ಕರಾವಳಿ

ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 10. ಮನೆ ಮೇಲೆ ಮರ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಮೃತರನ್ನು ಚಂದ್ರಮ್ಮ ಹಾಗೂ ಮಗಳು ಸರಿತಾ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಚಂದ್ರಮ್ಮ ಹಾಗೂ ಮಕ್ಕಳಾದ ಸರಿತಾ, ಸುನಿಲ್ ಹಾಗೂ ದೀಕ್ಷಿತ್ ಎಂಬವರು ಮಲಗಿದ್ದ ವೇಳೆ ಮನೆಯ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಪರಿಣಾಮ ಮನೆಯೊಳಗೆ ಮಲಗಿದ್ದ ಸರಿತಾ ಎಂಬವರು […]

ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 10. ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ಹೋಗಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದ. ತಕ್ಷಣವೇ ಸ್ಥಳೀಯರು ಮತ್ತು ಅಗ್ನಿಶಾಮಕದಳದವರು ವಿದ್ಯಾರ್ಥಿಯನ್ನು

ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ ➤‌ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.09. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ ಸಿ.ಎ.(33) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ ➤‌ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಬಿದ್ದು ಯುವಕ ಗಂಭೀರ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 09. ಕಾಲು ಜಾರಿ ನದಿಗೆ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.   ನೀರಿಗೆ ಬಿದ್ದ ಯುವಕನನ್ನು ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ತೆರಳಿದ್ದ ವೇಳೆ ಈ ದುರ್ಘಟನೆ

ನೇತ್ರಾವತಿ ನದಿಗೆ ಬಿದ್ದು ಯುವಕ ಗಂಭೀರ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಾಲ್ವರನ್ನು ಕೊಂದ ಆರೋಪಿ ಪ್ರವೀಣ್ ನನ್ನು ಬಿಡುಗಡೆಗೊಳಿಸಬೇಡಿ ➤ ಪತ್ನಿ ಹಾಗೂ ಕುಟುಂಬಸ್ಥರಿಂದ ಆಯುಕ್ತರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 09. 1994ರಲ್ಲಿ ವಾಮಂಜೂರಿನಲ್ಲಿ ತನ್ನ ಚಿಕ್ಕಮ್ಮ ಸೇರಿದಂತೆ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪ್ರವೀಣ್ ಕುಮಾರ್ ಅವರನ್ನು ಬಿಡುಗಡೆಗೊಳಿಸುವುದಕ್ಕೆ ಕುಟುಂಬಸ್ಥರು ವಿರೋಧಿಸಿದ್ದಾರೆ.   1994ರ ಫೆಬ್ರವರಿ 23 ರಂದು ರಾತ್ರಿ ಪ್ರವೀಣ್ ವಾಮಂಜೂರಿನ ತನ್ನ ಸಂಬಂಧಿಕರಾದ ಅಪ್ಪಿ ಶೇರಿಗಾರ್ತಿ(75) ಆಕೆಯ ಪುತ್ರಿ ಶಕುಂತಲಾ (36), ಮೊಮ್ಮಗಳು ದೀಪಿಕಾ(9) ಮತ್ತು ಅಪ್ಪಿ ಅವರ ಪುತ್ರ ಗೋವಿಂದ (30) ಅವರನ್ನು ಮನೆಯಲ್ಲಿ ಮಲಗಿದ್ದ ಸಂದರ್ಭ ಬರ್ಬರವಾಗಿ ಕೊಲೆಗೈದು ನಗದು ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿ,

ಮಂಗಳೂರು: ನಾಲ್ವರನ್ನು ಕೊಂದ ಆರೋಪಿ ಪ್ರವೀಣ್ ನನ್ನು ಬಿಡುಗಡೆಗೊಳಿಸಬೇಡಿ ➤ ಪತ್ನಿ ಹಾಗೂ ಕುಟುಂಬಸ್ಥರಿಂದ ಆಯುಕ್ತರಿಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವ್ಯಕ್ತಿಗೆ ಕರೆಮಾಡಿ ಜೀವಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 09. ವ್ಯಕ್ತಿಯೋರ್ವನನ್ನು ಬೈಕ್‌ ನಲ್ಲಿ ಹಿಂಬಾಲಿಸಿದ ಹಾಗೂ ಬೆದರಿಕೆ ಕರೆ ಬಂದಿರುವ ಕುರಿತು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಬೈಕ್‌ ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಿದಾಗ ಹಿಂಬಾಲಿಸಿಕೊಂಡು ಬಂದವರು ಫುಡ್ ಡೆಲಿವರಿಯವರು ಎಂದು ಗೊತ್ತಾಗಿದೆ ಎಂದರು. ಆದರೆ ಆ ವ್ಯಕ್ತಿಗೆ ರಾತ್ರಿ ವೇಳೆ ಯಾರೋ ಕರೆ ಮಾಡಿ ಜೀವ ಬೆದರಿಕೆ

ಮಂಗಳೂರು: ವ್ಯಕ್ತಿಗೆ ಕರೆಮಾಡಿ ಜೀವಬೆದರಿಕೆ ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 09. ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.7ರಂದು ಬಂಧಿಸಲಾಗಿದ್ದ ಇಬ್ಬರು ಆರೋಪಿಗಳನ್ನು ಪ್ರಕರಣದ ತನಿಖಾಧಿಕಾರಿ ಪುತ್ತೂರು ಡಿವೈಎಸ್‌ಪಿ ಡಾ.ಪಿ.ಗಾನಾ ಕುಮಾರ್ ನೇತೃತ್ವದಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.   ಹತ್ಯೆ ಘಟನೆಗೆ ಸಂಬಂಧಿಸಿ ಆರೋಪಿಗಳಾದ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ ಮತ್ತು ಸುಳ್ಯ ನಾವೂರು ನಿವಾಸಿ ಆಬಿದ್ ಎಂಬವರನ್ನು ಆ.7ರಂದು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಆ.8ರಂದು ಬೆಳಿಗ್ಗೆ ಸುಳ್ಯ ಮತ್ತು ಬೆಳ್ಳಾರೆಯ ಎಸ್‌ಡಿಪಿಐ ಕಚೇರಿಗೆ ಹಾಗೂ ಸುಳ್ಯ,

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಟ್ಲ: ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದ ತಲೆ ಬುರುಡೆಯ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 09. ಇಲ್ಲಿನ‌ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ. 08ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದ ತಲೆ ಬುರುಡೆಯ ಗುರುತು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ನಿರ್ಜನ ಪ್ರದೇಶದಲ್ಲಿ ತಲೆಬುರುಡು, ಎಲುಬು ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 09. ಇಲ್ಲಿನ ವಿಟ್ಲದ ನೆಕ್ಕರೆ ಕಾಡಿನ ಸಮೀಪದ ಗುಡ್ಡದಲ್ಲಿ ತಲೆಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಗುಡ್ಡಕ್ಕೆ ಸಂಜೆ ವೇಳೆ ಕಟ್ಟಿಗೆ ತರಲೆಂದು ಹೋದವರಿಗೆ ತಲೆ ಬುರುಡೆ ಹಾಗೂ ಎಲುಬು ಬಟ್ಟೆಗಳು ಕಾಣಸಿಕ್ಕಿದ್ದು, ಅವರು ಮನೆಗೆ ಬಂದು ತಿಳಿಸಿದ್ದು, ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ಕುರಿತು ಪರಿಶೀಲನೆ ನಡೆಸುತ್ತಿದ್ದು, ಈ ಹಿಂದೆ ಕಾಣೆಯಾದವರ

ವಿಟ್ಲ: ನಿರ್ಜನ ಪ್ರದೇಶದಲ್ಲಿ ತಲೆಬುರುಡು, ಎಲುಬು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ರಾತ್ರಿ ನಿರ್ಬಂಧ ತೆರವು ➤ ಆ. 14ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ದ.ಕ ಜಿಲ್ಲೆಯಲ್ಲಿ ನಡೆದ ಅಹಿತಕರ ಕೃತ್ಯದ ಹಿನ್ನೆಲೆ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧಗಳನ್ನು ಆ.8 ರಿಂದ ತೆರವುಗೊಳಿಸಿ ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.   ಕಳೆದ ಹಲವು ದಿನಗಳಿಂದ ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಲಾಗಿತ್ತು. ಸದ್ಯ ಇಂದಿನಿಂದ (ಆ.8) ರಾತ್ರಿ 9 ಗಂಟೆಯ ನಂತರವೂ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ

ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ರಾತ್ರಿ ನಿರ್ಬಂಧ ತೆರವು ➤ ಆ. 14ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ
Scroll to Top