ಕರಾವಳಿ

ಕಡಬ: ಮರದ ಬಡಿಗೆಗೆ ಬಟ್ಟೆಕಟ್ಟಿ ವೃದ್ದೆಯನ್ನು ಹೊತ್ತೊಯ್ದ ಪ್ರಕರಣಕ್ಕೆ ಟ್ವಿಸ್ಟ್..!

(ನ್ಯೂಸ್ ಕಡಬ) newskadaba.com ಕಡಬ, ಆ. 26. ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಬಟ್ಟೆ ಕಟ್ಟಿ, ಅದರಲ್ಲಿ ಅನಾರೋಗ್ಯ ಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಯು ಇದೀಗ ತಿರುವು ಪಡೆದುಕೊಂಡಿದ್ದು, ಅದೇ ವೃದ್ದೆಯ ಮನೆಯಿಂದ ಜೀಪು ಮೂಲಕ ತೆಂಗಿನಕಾಯಿ ಕೊಂಡೊಯ್ಯುವ ವೀಡಿಯೋ ವೈರಲ್ ಆಗಿದೆ. ಕಡಬ ತಾಲೂಕಿನ ನೂಜಿಬಾಳ್ತಿಲದ ಕಮಲಾ (70) ಎಂಬ ವೃದ್ದೆಯನ್ನು ಮರದ ಕಂಬಕ್ಕೆ ಸೀರೆ ಕಟ್ಟಿ ಅದರಲ್ಲಿ ಮಲಗಿಸಿ ಚಿಕಿತ್ಸೆಗಾಗಿ ಕರೆದೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. […]

ಕಡಬ: ಮರದ ಬಡಿಗೆಗೆ ಬಟ್ಟೆಕಟ್ಟಿ ವೃದ್ದೆಯನ್ನು ಹೊತ್ತೊಯ್ದ ಪ್ರಕರಣಕ್ಕೆ ಟ್ವಿಸ್ಟ್..! Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ ➤‌ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 26. ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ

ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ ➤‌ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 25. ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಬಲ್ಲಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೊಂದು ಪ್ರಕರಣದಲ್ಲಿ ಉಪ್ಪಿನಂಗಡಿ ನಲಿಕೆಮಜಲು ನಿವಾಸಿ ಶೀನಪ್ಪ ಗೌಡರವರು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೋಳಿತೊಟ್ಟು: ಟಿಪ್ಪರ್- ಸ್ಕೂಟಿ ನಡುವೆ ಢಿಕ್ಕಿ ➤‌ ತಾಯಿ- ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ- ಮಗ ಗಾಯಗೊಂಡ ಘಟನೆ ಕಾಂಚನ – ಶಾಂತಿನಗರ ರಸ್ತೆಯ ಗೋಳಿತ್ತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಉಪ್ಪಿನಂಗಡಿಯಿಂದ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಟಿಪ್ಪರ್ ಅಡಿಗೆ ಬಿದ್ದಿದ್ದ ಕುಶಾಲಪ್ಪ ಹಾಗೂ ಅವರ ತಾಯಿಯನ್ನು ಕಷ್ಟಪಟ್ಟು

ಗೋಳಿತೊಟ್ಟು: ಟಿಪ್ಪರ್- ಸ್ಕೂಟಿ ನಡುವೆ ಢಿಕ್ಕಿ ➤‌ ತಾಯಿ- ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅನ್ಯಕೋಮಿನ ಯುವಕರ ಜೊತೆ ಯುವತಿಯರು ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.25. ಹಿಂದೂ ಯುವತಿ ಮತ್ತು ಕ್ರಿಶ್ಚಿಯನ್ ಯುವತಿಯರ ಜೊತೆ ಅನ್ಯಕೋಮಿನ ಯುವಕರು ಪತ್ತೆಯಾದ ಘಟನೆ ಇಲ್ಲಿನ ನೆಲ್ಲಿಕಟ್ಟೆಯ ಪಿಜ್ಜಾ ಹಟ್ ವೊಂದರಲ್ಲಿ ನಡೆದಿದೆ. ಇಬ್ಬರು ಕ್ರಿಶ್ಚಿಯನ್ ಯುವತಿಯರು, ಓರ್ವ ಹಿಂದೂ ಯುವತಿ ಮತ್ತು ಇಬ್ಬರು ಮುಸ್ಲಿಂ ಯುವಕರು ಪಿಜ್ಜಾ ಹಟ್ ವೊಂದರಲ್ಲಿ ಊಟಕ್ಕೆ ಆಗಮಿಸಿದ್ದು, ಈ ಕುರಿತು ಮಾಹಿತಿ ತಿಳಿದ ಹಿಂದೂ ಸಂಘಟನಾ ಕಾರ್ಯಕರ್ತರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗಿದ್ದವರೆಲ್ಲಾ ಸ್ಥಳೀಯರೇ ಆಗಿದ್ದು ಮನೆಯವರಿಗೆ ಮಾಹಿತಿ

ಪುತ್ತೂರು: ಅನ್ಯಕೋಮಿನ ಯುವಕರ ಜೊತೆ ಯುವತಿಯರು ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ನಿವಾಸಿ ರಮಾನಂದ(42) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಬಾವಿಗೆ ನಿನ್ನೆ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದು, ಸಂಜೆವರೆಗೂ ಇವರನ್ನು ಕಾಣದೇ ಇದ್ದಾಗ ಆತಂಕಗೊಂಡು ಮನೆಯವರು ಹುಡುಕಾಡಿದಾಗ ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದೆ. ತಕ್ಷಣವೇ ಗ್ರಾ.ಪಂ. ಅಧ್ಯಕ್ಷರಾದ ಹೇಮಂತ್ ರವರು ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಯುವಕ ನಾಪತ್ತೆ ➤‌ 4 ದಿನಗಳ ಬಳಿಕ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 24. ಇಲ್ಲಿನ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕನ ಮೃತದೇಹವು ಸತತ ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಇಂದು ಸಂಜೆ ಮೃತದೇಹ ಪತ್ತೆಯಾಗಿದೆ. ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಶಿವು ಎಂಬಾತ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದು, ಬಳಿಕ ನಾಪತ್ತೆಯಾಗಿದ್ದ. ಇದೀಗ ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು, ಅಗ್ನಿಶಾಮಕ

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಯುವಕ ನಾಪತ್ತೆ ➤‌ 4 ದಿನಗಳ ಬಳಿಕ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಮಲಿನ ತ್ಯಾಜ್ಯ ಎಸೆದ ಪ್ರಕರಣ ➤‌ ಬಾರ್ & ರೆಸ್ಟೋರೆಂಟ್ ಗೆ ದಂಡ ವಿಧಿಸಿದ ಗ್ರಾ.ಪಂ.

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 24. ನೇತ್ರಾವತಿ ನದಿ ನೀರಿಗೆ ಕಸ ಹಾಗೂ ಮಲಿನ ತ್ಯಾಜ್ಯಗಳನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಇಲ್ಲಿನ ನದಿ ದಡದಲ್ಲಿರುವ ಬಾರ್ & ರೆಸ್ಟೋರೆಂಟ್‌ಗೆ 5 ಸಾವಿರ ರೂಪಾಯಿ ದಂಡ ವಿಧಿಸಿದೆ.   ಇಲ್ಲಿನ ನಿರಾಲ ಬಾರ್ & ರೆಸ್ಟೋರೆಂಟ್‌ನವರು ಹೊಟೇಲ್‌ನ ಕಸ ಹಾಗೂ ಮಲಿನ ತ್ಯಾಜ್ಯಗಳನ್ನು ನದಿಗೆ ಎಸೆಯುತ್ತಿದ್ದ ಬಗ್ಗೆ ಸ್ವಚ್ಚತಾ ಘಟಕದ ಮೇಲುಸ್ತುವಾರಿ ಸಮಿತಿ ಸದಸ್ಯರು, ಪಂಚಾಯತ್ ಗೆ ನೀಡಿದ ದೂರಿನಂತೆ ಪಿಡಿಒ ಮತ್ತು

ನೇತ್ರಾವತಿ ನದಿಗೆ ಮಲಿನ ತ್ಯಾಜ್ಯ ಎಸೆದ ಪ್ರಕರಣ ➤‌ ಬಾರ್ & ರೆಸ್ಟೋರೆಂಟ್ ಗೆ ದಂಡ ವಿಧಿಸಿದ ಗ್ರಾ.ಪಂ. Read More »

ಕರಾವಳಿ, ಕರ್ನಾಟಕ

ನೇತ್ರಾವತಿ ನದಿಗೆ ಮಲಿನ ತ್ಯಾಜ್ಯ ಎಸೆದ ಪ್ರಕರಣ ➤‌ ಬಾರ್ & ರೆಸ್ಟೋರೆಂಟ್ ಗೆ ದಂಡ ವಿಧಿಸಿದ ಗ್ರಾ.ಪಂ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 24. ನೇತ್ರಾವತಿ ನದಿ ನೀರಿಗೆ ಕಸ ಹಾಗೂ ಮಲಿನ ತ್ಯಾಜ್ಯಗಳನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಇಲ್ಲಿನ ನದಿ ದಡದಲ್ಲಿರುವ ಬಾರ್ & ರೆಸ್ಟೋರೆಂಟ್‌ಗೆ 5 ಸಾವಿರ ರೂಪಾಯಿ ದಂಡ ವಿಧಿಸಿದೆ.   ನಿರಾಲ ಬಾರ್ & ರೆಸ್ಟೋರೆಂಟ್‌ನವರು ಹೊಟೇಲ್‌ನ ಕಸ ಹಾಗೂ ಮಲಿನ ತ್ಯಾಜ್ಯಗಳನ್ನು ನದಿಗೆ ಎಸೆಯುತ್ತಿದ್ದ ಬಗ್ಗೆ ಸ್ವಚ್ಚತಾ ಘಟಕದ ಮೇಲುಸ್ತುವಾರಿ ಸಮಿತಿ ಸದಸ್ಯರು, ಪಂಚಾಯತ್ ಗೆ ನೀಡಿದ ದೂರಿನಂತೆ ಪಿಡಿಒ ವಿಲ್ಪ್ರೆಡ್ ಲಾರೆನ್ಸ್

ನೇತ್ರಾವತಿ ನದಿಗೆ ಮಲಿನ ತ್ಯಾಜ್ಯ ಎಸೆದ ಪ್ರಕರಣ ➤‌ ಬಾರ್ & ರೆಸ್ಟೋರೆಂಟ್ ಗೆ ದಂಡ ವಿಧಿಸಿದ ಗ್ರಾ.ಪಂ Read More »

ಕರಾವಳಿ, ಕರ್ನಾಟಕ

ಕಡಬ: ಅಕ್ರಮ ಸಕ್ರಮ ಬೈಠಕ್ ➤‌ ತಹಶೀಲ್ದಾರ್ ವಿರುದ್ಧ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಅಕ್ರಮ ಸಕ್ರಮ ಸಮಿತಿ ಸದಸ್ಯರು, ಸಚಿವ ಎಸ್.ಅಂಗಾರ ಅವರ ಸಮ್ಮುಖದಲ್ಲೇ ಕಡಬ ತಹಶೀಲ್ದಾರ್ ಅವರ ವಿರುದ್ಧ “ಅರ್ಹ ಕಡತಗಳನ್ನು ಅನಗತ್ಯವಾಗಿ ತಡೆಹಿಡಿದು ದುಡ್ಡಿಗಾಗಿ ಬಡವರ ರಕ್ತ ಹೀರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಅಕ್ರಮ-ಸಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಮೀಕರಣ ಸಭೆಯು ಬಂದರು, ಮೀನುಗಾರಿಕೆ ಮತ್ತು ಒಳನಾಡು

ಕಡಬ: ಅಕ್ರಮ ಸಕ್ರಮ ಬೈಠಕ್ ➤‌ ತಹಶೀಲ್ದಾರ್ ವಿರುದ್ಧ ಆಕ್ರೋಶ Read More »

ಕರಾವಳಿ, ಕರ್ನಾಟಕ
Scroll to Top