ಕರಾವಳಿ

ಕಡಬ: ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರ ➤‌ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಅಪ್ರಾಪ್ತ ಬಾಲಕಿಯ ಮೇಲೆ ತನ್ನ ಮಾವನೇ ಅತ್ಯಾಚಾರಗೈದ ಹಿನ್ನೆಲೆಯಲ್ಲಿ ಬಾಲಕಿಯು ಗರ್ಭಿಣಿಯಾದ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದೆ. ಆರೋಪಿಯ ಸಂಬಂಧಿ 17 ವರ್ಷದ ಬಾಲಕಿಯು ಆರೋಪಿಯ ಮನೆಯಲ್ಲಿದ್ದ ವೇಳೆ ಕಳೆದ ಫೆಬ್ರವರಿ ತಿಂಗಳಿನಿಂದ ನಿರಂತರವಾಗಿ ನಾಲ್ಕೈದು ಬಾರಿ ಅತ್ಯಾಚಾರಗೈದ ಪರಿಣಾಮ ಬಾಲಕಿಯು ಗರ್ಭಿಣಿಯಾಗಿದ್ದು, ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು […]

ಕಡಬ: ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರ ➤‌ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಡಿಕೆ ಆದಾಯದಿಂದ ಬಸ್ ಖರೀದಿಸಿದ ಸರಕಾರಿ ಶಾಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13. ತಾಲೂಕಿನ ಮಿತ್ತೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಮೀನಿನಲ್ಲಿ ಬೆಳೆದ ಅಡಕೆ ಮಾರಾಟದಿಂದ ಬಂದ ಆದಾಯದಿಂದ ವಿದ್ಯಾರ್ಥಿಗಳಿಗೆ ಶಾಲಾ ಬಸ್ ಖರೀದಿಸಲಾಗಿದೆ. 112 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಗೆ ನಾಲ್ಕು ಎಕರೆ ಜಮೀನಿದ್ದು, 2017ರಲ್ಲಿ ಇಲ್ಲಿನ ಎಸ್ ಡಿಎಂಸಿ, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 628 ಅಡಿಕೆ ಸಸಿಗಳನ್ನು ನೆಟ್ಟಿದ್ದು, ಇದೀಗ ಇಳುವರಿ ಪಡೆಯುತ್ತಿದ್ದಾರೆ. ಶಾಲೆಯ ಹೊಲವನ್ನು ಹೊರಗುತ್ತಿಗೆ ನೀಡಲಾಗಿದ್ದು ಇದರಿಂದ ಶಾಲೆಗೆ ವಾರ್ಷಿಕ 2.50

ಬಂಟ್ವಾಳ: ಅಡಿಕೆ ಆದಾಯದಿಂದ ಬಸ್ ಖರೀದಿಸಿದ ಸರಕಾರಿ ಶಾಲೆ Read More »

ಕರಾವಳಿ, ಕರ್ನಾಟಕ

ಮಂಗಳೂರು: 2 ಲಕ್ಷ ರೂ. ಸಾಲ ಪಡೆದು ನಾಪತ್ತೆಯಾದ ಯುವಕ ➤‌ ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಹಣವಿದ್ದ ಬ್ಯಾಗ್‌ನೊಂದಿಗೆ ಹೋದ ಯುವಕ ಮನೆಗೂ ಬಾರದೆ, ಕೆಲಸಕ್ಕೂ ಹಾಜರಾಗದೇ ನಾಪತ್ತೆಯಾದ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ನಗರದ ಮಾಯಾ ಟ್ರೇಡರ್ಸ್‌ನಲ್ಲಿ ಉದ್ಯೋಗಿಯಾಗಿರುವ ಕೃಷ್ಣ ಶೆಣೈ (23) ಎಂದು ಗುರುತಿಸಲಾಗಿದೆ. ಈತ ಮೂರು ತಿಂಗಳಿಂದ ಮಾಯಾ ಟ್ರೇಡರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲವರಿಂದ ಸಾಲ ಪಡೆದಿದ್ದು, ಇದನ್ನು ತೀರಿಸುವ ಸಲುವಾಗಿ ಭುವನೇಂದ್ರ ಬ್ಯಾಂಕ್‌ನಿಂದ ಎರಡು ಲಕ್ಷ ರೂಪಾಯಿ ಸಾಲವನ್ನೂ ಕೂಡಾ ಪಡೆದಿದ್ದ. ಆದರೆ ಆತ ಅಂದಿನಿಂದ ನಾಪತ್ತೆಯಾಗಿದ್ದಾನೆ. ಕೃಷ್ಣ 5

ಮಂಗಳೂರು: 2 ಲಕ್ಷ ರೂ. ಸಾಲ ಪಡೆದು ನಾಪತ್ತೆಯಾದ ಯುವಕ ➤‌ ತಂದೆಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: 8,800 ರೂ. ಮುಖಬೆಲೆಯ ಮೊಬೈಲ್ 1,785 ರೂ.ಗೆ ಎಂದು ಕರೆಯನ್ನು ನಂಬಿ ಹಣ ಕಳೆದುಕೊಂಡ ವ್ಯಕ್ತಿ ➤‌ ಫೋನ್ ಬದಲು ಕೆಟ್ಟು ಹೋದ ತಿಂಡಿ ಕಳುಹಿಸಿ ವಂಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 13. ಅದೃಷ್ಟಶಾಲಿ ಗ್ರಾಹಕರಾಗಿ ಆಯ್ಕೆಯಾದ ಹಿನ್ನೆಲೆ 8,800 ರೂ. ಮುಖಬೆಲೆಯ ಮೊಬೈಲ್‌ ಫೋನ್‌ ಅನ್ನು 1,785 ರೂ.ಗೆ ಕಳುಹಿಸಲಾಗಿದೆ ಎನ್ನುವ ಸಂದೇಶವನ್ನು ನಂಬಿ ಅಂಚೆ ಮೂಲಕ ಬಂದ ಪಾರ್ಸೆಲ್‌ ಖರೀದಿಸಿದ ವ್ಯಕ್ತಿಗೆ ಮೊಬೈಲ್‌ ಫೋನ್‌ ಬದಲು ಕೆಟ್ಟು ಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಉಪ್ಪಿನಂಗಡಿಯ ದೇಗುಲದಲ್ಲಿ ಭದ್ರತಾ ಸಿಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭವಾನಿ ಶಂಕರ್‌ ಎಂಬವರು, ಇತ್ತೀಚೆಗೆ ತನ್ನ ಮನೆಮಂದಿಗೆಂದು ಮೂರು ವಿವೋ

ಉಪ್ಪಿನಂಗಡಿ: 8,800 ರೂ. ಮುಖಬೆಲೆಯ ಮೊಬೈಲ್ 1,785 ರೂ.ಗೆ ಎಂದು ಕರೆಯನ್ನು ನಂಬಿ ಹಣ ಕಳೆದುಕೊಂಡ ವ್ಯಕ್ತಿ ➤‌ ಫೋನ್ ಬದಲು ಕೆಟ್ಟು ಹೋದ ತಿಂಡಿ ಕಳುಹಿಸಿ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ.ದಲ್ಲಿ ಸೆ. 26ರಿಂದ ಅ. 10ರ ವರೆಗೆ ದಸರಾ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ದಸರಾ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ. ರಜೆಯ ಕುರಿತು ಶಾಸಕ ವೇದವ್ಯಾಸ್‌ ಕಾಮತ್‌ ರವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದ ಹಿನ್ನೆಲೆ, ಸ್ಪಂದಿಸಿದ ಸಚಿವರು ಅ. 2ರ ಗಾಂಧಿ ಜಯಂತಿ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ

ದ.ಕ.ದಲ್ಲಿ ಸೆ. 26ರಿಂದ ಅ. 10ರ ವರೆಗೆ ದಸರಾ ರಜೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 12. ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತರನ್ನು ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಅಮ್ಟೂರ್ ಶರೀಫ್ (32) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಇವರು, ನಿನ್ನೆ ಬೆಳಗ್ಗೆ ಮರ ಕಡಿಯುತ್ತಿದ್ದ ವೇಳೆ ಮರದಿಂದ ಕೆಳಗೆ ಬಿದ್ದು ಗಂಭೀ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು

ಬಂಟ್ವಾಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಇಲಿಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11. ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಯನಗರ ಎಂಬಲ್ಲಿ ವರದಿಯಾಗಿದೆ. ಮೃತ ಯುವಕನನ್ನು ನಿತ್ಯಾದರ್ ಸಮುದಾಯದ ಜುಲಿಯಾನ ಡಿಸೋಜಾರವರ ಮಗ ಆಕರ್ಷ್ ಎಲೋಸಿಯಸ್ ಕ್ರಾಸ್ತ(35) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಂಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಇಲಿಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ➤‌ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮೂರು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕಲ್ಲಾಪಿನಲ್ಲಿ ಇಂದು ರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ➤‌ ಹಲವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಢಿಕ್ಕಿ ➤‌ ಏಳು ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.10. ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಶನಿವಾರದಂದು ಸುಳ್ಯದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸುಳ್ಯದ ಅರಂಬೂರು ಸಮೀಪದ ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ (7) ಎಂದು ಗುರುತಿಸಲಾಗಿದೆ. ರಿಫಾ ಇಂದು ಬೆಳಿಗ್ಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿನ ತನ್ನ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ತಕ್ಷಣ

ಸುಳ್ಯ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಢಿಕ್ಕಿ ➤‌ ಏಳು ವರ್ಷದ ಬಾಲಕಿ ಮೃತ್ಯು Read More »

ಕರಾವಳಿ

ಆಟೋ ರಿಕ್ಷಾ – ಟೆಂಪೋ ಟ್ರಾವೆಲ್ಲರ್ ನಡುವೆ ಅಪಘಾತ ➤‌ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಸೆ.10. ಆಟೋ ರಿಕ್ಷಾ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ನಡುವೆ ಬುಡೋಳಿ ವಿಸ್ಡಂ ಶಾಲೆಯ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮಂಜೇಶ್ವರ

ಆಟೋ ರಿಕ್ಷಾ – ಟೆಂಪೋ ಟ್ರಾವೆಲ್ಲರ್ ನಡುವೆ ಅಪಘಾತ ➤‌ ಇಬ್ಬರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top