ಕರಾವಳಿ

The Best Bookmaker And Online Casino In German

The Best Bookmaker And Online Casino In Germany Mostbet Online-wettanbieter » Melden Sie Sich An Und Platzieren Sie Eine Wette Content Internationales Buchmacherunternehmen Mostbet Deutschland Betting Provider Mostbet In Germany Bietet Mostbet Live-streaming An? How Can I Contact Mostbet’s Customer Support? Vorteile Der Mobilen Mostbet-anwendung Welcome Bonus How To Start Playing At Mostbet In Germany […]

The Best Bookmaker And Online Casino In German Read More »

ಕರಾವಳಿ

ಕೊಕ್ಕಡ: ಅನ್ಯಕೋಮಿನ ಜೋಡಿ ಪತ್ತೆ ➤‌ ಪೊಲೀಸರಿಗೊಪ್ಪಿದ ಹಿಂದೂ ಸಂಘಟನಾ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 12. ಅನ್ಯ ಕೋಮಿನ ಜೋಡಿಯನ್ನು ತಡೆದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ‌. ಗದಗ ಮೂಲದ ರಫೀಕ್ (21)ಎಂಬಾತ ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆತಂದು, ಖಾಸಗಿ ಲಾಡ್ಜ್ ಬುಕ್ಕಿಂಗ್ ಮಾಡಲೆಂದು ತೆರಳಿದ್ದು, ಇದು ಅನ್ಯಮತೀಯ ಜೋಡಿ ಎಂದು ತಿಳಿದ ಲಾಡ್ಜ್ ಸಿಬ್ಬಂದಿಯು, ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಅಲ್ಲಿಂದ ಕಾಲ್ಕಿತ್ತ ಜೋಡಿ ಬೆಂಗಳೂರು ಕಡೆ ತೆರಳಲು ಬಸ್ ಹತ್ತಿದ್ದರು. ವಿಷಯ ತಿಳಿದ ಹಿಂದೂ

ಕೊಕ್ಕಡ: ಅನ್ಯಕೋಮಿನ ಜೋಡಿ ಪತ್ತೆ ➤‌ ಪೊಲೀಸರಿಗೊಪ್ಪಿದ ಹಿಂದೂ ಸಂಘಟನಾ ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಇಂದಿನಿಂದ ಫ್ರೀಡಂ ಮೆಗಾ ಸೇಲ್ ➤‌ 3 ಜೊತೆ ಮಕ್ಕಳ ಕುರ್ತಿಗೆ 229 ರೂ., ಮಹಿಳೆಯರ ಕುರ್ತಿಗೆ ಕೇವಲ 399 ರೂ. ಮಾತ್ರ

(ನ್ಯೂಸ್ ಕಡಬ) newskadaba.com ಕಡಬ, ಆ. 12. ಇಲ್ಲಿನ ಬಾಬು ಟವರ್ ನಲ್ಲಿ ಕಾರ್ಯಾಚರಿಸುತ್ತಿರುವ ಪುರುಷರ, ಮಹಿಳೆಯರ ಮತ್ತು ಮಕ್ಕಳ ವಸ್ತ್ರಗಳ ಮಳಿಗೆ ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಸೇಲ್ ಇಂದಿನಿಂದ ಆರಂಭಗೊಂಡು ಆಗಸ್ಟ್ 22 ತನಕ ನಡೆಯಲಿದೆ. 3 ಜೊತೆ ಮಕ್ಕಳ ಕುರ್ತಿಗೆ 239/- 269/- 299/- 329/- 329/- 359/- ರೂ., ಮಹಿಳೆಯರ ಕುರ್ತಿ ಮೂರು ಜೊತೆಗೆ ಕೇವಲ 369/- 399/- 459/- 499/- 559/- 599/- 649/- ರೂ., ಮಕ್ಕಳ ಶರ್ಟ್

ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಇಂದಿನಿಂದ ಫ್ರೀಡಂ ಮೆಗಾ ಸೇಲ್ ➤‌ 3 ಜೊತೆ ಮಕ್ಕಳ ಕುರ್ತಿಗೆ 229 ರೂ., ಮಹಿಳೆಯರ ಕುರ್ತಿಗೆ ಕೇವಲ 399 ರೂ. ಮಾತ್ರ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤‌ ಬಂಧಿತರನ್ನು ಬೆಳ್ಳಾರೆಗೆ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 11. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಬಶೀರ್, ರಿಯಾಝ್ ಹಾಗೂ ಸಿಯಾಬುದ್ದೀನ್ ಎಂಬವರನ್ನು ಇಂದು ಬಂಧಿಸಿದ ಪೊಲೀಸರು ವಿವಿಧ ಸ್ಥಳಗಳಲ್ಲಿ ಮಹಜರು ನಡೆಸುತ್ತಿದ್ದಾರೆ. ಇದೀಗ ಆರೋಪಿಗಳನ್ನು ಬೆಳ್ಳಾರೆಗೆ ಕರೆ ತಂದು ಕೊಲೆ ನಡೆದ ಸ್ಥಳ ಹಾಗೂ ಮತ್ತಿತರ ಸ್ಥಳಗಳಲ್ಲಿ ಮಹಜರು ನಡೆಸಿ ತನಿಖೆ ಕೈಗೊಂಡರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಕರೆತರುತ್ತಿರುವ ಹಿನ್ನೆಲೆ ಬಿಗು ಪೊಲೀಸ್ ಪಹರೆ ಏರ್ಪಡಿಸಲಾಗಿತ್ತು.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤‌ ಬಂಧಿತರನ್ನು ಬೆಳ್ಳಾರೆಗೆ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ

ಪ್ರವೀಣ್ ನೆಟ್ಟಾರು ಕೊಲೆ- ಮೂವರು ಹಂತಕರ ಬಂಧನ ➤‌ ಎಡಿಜಿಪಿ ಅಲೋಕ್ ಕುಮಾರ್ ಅಧಿಕೃತ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 11. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳ ಬಂಧನವಾಗಿದೆ ಎಂದು ತನಿಖೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ‌ ಈ ಕುರಿತು ದ.ಕ ಜಿಲ್ಲಾ ಎಸ್ಪಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಡಿಜಿಪಿ, ಇಂದು ಬೆಳಗ್ಗೆ ಪ್ರಮುಖ ಹಂತಕರಾದ ಸುಳ್ಯದ ಸಿಯಾಬ್(33) , ರಿಯಾಝ್ ಅಂಕತಡ್ಕ( 27), ಸುಳ್ಯದ ಬಷೀರ್(29) ಬಂಧಿಸಲಾಗಿದೆ ಎಂದು ಹೇಳಿದರು. ಆರೋಪಿಗಳನ್ನು ತಲಪಾಡಿ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ಯಾವ ಕಡೆ

ಪ್ರವೀಣ್ ನೆಟ್ಟಾರು ಕೊಲೆ- ಮೂವರು ಹಂತಕರ ಬಂಧನ ➤‌ ಎಡಿಜಿಪಿ ಅಲೋಕ್ ಕುಮಾರ್ ಅಧಿಕೃತ ಮಾಹಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಪ್ಪಲಿಯಲ್ಲಿ ಚಿನ್ನ ಸಾಗಾಟ ➤‌ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 11. ಚಪ್ಪಲಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ದುಬೈನಿಂದ ಮಂಗಳೂರಿಗೆ ಮರಳುತ್ತಿದ್ದ ಕಾಸರಗೋಡು ನಿವಾಸಿ, ಚಪ್ಪಲಿಯಲ್ಲಿ 332 ಗ್ರಾಂ ಚಿನ್ನ ಸಾಗಿಸುತ್ತಿದ್ದು, ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಮಂಗಳೂರು: ಚಪ್ಪಲಿಯಲ್ಲಿ ಚಿನ್ನ ಸಾಗಾಟ ➤‌ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊನೆಗೂ ಪೊಲೀಸರ ಅತಿಥಿಯಾದ ಪ್ರವೀಣ್ ಹಂತಕರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 11. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳಾದ ಶಿಯಾಬ್, ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಇಂದು ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಹಂತಕರು ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ನಂಟು ಹೊಂದಿದವರು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಓಡಾಡುತ್ತಿತ್ತು. ಈಗಾಗಲೇ ಕೊಲೆಗೆ

ಕೊನೆಗೂ ಪೊಲೀಸರ ಅತಿಥಿಯಾದ ಪ್ರವೀಣ್ ಹಂತಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಅಪರಿಚಿತ ಓಮ್ನಿ ಕಾರು ಪತ್ತೆ ➤‌ ಕಡಬ ಪೊಲೀಸರಿಂದ ಕಾರಿಗೆ ಲಾಕ್

(ನ್ಯೂಸ್ ಕಡಬ) newskadaba.com ಕಡಬ, ಆ.11. ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ಧಾಳದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರು ಮರ್ಧಾಳ ಜಂಕ್ಷನ್ ನಲ್ಲಿ ಕಾರಿನ ಚಕ್ರಗಳಿಗೆ ಲಾಕ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ, ನಕಲಿ ನಂಬರ್ ಪ್ಲೇಟ್ ಹಾಕಿರುವ ಕಾರಿಗೆ ಲಾಕ್ ಮಾಡಲಾಗಿದ್ದು, ಕಾರಿನ

ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಅಪರಿಚಿತ ಓಮ್ನಿ ಕಾರು ಪತ್ತೆ ➤‌ ಕಡಬ ಪೊಲೀಸರಿಂದ ಕಾರಿಗೆ ಲಾಕ್ Read More »

ಕರಾವಳಿ, ಕ್ರೈಮ್ ನ್ಯೂಸ್

ನೀರುಪಾಲಾಗಿದ್ದ ಬಾಲಕಿಯ ಮೃತದೇಹ 48 ಗಂಟೆಗಳ ಬಳಿಕ ಪತ್ತೆ

(ನ್ಯೂಸ್ ಕಡಬ) newskadaba.com ಬೈಂದೂರು, ಆ. 10. ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸಿಕ್ಕಿದೆ. ಸ.ಹಿ.ಪ್ರಾ ಶಾಲೆ ಚಪ್ಪರಿಕೆಯ 2ನೇ ತರಗತಿಯ ವಿದ್ಯಾರ್ಥಿನಿ, ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ದಂಪತಿಯ ಪುತ್ರಿ ಸನ್ನಿಧಿ (7) ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಸಂದರ್ಭ ಕಾಲು ಸಂಕ ದಾಟುವಾಗ ಆಯತಪ್ಪಿ ನದಿಗೆ

ನೀರುಪಾಲಾಗಿದ್ದ ಬಾಲಕಿಯ ಮೃತದೇಹ 48 ಗಂಟೆಗಳ ಬಳಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿಳಿನೆಲೆ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

(ನ್ಯೂಸ್ ಕಡಬ) newskadaba.com ಕಡಬ, ಆ. 10. ಗ್ರಾಮೀಣ ಜನತೆಯು ದುಶ್ಚಟಗಳಿಗೆ ಮಾರುಹೋಗಿ ಅಸಂಘಟಿತವಾಗಿ ಪರಾವಲಂಬಿ ಬದುಕು ನಡೆಸುತ್ತಿದ್ದಾಗ ಅನೇಕ ಸವಾಲುಗಳನ್ನು ಮೆಟ್ಟಿ ನಿಂತು ಗ್ರಾಮೀಣ ಜನತೆಗೆ ಅರ್ಥಪೂರ್ಣ ಬದುಕು ರೂಪಿಸುವಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಜಯರಾಮ ನೆಲ್ಲಿತ್ತಾಯ ನುಡಿದರು.   ಅವರು ಮರ್ಧಾಳ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ

ಮರ್ಧಾಳ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿಳಿನೆಲೆ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ Read More »

ಕರಾವಳಿ, ಕರ್ನಾಟಕ
Scroll to Top