನಡುವೆ ಅಪಘಾತ ➤‌ ನಾಲ್ಕು ವರ್ಷದ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬುಡೋಕಾನ್ ರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್‌ ➤‌ ಹುಡುಗಿಯರ ವಿಭಾಗದಲ್ಲಿ ಕಡಬದ ನೈಮಾ ಸಾರಾ ವರ್ಗೀಸ್ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ನ.08. ಬುಡೋಕಾನ್ ರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ಕಡಬದ ಕುಟ್ರುಪ್ಪಾಡಿಯ ನೈಮಾ ಸಾರಾ ವರ್ಗೀಸ್ ಅವರು ವೈಯಕ್ತಿಕ ಕಥಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ನವೆಂಬರ್ ತಿಂಗಳ 4 ರಿಂದ 6 ರ ವರೆಗೆ ಉಡುಪಿಯಲ್ಲಿ ನಡೆದ ಬುಡೋಕಾನ್ ಚಾಂಪಿಯನ್ ಶಿಪ್ ನಲ್ಲಿ 9 ರಿಂದ 10 ವಯಸ್ಸಿನ ಹುಡುಗಿಯರ ನೀಲಿ ಹಾಗೂ ನೇರಳೆ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಕಡಬ ತಾಲೂಕಿನ ಕುಟ್ರುಪ್ಪಾಡಿ ಅರಪುರಕ್ಕಲ್ ನಿವಾಸಿ

ಬುಡೋಕಾನ್ ರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್‌ ➤‌ ಹುಡುಗಿಯರ ವಿಭಾಗದಲ್ಲಿ ಕಡಬದ ನೈಮಾ ಸಾರಾ ವರ್ಗೀಸ್ ದ್ವಿತೀಯ Read More »

ಕರಾವಳಿ

ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ

(ನ್ಯೂಸ್ ಕಡಬ) newskadaba.com ನ.07: ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇನ್ನೆರಡು ದಿನ ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ಕರಾವಳಿ,

ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ Read More »

ಕರಾವಳಿ

ಬಿಡುಗಡೆಯಾಗಲಿದೆ ಬಲಶಾಲಿ ಹೀರೋ Xpulse 200T 4V

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ದ್ವಿಚಕ್ರ ವಾಹನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಹೊಸ ಎಕ್ಸ್ ಪಲ್ಸ್ 200ಟಿ 4ವಿ (Xpulse 200T 4V) ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಬೈಕ್ ಬಿಡುಗಡೆಗೂ ಮುನ್ನ ಟೀಸರ್ ಚಿತ್ರದೊಂದಿಗೆ ಭಾರೀ ನೀರಿಕ್ಷೆ ಹುಟ್ಟುಹಾಕಿದೆ. ಹೊಸ ಬೈಕ್ ಮಾದರಿಯ ಮುಂಭಾಗ ವಿನ್ಯಾಸದ ಟೀಸರ್ ಪ್ರಕಟಿಸಲಾಗಿದ್ದು, ಹೊಸ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್ ಪಲ್ಸ್ 200ಟಿ ಮಾದರಿಗಿಂತಲೂ ಹೆಚ್ಚಿನ ಬದಲಾವಣೆ ಪಡೆದುಕೊಳ್ಳಲಿದೆ. ಹೊಸ ಎಕ್ಸ್

ಬಿಡುಗಡೆಯಾಗಲಿದೆ ಬಲಶಾಲಿ ಹೀರೋ Xpulse 200T 4V Read More »

ಕರಾವಳಿ

‘ಆದಿಪುರುಷ್’ ರಿಲೀಸ್ ಡೇಟ್ ಮುಂದಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07:’ಬಾಹುಬಲಿ’ ಖ್ಯಾತಿಯ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ `ಆದಿಪುರುಷ್’ ಸಿನಿಮಾಗಾಗಿ ಎದುರು ನೋಡುತ್ತಿರುವ ಫ್ಯಾನ್ಸ್‌ಗೆ ಇದು ನಿಜಕ್ಕೂ ಬ್ಯಾಡ್ ನ್ಯೂಸ್. ಆದಿಪುರುಷ್ ಚಿತ್ರತಂಡ ಎಡವಟ್ಟಿನಿಂದ ಸದ್ಯ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಈ ಕುರಿತು ಸ್ವತಃ ಚಿತ್ರದ ನಿರ್ದೇಶಕ ಓಂ ರಾವತ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ರಾಮಾಯಣದ ಕಥೆಯನ್ನಿಟ್ಟುಕೊಂಡು `ಆದಿಪುರುಷ್’ ಸಿನಿಮಾ ಮಾಡಲಾಗಿದೆ. ರಾಮನಾಗಿ ಪ್ರಭಾಸ್ ನಟಿಸಿದ್ರೆ, ನಾಯಕಿಯಾಗಿ ಕೃತಿ ಸನೂನ್ ನಟಿಸಿದ್ದಾರೆ. ಇನ್ನೂ ಪ್ರಭಾಸ್ ಮುಂದೆ ರಾವಣನಾಗಿ ಸೈಫ್ ಆಲಿ

‘ಆದಿಪುರುಷ್’ ರಿಲೀಸ್ ಡೇಟ್ ಮುಂದಕ್ಕೆ Read More »

ಕರಾವಳಿ

ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ಕನ್ನಡದ `ಕಾಂತಾರ’ ಇದೀಗ ದೇಶದ ಮೂಲೆ ಮೂಲೆಯೂ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅದರಲ್ಲೂ ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ `ಕಾಂತಾರ’ ಭರ್ಜರಿ ಬೇಡಿಕೆ ಶುರುವಾಗಿದೆ. ಹಿಂದಿ ಸಿನಿಮಾಗೆ ಸಿಗದ ಮನ್ನಣೆ ಕನ್ನಡ `ಕಾಂತಾರ’ ಚಿತ್ರಕ್ಕೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದಾರೆ. ಇದೀಗ ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ 60 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ `ಕಾಂತಾರ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪಂಜುರ್ಲಿ ದೈವದ ಕಥೆಯನ್ನ ಪ್ರೇಕ್ಷಕರ ಮನಸ್ಸಿಗೆ ನಾಟುವ ಹಾಗೇ

ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ Read More »

ಕರಾವಳಿ
Scroll to Top