ಕರಾವಳಿ

ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ದೋಚುತ್ತಿದ್ದ 3 ಜನ ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ(40), ಮಂಗಳೂರಿನ ಪದವಿನಂಗಡಿ ನಿವಾಸಿ ಸುರೇಶ್ ರೈ(39) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ […]

ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ – ಇಡೀ ದಿನ ಧೂಳು ತಿಂದು ಹೈರಾಣಾಗುತ್ತಿರುವ ಪರಿಸರ ನಿವಾಸಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಬಿ.ಸಿರೋಡ್ – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯು ನಡೆಯುತ್ತಿದ್ದು, ಈಗ ಮಳೆ ಇರದ ಕಾರಣ ಇಡೀ ದಿನ ಧೂಳು ತಿನ್ನಬೇಕಾದ ಸಂಕಟ ಪರಿಸರ ನಿವಾಸಿಗಳು ಮತ್ತು ವಾಹನ ಚಾಲಕರ ಅನಿವಾರ್ಯತೆಯಾಗಿದೆ. ನಿಯಮದಂತೆ ಗುತ್ತಿಗೆದಾರರು ಧೂಳು ಬರದ ಹಾಗೆ ನೀರು ಹಾಯಿಸುತ್ತಾ ಇರಬೇಕಾಗಿದ್ದು, ಇದೀಗ ಅದರ ಉಲ್ಲಂಘನೆಯಾಗುತ್ತಿದ್ದು, ಹೆದ್ದಾರಿ ಇಲಾಖೆಯ ಮೇಲಾಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಯಾವಾಗಲಾದರೊಮ್ಮೆ ಮನಸ್ಸಾದರೆ ಮಾತ್ರ ಟ್ಯಾಂಕರ್ ನಲ್ಲಿ ನೀರು ಹಾಯಿಸುತ್ತಾರೆ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ – ಇಡೀ ದಿನ ಧೂಳು ತಿಂದು ಹೈರಾಣಾಗುತ್ತಿರುವ ಪರಿಸರ ನಿವಾಸಿಗಳು Read More »

ಕರಾವಳಿ, ಕರ್ನಾಟಕ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 06. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಚುರುಕುಗೊಳಿಸಿದ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳ ತಂಡವು ಮಂಗಳವಾರದಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ ಹಾಗೂ ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ದಾಳೆ ನಡೆಸಿದ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಅವರಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಎನ್ಐಎ ದಾಳಿ Read More »

ಕರಾವಳಿ, ಕರ್ನಾಟಕ

ಪರ್ಲಡ್ಕ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಬಸ್ ಢಿಕ್ಕಿ ಹೊಡೆದ ಬೈಕ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಳಿಕ ಬಸ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರದಂದು ರಾತ್ರಿ ಪರ್ಲಡ್ಕದಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಮಂಗಲದ ಭರತ್‌ರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್ ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡರವರು ಬಂದಿದ್ದ ಡ್ಯೂಕ್ ಬೈಕ್‌ ಪರ್ಲಡ್ಕ ರಸ್ತೆಯಲ್ಲಿ

ಪರ್ಲಡ್ಕ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಬಸ್ ಢಿಕ್ಕಿ ಹೊಡೆದ ಬೈಕ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಸಮೀಪ ಶನಿವಾರದಂದು ತಡರಾತ್ರಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಮುಂಡೂರು ಕಂಪ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಕಾರು ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸ್ಕೂಟರ್‌ನಲ್ಲಿದ್ದ ವಿನೋದ್ ಮತ್ತು ದೀಕ್ಷಿತ್ ಕಾರಿನ ಬೊನೆಟ್

ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಆಸಿಡ್ ಸೇವಿಸಿ ಅಸ್ಪಸ್ಥಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಇಚ್ಲಂಪಾಡಿಯಿಂದ ವರದಿಯಾಗಿದೆ. ಮೃತರನ್ನು ಇಚ್ಲಂಪಾಡಿಯ ಉರೇಜಾಲ್ ನಿವಾಸಿ ಫಿಲಿಪ್ ಟಿ.ಎಮ್(52) ಎಂದು ಗುರುತಿಸಲಾಗಿದೆ. ಇವರು ಆ. 28ರಂದು ತನ್ನ ಮನೆಯ ತೋಟದಲ್ಲಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ

ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಕತ್ತಿಯಿಂದ ಕಡಿದು ಜೀವಬೆದರಿಕೆ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಆಲಂಕಾರು ಕಲ್ಲೇರಿ ನಿವಾಸಿ ಜಯಕರ ಪೂಜಾರಿ ನೀಡಿದ ದೂರಿನಂತೆ ಭಾಸ್ಕರ ಎಂಬವರ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಈ ಕುರಿತು ಜಯಕರ ಪೂಜಾರಿಯವರು, ‘ನಾನು ಆಲಂಕಾರು ಪೇಟೆಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದು, ಆ.31ರಂದು ಸಂಜೆಯ ವೇಳೆಗೆ ಆರೋಪಿ ಭಾಸ್ಕರ ಎಂಬವರು ಹೋಟೆಲ್‌ಗೆ ಮದ್ಯದ ಬಾಟಲಿಯನ್ನು ಹಿಡಿದುಕೊಂಡು ಬಂದು ಸೋಡಾ ಕೊಡುವಂತೆ ಕೇಳಿದಾಗ ಇಲ್ಲಿ ಮದ್ಯ ಕುಡಿಯಬೇಡಿ

ಆಲಂಕಾರು: ಕತ್ತಿಯಿಂದ ಕಡಿದು ಜೀವಬೆದರಿಕೆ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗರೆ ನಿವಾಸಿ ಪ್ರಸ್ತುತ ಕಲ್ಲಾಪುವಿನಲ್ಲಿ ನೆಲೆಸಿರುವ ಬೆಂಗರೆ ನಿಯಾಝ್ ಬಾವಾ ( 40) ಎಂದು ಗುರುತಿಸಲಾಗಿದೆ. ಇವರು ಕಲ್ಲಾಪು ಮಾರುಕಟ್ಟೆಯಲ್ಲಿ ಕೆಎಂ ಫಾರೂಕ್ ಎಂಬವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೇರಳದಿಂದ

ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ನಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಪಯಸ್ವಿ ಉಸ್ತಾದ್ ಅನುಸ್ಮರಣೆ

(ನ್ಯೂಸ್ ಕಡಬ) newskadaba.com ಮಾಣಿ, ಸೆ. 03. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮತ್ತು ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಮರ್‌ಹೂಂ ಅಬ್ದುಲ್ ಲತೀಫ್ ಸಅದಿ ಪಯಸ್ವಿ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮವು ನಡೆಯಿತು. ಮಾಣಿ ಸೆಂಟರ್ ನಾಯಕರಾದ ಹೈದರ್ ಸಖಾಫಿ ಶೇರಾ ಕಾರ್ಯಕ್ರಮದ ನೇತೃತ್ವ ವಹಿಸಿ ದುಆ ಮತ್ತು ಅನುಸ್ಮರಣ ಪ್ರಭಾಷಣ ನಡೆಸಿದರು. ಕಾರ್ಯಕ್ರಮದಲ್ಲಿ ಮಾಣಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಸ್ವಾದಿಕ್ ಪೇರಮೊಗರು, ಸಾಂತ್ವನ ಕಾರ್ಯದರ್ಶಿ ಸುಲೈಮಾನ್

ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ನಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಪಯಸ್ವಿ ಉಸ್ತಾದ್ ಅನುಸ್ಮರಣೆ Read More »

ಕರಾವಳಿ, ಕರ್ನಾಟಕ

ತೆಕ್ಕಿಲ್ ಮನೆತನ ಒಕ್ಕೂಟದ ಸಮಿತಿ ರಚನೆ ಮತ್ತು ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ತೆಕ್ಕಿಲ್, ಸೆ. 03. ಕರ್ನಾಟಕ ಹಾಗೂ ಕೇರಳದ ವಿವಿಧ ಭಾಗಗಳಲ್ಲಿ ವಿಶೇಷವಾಗಿ ಸಂಪಾಜೆ, ಗೂನಡ್ಕ, ದರ್ಕಾಸ್, ಪೇರಡ್ಕ, ಅರಂತೋಡು ಸುಳ್ಯ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಇರುವ ಅತಿ ಪುರಾತನ ಪ್ರತಿಷ್ಠಿತ ದೊಡ್ಡ ಕುಟುಂಬ ಎಂಬ ಹೆಗ್ಗಳಿಕೆಗೆ ಹೆಸರಾಗಿರುವ ಸುಮಾರು 200ಕ್ಕಿಂತ ಹೆಚ್ಚು ವರುಷಗಳ ಇತಿಹಾಸ ಹೊಂದಿರುವ ತೆಕ್ಕಿಲ್ ಮನೆತನದ ಒಕ್ಕೂಟ ಮತ್ತು ಸಮಿತಿಯನ್ನು ಇತ್ತೀಚೆಗೆ ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ತೆಕ್ಕಿಲ್ ತರವಾಡು ಮನೆಯಲ್ಲಿ ಕುಟುಂಬದ ಸದಸ್ಯರು ಸೇರಿ ಹೊಸ ಸಮಿತಿಯನ್ನು ರಚಿಸಿದರು.

ತೆಕ್ಕಿಲ್ ಮನೆತನ ಒಕ್ಕೂಟದ ಸಮಿತಿ ರಚನೆ ಮತ್ತು ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top