ಮಂಗಳೂರು: ಭಿನ್ನ ಸಾಮರ್ಥ್ಯದ ಮಕ್ಕಳಿಗೆ ಉಚಿತ ಪ್ರಯಾಣದ ಬಸ್ ಪಾಸ್ ವಿತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಬಸ್ಸು ಮಾಲಕರ ಸಂಘ ಮಂಗಳೂರು ಹಾಗೂ ಸಾನ್ನಿಧ್ಯ ಸಮೂಹ ಸಂಸ್ಥೆಗಳು ಶಕ್ತಿನಗರ ಮಂಗಳೂರು ಇವರ ಸಹಯೋಗದೊಂದಿಗೆ ಮಂಗಳೂರಿನ 4 ವಿಶೇಷ ಶಾಲೆಗಳ ಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ಸು ಪಾಸುಗಳ ವಿತರಣಾ ಕಾರ್ಯಕ್ರಮವು ಸಾನ್ನಿಧ್ಯ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನೆರೆದ ಅತಿಥಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಜಯಶೀಲ ಅಡ್ಯಂತಾಯ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಅಧ್ಯಕ್ಷರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ ನೆರೆದ ಅತಿಥಿಗಳು ಉಚಿತ […]
ಮಂಗಳೂರು: ಭಿನ್ನ ಸಾಮರ್ಥ್ಯದ ಮಕ್ಕಳಿಗೆ ಉಚಿತ ಪ್ರಯಾಣದ ಬಸ್ ಪಾಸ್ ವಿತರಣೆ Read More »
ಕರಾವಳಿ, ಕರ್ನಾಟಕ








