ಗೂನಡ್ಕ: ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ತಾಜುದ್ದೀನ್ ಟರ್ಲಿ ಹಾಗೂ NSUI ಕಾರ್ಯದರ್ಶಿಯಾಗಿ ನೇಮಕಗೊಂಡ ಉಬೈಸ್ ರವರಿಗೆ ಸನ್ಮಾನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಗೂನಡ್ಕ, ಜು. 28. ಅತ್ಯಂತ ಕಿರಿಯ ವಯಸ್ಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ನೂತನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಉಬೈಸ್ ಗೂನಡ್ಕರವರನ್ನು ಎನ್.ಎಸ್.ಯು.ಐ. ಪರವಾಗಿ ಹುಟ್ಟೂರಿನಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಇತ್ತೀಚಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದು ಸಂಪಾಜೆ ಗ್ರಾಮಕ್ಕೆ ಗೌರವವನ್ನು ತಂದುಕೊಟ್ಟ ಡಾಕ್ಟರ್ ತಾಜುದ್ದೀನ್ ತೆಕ್ಕಿಲ್ ಟರ್ಲಿ ಅವರನ್ನು ಸಹ ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಪರವಾಗಿ ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಹಾಗೂ ತೆಕ್ಕಿಲ್ […]





