ಕರಾವಳಿ

ಚಿಕ್ಕ ಬಜೆಟ್‌, ದೊಡ್ಡ ಆದಾಯ ‘ಕಾಂತಾರ’ ಚಿತ್ರವೇ ಉದಾಹರಣೆ ➤‌ ಪೀಯುಷ್‌ ಗೋಯೆಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು ನ.01: ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪೀಯುಷ್‌ ಗೋಯೆಲ್‌ ಕನ್ನಡದಲ್ಲಿಯೇ ನಮಸ್ಕಾರ ಹೇಳಿ ಭಾಷಣವನ್ನು ಆರಂಭ ಮಾಡಿದರು. ಕಾಂತಾರ ಚಿತ್ರದ ಬಗ್ಗೆ ಪೀಯುಷ್‌ ಗೋಯೆಲ್‌ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದರು. ಹೂಡಿಕೆಯನ್ನ ಕಾಂತಾರ ಸಿನಿಮಾಗೆ ಹೋಲಿಕೆ ಮಾಡಿ ಪೀಯುಷ್‌ ಗೋಯೆಲ್‌ ಭಾಷಣ ಮಾಡಿದರು. ನಾನು ಆ ಸಿನಿಮಾ ನೋಡಿದ್ದೇನೆ. ಬಹಳ ಚಿಕ್ಕ ಬಜೆಟ್ ಸಿನಿಮಾ ಇದು. ಇದರಲ್ಲಿ ಕರ್ನಾಟಕ ಸಂಸ್ಕೃತಿಯನ್ನ ಎಷ್ಟು ಚಂದವಾಗಿ ತೋರಿಸಿದ್ದಾರೆ. ನಾನು ಈ ಸಿನಿಮಾದ ಬಗ್ಗೆ […]

ಚಿಕ್ಕ ಬಜೆಟ್‌, ದೊಡ್ಡ ಆದಾಯ ‘ಕಾಂತಾರ’ ಚಿತ್ರವೇ ಉದಾಹರಣೆ ➤‌ ಪೀಯುಷ್‌ ಗೋಯೆಲ್‌ Read More »

ಕರಾವಳಿ

ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಲ್ಲಿ ಕೋವಿಡ್ ಲಾಕ್‌ಡೌನ್‌ !

(ನ್ಯೂಸ್ ಕಡಬ) newskadaba.com ನ.02: ಝೆಂಗ್‌ಝೌನಲ್ಲಿರುವ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್‌ನ ಮುಖ್ಯ ಸ್ಥಾವರದ ಸುತ್ತಲಿನ ಪ್ರದೇಶವನ್ನು ಏಳು ದಿನಗಳ ಲಾಕ್‌ಡೌನ್‌ಗೆ ಚೀನಾ ಆದೇಶಿಸಿದೆ, ಇದು ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಾಗಿದ್ದು, ಇದೀಗ ಇಲ್ಲಿ ಆಮದು ಮತ್ತು ರಪ್ತು ಮಾಡುವ ಎಲ್ಲ ಕಾರ್ಯಗಳನ್ನು ಮೊಟಕುಗೊಳಿಸಿದೆ ಎಂದು ಸರ್ಕಾರ ಹೇಳಿದೆ. ಲಾಕ್‌ಡೌನ್ ನವೆಂಬರ್ 9ರವರೆಗೆ ಇರುತ್ತದೆ ಎಂದು ಸ್ಥಳೀಯ ಸರ್ಕಾರವು ತನ್ನ WeChat ಖಾತೆಗೆ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನಗಳು

ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಲ್ಲಿ ಕೋವಿಡ್ ಲಾಕ್‌ಡೌನ್‌ ! Read More »

ಕರಾವಳಿ

ಎಲೆಕ್ಟ್ರಿಕ್ ಗೀಸರ್ ಬಳಸುವಾಗ ಯಾವಾಗಲೂ ಜಾಗ್ರತೆಯಿರಲಿ

(ನ್ಯೂಸ್ ಕಡಬ) newskadaba.com ನ.01: ಚಳಿಗಾಲ ಆರಂಭವಾಗಿದೆ, ಟ್ಯಾಪ್ ವಾಟರ್ ಅಥವಾ ಶವರ್‌ನೊಂದಿಗೆ ನೇರವಾಗಿ ಸ್ನಾನ ಮಾಡುವುದು ಕಷ್ಟ, ಆದ್ದರಿಂದ ಎಲೆಕ್ಟ್ರಿಕ್ ಗೀಸರ್ ಬಳಸುವ ಅವಶ್ಯಕತೆ ಹೆಚ್ಚಿದೆ. ಗೀಸರ್ ಚಾಲನೆಯಿಂದ ಯಾರೋ ಒಬ್ಬರು ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ ಎಂಬಂತಹ ಸುದ್ದಿಗಳನ್ನು ನಾವು ಪ್ರತಿದಿನ ಕೇಳುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಸಹ ಎಚ್ಚರದಿಂದಿರಬೇಕು, ಇಲ್ಲದಿದ್ದರೆ ಅಂತಹ ಅಪಘಾತವು ನಿಮಗೂ ಸಂಭವಿಸಬಹುದು. ಗೀಸರ್ ಬಳಸುವಾಗ ವಿದ್ಯುತ್ ಶಾಕ್ ಆಗದಂತೆ ವಿಶೇಷ ಕಾಳಜಿ ವಹಿಸಿ. ಇದಕ್ಕಾಗಿ, ಟ್ಯಾಪ್ ಅನ್ನು ಚಾಲನೆ

ಎಲೆಕ್ಟ್ರಿಕ್ ಗೀಸರ್ ಬಳಸುವಾಗ ಯಾವಾಗಲೂ ಜಾಗ್ರತೆಯಿರಲಿ Read More »

ಕರಾವಳಿ

How to Find Your Best Essos For Sale Online Have you ever thought about writing an essay for online rechtschreibprufung sale? Here are some helpful tips and tricks to help you complete your assignment. With the help of your local or online writer, you may earn money from an essay that you write for yourself.

Read More »

ಕರಾವಳಿ

Selecting From The Very Best Essay Writing Service Reviews

When seeking essay writing services online, you risk a lot more than just your cash. You risk your academic future. Should you create the incorrect choice, though, you will not receive a quality paper in time and still lose your investment. Alternatively, you may be left with an essay that does not meet the criteria

Selecting From The Very Best Essay Writing Service Reviews Read More »

ಕರಾವಳಿ

ಕಡಬ: ಜೀಪು ಹಾಗೂ ಕಾರು ನಡುವೆ ಢಿಕ್ಕಿ ➤‌ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.30. ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಆಗಮಿಸುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಹ್ಯುಂಡೈ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಕಡಬ: ಜೀಪು ಹಾಗೂ ಕಾರು ನಡುವೆ ಢಿಕ್ಕಿ ➤‌ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’

(ನ್ಯೂಸ್ ಕಡಬ) newskadaba.com ಅ.28: ‘ಕಾಂತಾರ’ ಸಿನಿಮಾ ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’ Read More »

ಕರಾವಳಿ

ಮಂಗಳೂರು: ಪಾದಚಾರಿ ವ್ಯಕ್ತಿಗೆ ಲಾರಿ ಢಿಕ್ಕಿ ➤‌ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 26. ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಜಾನೆ ನಡೆದಿದೆ. ಇಂದು ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿಯೊಂದು ಢಿಕ್ಕಿ ಹೊಡೆದಿದೆ. ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ

ಮಂಗಳೂರು: ಪಾದಚಾರಿ ವ್ಯಕ್ತಿಗೆ ಲಾರಿ ಢಿಕ್ಕಿ ➤‌ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 26. ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ. ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡೀಲ್‌ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದು, ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್‌, ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು,

ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ…! Read More »

ಕರಾವಳಿ, ಕರ್ನಾಟಕ

ಕೊಯಿಲ: ಬೈಕ್ ಹಾಗೂ ಗೂಡ್ಸ್ ಟೆಂಪೋ ನಡುವೆ ಢಿಕ್ಕಿ ➤‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 25. ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಬಳಿ ಇಂದು ಮಧ್ಯಾಹ್ನ‌ ನಡೆದಿದೆ. ಮೃತರನ್ನು ತೆಂಕಮಿಜಾರು ಬರ್ಕೆ ನಿವಾಸಿ ಗುಣಪಾಲ ಸೇಮಿತ ಅವರ ಪುತ್ರ ದಿನೇಶ ಸೇಮಿತ (32) ಎಂದು ಗುರುತಿಸಲಾಗಿದೆ. ಇವರು ಮೂಡಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಬರುತ್ತಿದ್ದ ವೇಳೆ, ವಿರುದ್ದ ದಿಕ್ಕಿನಿಂದ ಹೋಗುತ್ತಿದ್ದ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದಿದೆ. ಅಪಘಾತದ

ಕೊಯಿಲ: ಬೈಕ್ ಹಾಗೂ ಗೂಡ್ಸ್ ಟೆಂಪೋ ನಡುವೆ ಢಿಕ್ಕಿ ➤‌ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top