ಕರಾವಳಿ

ಉಪ್ಪಿನಂಗಡಿ: ಮದ್ಯದ ಅಮಲಿನಲ್ಲಿ ಬಸ್ ಗೆ ಕಲ್ಲೆಸೆದ ಕಾರ್ಮಿಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 25. ಕೆಎಸ್‌ಆರ್‌ಟಿಸಿ ಚಾಲಕ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನ ಗಾಜಿಗೆ ಕಲ್ಲೆಸೆದು ಪುಡಿಗಟ್ಟಿದ ಘಟನೆ ಸೋಮವಾರದಂದು ಸಂಜೆ ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಮದ್ಯದ ಅಮಲಿನಲ್ಲಿದ್ದು ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಆದರೆ, ಬಸ್ ನಿಲ್ಲಿಸದೇ ಮುಂದೆ ಸಾಗಿದ್ದು, ತದನಂತರ ಬಸ್‌ನಿಂದ ಕೆಳಗಿಳಿದ ಕೂಡಲೇ ಬಸ್‌ನ ಗಾಜುಗೆ ಕಲ್ಲು […]

ಉಪ್ಪಿನಂಗಡಿ: ಮದ್ಯದ ಅಮಲಿನಲ್ಲಿ ಬಸ್ ಗೆ ಕಲ್ಲೆಸೆದ ಕಾರ್ಮಿಕ Read More »

ಕರಾವಳಿ, ಕರ್ನಾಟಕ

ಇಂದಿನಿಂದ ಪಿಲ್ಯ ಪ್ಯಾಷನ್ ನಲ್ಲಿ ದೀಪಾವಳಿ ಮೆಗಾ ಆಫರ್▪️ಪ್ರತೀ ಖರೀದಿಗೆ ವಿಶೇಷ ರಿಯಾಯಿತಿ, 1999 ರೂ. ಖರೀದಿಗೆ ಬಹುಮಾನ ಗೆಲ್ಲುವ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಅ.24. ಮಹಿಳೆಯರ ಪುರುಷರ ಮತ್ತು ಮಕ್ಕಳ ವಸ್ತ್ರಗಳಿಗೆ ಹೆಸರಾಂತ ಮಳಿಗೆ ಪಿಲ್ಯ ಪ್ಯಾಷನ್ ಕಡಬದಲ್ಲಿ ಅ. 22 ರಿಂದ ಅ27 ತನಕ ದೀಪಾವಳಿ ಮೆಗಾ ಆಫರ್ ನಡೆಯಲಿದೆ. ದೀಪಾವಳಿ ಪಯುಕ್ತ ಪ್ರತಿ ಖರೀದಿಗೆ ವಿಶೇಷ ರಿಯಾಯಿತಿ ದೊರಕಲಿದ್ದು, ಪ್ರತೀ 1999/ಮೇಲ್ಪಟ್ಟ ಖರೀದಿಗೆ 5 ಗ್ರಾಹಕರಿಗೆ ಬಹುಮಾನ ಗೆಲ್ಲುವ ಅವಕಾಶ ಹಾಗೂ ವಿಷೇಶವಾಗಿ ಪ್ರತೀ 4999/- ಮೇಲ್ಪಟ್ಟ ಖರೀದಿಗೆ ಕ್ಯಾಷ್ ಬ್ಯಾಕ್ ಗಿಫ್ಟ್ ಓಚರ್ ಆಫರ್ ಇರಲಿದೆ. ಮಳಿಗೆಯಲ್ಲಿ ಮದುವೆ ವಸ್ತುಗಳ ಸಂಗ್ರಹವಿದೆ,

ಇಂದಿನಿಂದ ಪಿಲ್ಯ ಪ್ಯಾಷನ್ ನಲ್ಲಿ ದೀಪಾವಳಿ ಮೆಗಾ ಆಫರ್▪️ಪ್ರತೀ ಖರೀದಿಗೆ ವಿಶೇಷ ರಿಯಾಯಿತಿ, 1999 ರೂ. ಖರೀದಿಗೆ ಬಹುಮಾನ ಗೆಲ್ಲುವ ಅವಕಾಶ Read More »

ಕರಾವಳಿ

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ➤‌ ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಅ.21. ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿಗೆ ಕಾರಿನಲ್ಲಿ ಬಂದ ಆರೋಪಿಗಳಾದ ರಫೀಕ್‌ ಹಾಗೂ ರಮಿಯಾಸುದ್ದೀನ್ ಎಂಬವರು ಬೆಡ್ ಶೀಟ್ ಮಾರಾಟದ ನೆಪದಲ್ಲಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದು, ಮಹಿಳೆ ವಿರೋಧಿಸಿದಾಗ ಮೈ, ಕೈ ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹೊಡೆದಾಗ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ನೀಡಿದ ದೂರಿನಂತೆ

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ➤‌ ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರಗಜ್ಜ ಹಿಂದೂ ಅಲ್ಲ ➤‌ ಕೊರಗಜ್ಜನಿಗೆ ನಟ ಚೇತನ್ ಅವಮಾನ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಅ.19: ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಭಾರೀ ವಿವಾದವನ್ನು ಸೃಷ್ಟಿಸಿದೆ. ಈ ವಿವಾದದ ಬೆನ್ನಲ್ಲೇ ನಟ ಚೇತನ್​ ಕೊರಗಜ್ಜ ಹಿಂದೂ ಧರ್ಮಕ್ಕೆ ಸೇರಿದಲ್ಲ ಎಂಬ ಹೇಳಿಕೆ ನೀಡುವುದರ ಮೂಲಕ ಕೊರಗಜ್ಜನಿಗೆ ಅವಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟ ಚೇತನ್​, ಕೊರಗಜ್ಜ ಹಿಂದೂ ಅಲ್ಲ, ಕೊರಗಜ್ಜ ಹಿಂದೂ ಧರ್ಮದ ಭಾಗವಲ್ಲ. ಕೊರಗಜ್ಜನನ್ನು ಹಿಂದೂ ಧರ್ಮದಿಂದ ಹೊರತೆಗೆಯಬೇಕು ಎಂಬ ಹೇಳಿಕೆ ನೀಡುವ

ಕೊರಗಜ್ಜ ಹಿಂದೂ ಅಲ್ಲ ➤‌ ಕೊರಗಜ್ಜನಿಗೆ ನಟ ಚೇತನ್ ಅವಮಾನ Read More »

ಕರಾವಳಿ, ಕರ್ನಾಟಕ, ಸಿನಿಮಾ

ಇಂದಿನಿಂದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದಿವಾಳಿ ಸೇಲ್ ➤‌ ಸ್ಮಾರ್ಟ್​ಫೋನ್​ಗಳ ಮೇಲೆ ಧಮಾಕ ಆಫರ್

(ನ್ಯೂಸ್ ಕಡಬ) newskadaba.com ಅ.19: ದೇಶದ ಪ್ರಸಿದ್ಧ ಇ ಕಾಮರ್ಸ್ ಸಂಸ್ಥೆಗಳಲ್ಲಿ ದೀಪಾವಳಿ ಪ್ರಯುಕ್ತ ಮೇಳಗಳು ಶುರುವಾಗಿದೆ. ಫ್ಲಿಪ್‌ಕಾರ್ಟ್ ನಲ್ಲಿ ಇಂದಿನಿಂದ ಬಿಗ್ ದಿವಾಳಿ ಸೇಲ್ ಲೈವ್ ಆಗಿದೆ. ಪ್ಲಸ್ ಬಳಕೆದಾರರು ನಿನ್ನಯೇ ಈ ಮೇಳದ ಪ್ರಯೋಜನ ಪಡೆದಿದ್ದರು. ಈ ಅವಧಿಯಲ್ಲಿ ಹೊಸ ಗ್ಯಾಜೆಟ್ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಡಿಸ್ಕೌಂಟ್ ಮತ್ತು ವಿಶೇಷ ಕೊಡುಗೆ ಲಭ್ಯವಾಗಲಿದೆ. ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಮಾರಾಟದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಶೇ. 45 ರ ತನಕ ರಿಯಾಯಿತಿ ನೀಡುತ್ತದೆ. ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ

ಇಂದಿನಿಂದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದಿವಾಳಿ ಸೇಲ್ ➤‌ ಸ್ಮಾರ್ಟ್​ಫೋನ್​ಗಳ ಮೇಲೆ ಧಮಾಕ ಆಫರ್ Read More »

ಕರಾವಳಿ

ಭಾರತದಲ್ಲಿ ಒಮಿಕ್ರಾನ್ ರೂಪಾಂತರಿ ಹೆಚ್ಚಳ ➤‌ ಮತ್ತೆ ಮಾಸ್ಕ್ ಕಡ್ಡಾಕ್ಕೆ ಸರ್ಕಾರ ನಿರ್ಧಾರ !

(ನ್ಯೂಸ್ ಕಡಬ) newskadaba.com ನವದೆಹಲಿ, ಅ.19: ಭಾರತದಲ್ಲಿ ಹೊಸ-ಹೊಸ ರೂಪಾಂತರಿಯ ರೂಪದಲ್ಲಿ ಮತ್ತೆ ಕೊವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಭಾರತದಲ್ಲಿ ಒಮಿಕ್ರಾನ್ ಮತ್ತು ಕೊರೊನಾ ಸ್ಥಿತಿಯ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಮಾನ್ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ದೇಶಾದ್ಯಂತ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಸಚಿವಾಲಯ ನಿರ್ಧರಿಸಿದೆ. ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೊವಿಡ್ ಮಾರ್ಗಸೂಚಿಗಳನ್ನು ಮುಂದುವರೆಸುವ ಬಗ್ಗೆ

ಭಾರತದಲ್ಲಿ ಒಮಿಕ್ರಾನ್ ರೂಪಾಂತರಿ ಹೆಚ್ಚಳ ➤‌ ಮತ್ತೆ ಮಾಸ್ಕ್ ಕಡ್ಡಾಕ್ಕೆ ಸರ್ಕಾರ ನಿರ್ಧಾರ ! Read More »

ಕರಾವಳಿ

ಕಡಬ: ನಿವೃತ್ತ ಶಿಕ್ಷಕ ಸ್ಕರಿಯ ಕೆ. ನಿಧನ

(ನ್ಯೂಸ್ ಕಡಬ) newskadaba.com ಕಡಬ, ಅ.18. ನಿವೃತ್ತ ಶಿಕ್ಷಕ, ಕಡಬ ಸಮೀಪದ ಕಳಾರ ನಿವಾಸಿ ಸ್ಕರಿಯ (72) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರದಂದು ಸ್ವಗೃಹದಲ್ಲಿ ನಿಧನರಾದರು. ಸುಮಾರು 25 ವರ್ಷಗಳ ಕಾಲ ಕಡಬದ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಹಾಗೂ ಎಂಟು ವರ್ಷಗಳ ಕಾಲ ಕೊಕ್ಕಡದ ಸೈಂಟ್ ಜಾನ್ಸ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಾಗಿದ್ದ ಮೃತರು, ನಿವೃತ್ತ ಮುಖ್ಯ ಶಿಕ್ಷಕಿ ಫಿಲೋಮಿನಾ ಸ್ಕರಿಯ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ.

ಕಡಬ: ನಿವೃತ್ತ ಶಿಕ್ಷಕ ಸ್ಕರಿಯ ಕೆ. ನಿಧನ Read More »

ಕರಾವಳಿ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.17. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಪುತ್ತೂರಿನಲ್ಲಿ ನಡೆದಿದೆ. ರೈಲು ನೇರಳಕಟ್ಟೆ ತಲುಪಿದ ವೇಳೆ ವ್ಯಕ್ತಿಯೋರ್ವರು ರೈಲಿನಡಿಗೆ ಬಿದ್ದುದನ್ನು ಗಮನಿಸಿದ ಲೋಕೋ ಪೈಲಟ್ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಿದ್ದು, ದಾರಿ ಮಧ್ಯೆ ವ್ಯಕ್ತಿ ಮೃತಪಟ್ಟಿದ್ದಾರೆ‌.    

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಡಿಸಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13. ಬಿಜೆಪಿ ಯುವ ಮುಖಂಡ ದಿ/ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ

ಮಂಗಳೂರು: ಡಿಸಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ Read More »

ಕರಾವಳಿ, ಕರ್ನಾಟಕ

ಕಲ್ಲಡ್ಕ: ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಕುಸಿತ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಅ. 13. ಚತುಷ್ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ. ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಇದೀಗ ನಿರ್ಮಾಣ ಹಂತದ ಪಿಲ್ಲರ್ ಕಾಮಗಾರಿ ಕುಸಿದಿದ್ದು, ಈ ಘಟನೆಯ ನಂತರ ಸಾರ್ವಜನಿಕ

ಕಲ್ಲಡ್ಕ: ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಕುಸಿತ Read More »

ಕರಾವಳಿ, ಕರ್ನಾಟಕ
Scroll to Top