ಕಡಬ: ಅನಾರೋಗ್ಯ ಪೀಡಿತ ವೃದ್ದೆಯನ್ನು ಮರದ ಬಡಿಗೆಗೆ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಕ್ಕಳು
(ನ್ಯೂಸ್ ಕಡಬ) newskadaba.com ಕಡಬ, ಆ. 20. ನಿತ್ಯ ಕಾಡಾನೆ ಅಲೆದಾಡುವ ಈ ಪ್ರದೇಶದಲ್ಲಿ ರಸ್ತೆ ಸಂರ್ಪಕವಿಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾದ ವೃದ್ದ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರದ ಮುಖ್ಯರಸ್ತೆಯವರೆಗೆ ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ ಎಂಬಲ್ಲಿ ಆ.19ರಂದು ನಡೆದಿದೆ. ಎಪ್ಪತ್ತು ವರ್ಷದ ಮಹಿಳೆಯೊಬ್ಬರು ಕಾಲು ನೋವಿನಿಂದ ನರಳುತ್ತಿದ್ದ ಹಿನ್ನೆಲೆ ಎಂಜೀರ […]
ಕಡಬ: ಅನಾರೋಗ್ಯ ಪೀಡಿತ ವೃದ್ದೆಯನ್ನು ಮರದ ಬಡಿಗೆಗೆ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಕ್ಕಳು Read More »
ಕರಾವಳಿ, ಕರ್ನಾಟಕ





