ಕರಾವಳಿ

ಕುಂತೂರು: ಮಾರ್- ಇವಾನಿಯೋಸ್ ಕಾಲೇಜಿನಲ್ಲಿ ‘ಅಝಾದಿ ಕಾ ಅಮೃತ್ ಮಹೋತ್ಸವ’ ಸ್ಪರ್ಧಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಂತೂರು, ಆ. 10. ಮಾರ್ ಇವಾನಿಯೋಸ್ ಶಿಕ್ಷಕ- ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಆಜಾದೀ ಕಾ ಅಮೃತ್ ಮಹೋತ್ಸವ’ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.   ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಪ್ರಶಿಕ್ಷಣಾರ್ಥಿಗಳನ್ನು ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದಲ್ಲಿ ನಡೆಯುವ ಸ್ವರ್ಧೆಗಳಿಗೆ ಆಯ್ಕೆ ಮಾಡಲಾಯಿತು. ಅದರಂತೆ ಆಯ್ಕೆ ಮಾಡಲಾದ ಪ್ರಶಿಕ್ಷಣಾರ್ಥಿಗಳ ವಿವರ:- 1. ಚರ್ಚಾ ಸ್ಪರ್ಧೆ: ದೀಪಶ್ರೀ ಎಸ್ ಮತ್ತು ನಿಶ್ಮಿತಾ 2. ಪೋಸ್ಟರ್ ತಯಾರಿ: ರಶ್ಮಿ ಎಸ್ 3. ಪ್ರಬಂಧ […]

ಕುಂತೂರು: ಮಾರ್- ಇವಾನಿಯೋಸ್ ಕಾಲೇಜಿನಲ್ಲಿ ‘ಅಝಾದಿ ಕಾ ಅಮೃತ್ ಮಹೋತ್ಸವ’ ಸ್ಪರ್ಧಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸುಳ್ಯ: ತಲವಾರು ಹಿಡಿದು ಸುತ್ತಾಡಿದ ಯುವಕ ಅರೆಸ್ಟ್.!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 10. ತಲ್ವಾರು ಹಿಡಿದು ಊರಿಡೀ ಹುಚ್ಚಾಟ ಮೆರೆದ ಕನಕಮಜಲು ನಿವಾಸಿ ಸಂದೀಪ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಈತ ತಲವಾರು ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀರ ಸಂದೀಪ್ ನನ್ನು ಬಂಧಿಸಿದ ಸುಳ್ಯ ಪೊಲೀಸರು, ಆತನ ವಿರುದ್ದ ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಮಾನಸಿಕ ಸ್ಥಿರತೆ ಕಳೆದುಕೊಂಡು ಈ ರೀತಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಗಂಭೀರತೆ

ಸುಳ್ಯ: ತಲವಾರು ಹಿಡಿದು ಸುತ್ತಾಡಿದ ಯುವಕ ಅರೆಸ್ಟ್.! Read More »

ಕರಾವಳಿ, ಕರ್ನಾಟಕ

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಪತ್ತೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ➤‌ ಆಸ್ತಿ ಮುಟ್ಟುಗೋಲಿಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 10. ಬಿಜೆಪಿ ಯುವಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬೇರೆ ಬೇರೆ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಬುಧವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಮೂವರು ಆರೋಪಿಗಳ ಫೋಟೋ, ಮನೆ ವಿಳಾಸ, ಮನೆಯವರ ಬಗ್ಗೆ ತಿಳಿದಿದೆ. ಆದರೆ ಆರೋಪಿಗಳನ್ನು ಕೆಲವರು ಸೇರಿ ಬಚ್ಚಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಪತ್ತೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ➤‌ ಆಸ್ತಿ ಮುಟ್ಟುಗೋಲಿಗೆ ಚಿಂತನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ತಹಶೀಲ್ದಾರ್ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 10. ಕಡಬ ತಾಲೂಕು ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದಲ್ಲಿ 75ನೇ ಸ್ವಾತಂತ್ರೋತ್ಸವವನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕಡಬದ ತಹಶೀಲ್ದಾರ್ ಅನಂತಶಂಕರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಳಿಕ ಮಾತನಾಡಿದ ತಹಶೀಲ್ದಾರ್ ಅನಂತಶಂಕರ್, ಸ್ವಾತಂತ್ರೋತ್ಸವದ ಮುನ್ನ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆಯಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ರಾಷ್ಟಧ್ವಜ ಹಾರಾಟ ಕಡ್ಡಾಯ ಎಂದು ಸೂಚಿಸಿದರು. ಆ. 15ರಂದು ಕ್ಷೇತ್ರ ಶಾಸಕ ಸಚಿವರಾದ ಎಸ್.ಅಂಗಾರ ರವರು

ಕಡಬ: ತಹಶೀಲ್ದಾರ್ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಪ್ಲಾಸ್ಟಿಕ್ ಬ್ಯಾನರ್ ತೆರವುಗೊಳಿಸಿದ ಹಿನ್ನೆಲೆ ➤‌ ತಲ್ವಾರ್ ಹಿಡಿದು ಹುಚ್ಚಾಟ ಮೆರೆದ ಯುವಕ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 10. ಇತ್ತೀಚೆಗೆ ದ.ಕ ಜಿಲ್ಲೆಯಲ್ಲಿ ನಡೆದ ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದರ ನಡುವೆ ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಸಂದೀಪ್ ಎಂಬ ಯುವಕನೋರ್ವ ತಲ್ವಾರ್ ಹಿಡಿದು ಊರಿಡೀ ಸುತ್ತಾಡಿ ಹುಚ್ಚಾಟ ಮೆರೆದ ಘಟನೆ ವರದಿಯಾಗಿದೆ. ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲೆಂದು ಬ್ಯಾನರ್ ಅಳವಡಿಸುವ ವೇಳೆ ಪ್ಲಾಸ್ಟಿಕ್ ಬ್ಯಾನರ್‌ ಬಳಸದಂತೆ ಗ್ರಾಮ ಪಂಚಾಯತ್ ನಿಂದ ತಿಳಿಸಲಾಗಿತ್ತಾದರೂ, ಸಂದೀಪ್ ಮತ್ತು ಕೆಲವರು ಪ್ಲಾಸ್ಟಿಕ್ ಬ್ಯಾನರ್

ಸುಳ್ಯ: ಪ್ಲಾಸ್ಟಿಕ್ ಬ್ಯಾನರ್ ತೆರವುಗೊಳಿಸಿದ ಹಿನ್ನೆಲೆ ➤‌ ತಲ್ವಾರ್ ಹಿಡಿದು ಹುಚ್ಚಾಟ ಮೆರೆದ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಆ. 13ರಂದು ಎಬಿವಿಪಿ ವತಿಯಿಂದ ಸುಳ್ಯ, ಕಡಬ ತಾಲೂಕು ಮಟ್ಟದ ಅಂತರ್ ಕಾಲೇಜು ಸ್ಪರ್ಧೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 10. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕವು ಆಯೋಜಿಸುತ್ತಿರುವ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ “ಯುವಾಂಕುರ ರಾಷ್ಟ್ರಧಾರೆಯೊಳಿಂದು ಅಮೃತ ವರ್ಷದ ಹರ್ಷ” ಕಾರ್ಯಕ್ರಮ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಆ. 13ರಂದು ಸುಳ್ಯ ಹಾಗೂ ಕಡಬ ತಾಲೂಕು ಮಟ್ಟದ ಅಂತರ್ ಕಾಲೇಜುಗಳ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಗಳು 1. ಕುಣಿತ ಭಜನೆ 6+2 ಸಮಯ, ಸ್ಪರ್ಧಿಗಳ ಸಂಖ್ಯೆ 10+2 2. ದೇಶಭಕ್ತಿಗೀತೆ 5+1 ಸಮಯ, ಸ್ಪರ್ಧಿಗಳ ಸಂಖ್ಯೆ

ಸುಬ್ರಹ್ಮಣ್ಯ: ಆ. 13ರಂದು ಎಬಿವಿಪಿ ವತಿಯಿಂದ ಸುಳ್ಯ, ಕಡಬ ತಾಲೂಕು ಮಟ್ಟದ ಅಂತರ್ ಕಾಲೇಜು ಸ್ಪರ್ಧೆ Read More »

ಕರಾವಳಿ

ವಿಟ್ಲ ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಆರೋಪ ➤‌ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 10. ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತರನ್ನು ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ಎಂದು ಗುರುತಿಸಲಾಗಿದೆ. ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ಮಂಗಳವಾರದಂದು ಘಟನೆ ನಡೆದಿತ್ತು. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಆರೋಪ ➤‌ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 10. ಡೆತ್‌ನೋಟ್ ಬರೆದಿಟ್ಟು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿ ಗ್ರಾಮದ ಹೊಸವೊಕ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹೊಸವೊಕ್ಲು ನಿವಾಸಿ ವಾಸುದೇವ ಗೌಡ ಎಂಬವರ ಪುತ್ರ ಅಭಿಷೇಕ್(36) ಎಂಸು ಗುರುತಿಸಲಾಗಿದೆ. ಕಳೆದ ಕಂದೂವರೆ ವರ್ಷದಿಂದ ಮೈಸೂರಿನ ಬಾರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಆ.7ರಂದು ಮನೆಗೆ ಬಂದಿದ್ದರು. ಮನೆಯಲ್ಲಿ ತಂದೆ ಮಾತ್ರ ಇದ್ದು ಆ.9ರಂದು ಬೆಳಿಗ್ಗೆ ತಂದೆ ಮನೆಯಿಂದ ಹೊರಗೆ ಹೋಗಿದ್ದ ವೇಳೆ ಅಭಿಷೇಕ್ ಮನೆಯೊಳಗೆ

ನೆಲ್ಯಾಡಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ ➤‌ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 10. ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೋರ್ವರು ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.   ಬಿಳಿ ಪಂಚೆ ಧರಿಸಿದ್ದ ವ್ಯಕ್ತಿಯೊಬ್ಬರು ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು, ಅವರ ತಲೆಗೆ ಗಾಯವಾಗಿದೆ. ತಕ್ಷಣವೇ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಪುತ್ತೂರು: ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ ➤‌ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಜಾನುವಾರು ಸಾಗಾಟ ➤‌ ವಾಹನ, ಗೋವು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಆ. 10. ಅಕ್ರಮ ಗೋಸಾಗಾಟವನ್ನು ತಡೆದ ಪೊಲೀಸರು ಮೂರು ಹಸುಗಳ ಸಹಿತ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ವಿದ್ಯಾಗಿರಿ ಜಂಕ್ಷನ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಚಾಲಕ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ವಾಹನ ತಪಾಸಣಾ ನಿರತರಾಗಿದ್ದ ಮೂಡಬಿದಿರೆ ಠಾಣಾ ಎಸ್‌ಐ ಸಿದ್ದಪ್ಪ, ಎಎಸ್‌ಐ ಕುಮಾರ್‌ ಮತ್ತು ಸಿಬಂದಿಗಳು ಪಿಕಪ್ ವಾಹನವನ್ನು ತಡೆದು ತಪಾಸಣೆಗೊಳಪಡಿಸಿದಾಗ ಅಕ್ರಮವಾಗಿ ಮೂರು ಹಸುಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ. ಈ ಕುರಿತು ಚಾಲಕ ಸಂದೇಶ ಶೆಟ್ಟಿಯವರನ್ನು ವಿಚಾರಿಸಿದಾಗ ಜಾನುವಾರು

ಅಕ್ರಮ ಜಾನುವಾರು ಸಾಗಾಟ ➤‌ ವಾಹನ, ಗೋವು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top