ಮಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 10. ಇಲ್ಲಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ […]
ಮಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







