ಕರಾವಳಿ

ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಹೆಸರಿನಲ್ಲಿ ಮೋಜಿನ ಪ್ರವಾಸ ➤ ಆಮ್ ಆದ್ಮಿ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 26. ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸಹಕಾರಿ ಸಂಘವೊಂದರ ಅಧ್ಯಕ್ಷ ಹಾಗು ಆಡಳಿತ ಮಂಡಳಿ ಸದಸ್ಯರು ಮೋಜಿನ ಟೂರ್ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಕಡಬ ತಾಲೂಕಿನ ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ […]

ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಹೆಸರಿನಲ್ಲಿ ಮೋಜಿನ ಪ್ರವಾಸ ➤ ಆಮ್ ಆದ್ಮಿ ಗಂಭೀರ ಆರೋಪ Read More »

ಕರಾವಳಿ, ಕರ್ನಾಟಕ

ಜಿಲ್ಲಾಧಿಕಾರಿಯನ್ನು ಭೇಟಿಯಾದ ಮಸೂದ್ ಕುಟುಂಬಸ್ಥರು ➤ ನ್ಯಾಯಕ್ಕಾಗಿ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಸುಳ್ಯ ತಾಲೂಕಿನ ಕಳಂಜದಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಗೊಳಗಾದ ಮಸೂದ್ ಕುಟುಂಬಸ್ಥರು ದ.ಕ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ನ್ಯಾಯಕ್ಕಾಗಿ ಆಗ್ರಹಿಸಿ, ಕೊಲೆಗಾರರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು. ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಧನ ಕೊಡಲು ಶಿಫಾರಸು ಮಾಡುವಂತೆಯೂ ಈ ಸಂದರ್ಭದಲ್ಲಿ ಆಗ್ರಹಿಸಿದರು. ನಿಯೋಗದಲ್ಲಿ ಮಸೂದ್‌ನ ತಾಯಿ ಸಾರಮ್ಮ, ಸಹೋದರ ಇರ್ಶಾದ್ , ಮಿರ್ಶಾದ್, ಸಹೋದರಿ ಶಿಫಾನ, ಮಾವಂದಿರಾದ ಶೌಕತ್ ಕಳಂಜ, ಹೈದರ್ ಕಳಂಜ ಹಾಗೂ

ಜಿಲ್ಲಾಧಿಕಾರಿಯನ್ನು ಭೇಟಿಯಾದ ಮಸೂದ್ ಕುಟುಂಬಸ್ಥರು ➤ ನ್ಯಾಯಕ್ಕಾಗಿ ಆಗ್ರಹ Read More »

ಕರಾವಳಿ, ಕರ್ನಾಟಕ

ನಿಯಮಗಳನ್ನು ಗಾಳಿಗೆ ತೂರಿ ಬದುಕುವುದು ಸತ್ಯ ವಿಶ್ವಾಸಿಗೆ ಭೂಷಣವಲ್ಲ ➤ ಇಬ್ರಾಹಿಂ ಸಅದಿ ಮಾಣಿ

(ನ್ಯೂಸ್ ಕಡಬ) newskadaba.com ಮಾಣಿ, ಜು. 26. ಸತ್ಯ ವಿಶ್ವಾಸಿಗಳಾದ ಸ್ತ್ರೀ ಪುರುಷರಿಗೆ ಒಳಿತು ಮತ್ತು ಕೆಡುಕಿನ ಬಗ್ಗೆ ತಿಳಿದಿರಬೇಕು, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಬದುಕುವಂತಿಲ್ಲ ಅದನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿದೆ ತಾಜುಲ್ ಫುಖಹಾಅ್ ದರ್ಸ್ ಎಂದು ಉಸ್ತಾದ್ ಇಬ್ರಾಹಿಂ ಸಅದಿ ಮಾಣಿ ಹೇಳಿದರು.   ಅವರು ರಾಜ್ಯ ಸಮಿತಿಯ ನಿರ್ದೇಶನದಂತೆ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ವತಿಯಿಂದ ನಡೆದ ತಾಜುಲ್ ಫುಖಹಾಅ್ ದರ್ಸ್ ಮತ್ತು ದಾರುಲ್ ಕು‌ರ್‌ಆನ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ನಿಯಮಗಳನ್ನು ಗಾಳಿಗೆ ತೂರಿ ಬದುಕುವುದು ಸತ್ಯ ವಿಶ್ವಾಸಿಗೆ ಭೂಷಣವಲ್ಲ ➤ ಇಬ್ರಾಹಿಂ ಸಅದಿ ಮಾಣಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಮಾಜಿ ಸೈನಿಕನಿಂದ ಕಾರ್ಮಿಕನಿಗೆ ಹಲ್ಲೆ ಆರೋಪ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಮಾಜಿ ಸೈನಿಕರೋರ್ವರು ನನಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರ್ಮಿಕರೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ವರದಿಯಾಗಿದೆ. ಬಪ್ಪಳಿಗೆ ತೆಂಕಿಲ ನಿವಾಸಿ ರವಿ ಹಲ್ಲೆಗೊಳಗಾದವರು. ನಾನು ಸೋಮವಾರದಂದು ಸಂಜೆ ಸರಕಾರಿ ನೌಕರರ ಸಭಾ ಭವನದ ಅಂಗಳವನ್ನು ಸ್ವಚ್ಛಗೊಳಿಸಿ, ಕಸವನ್ನು ಸೈನಿಕ ಭವನದ ಆವರಣದ ಪಕ್ಕ ರಾಶಿ ಹಾಕಿದ್ದೇನೆ ಎಂದು ಆರೋಪಿಸಿ ಮಾಜಿ ಸೈನಿಕ ಹಲ್ಲೆ ನಡೆಸಿರುವುದಾಗಿ ರವಿ ಆರೋಪಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿರುವ ರವಿ ಯವರ ಮೇಲೆ

ಪುತ್ತೂರು: ಮಾಜಿ ಸೈನಿಕನಿಂದ ಕಾರ್ಮಿಕನಿಗೆ ಹಲ್ಲೆ ಆರೋಪ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಬೃಹತ್ ರಕ್ತದಾನ ಶಿಬಿರ ➤ ಜೀವದಾನಿಗಳಾದ ಬರೋಬ್ಬರಿ 203 ಸಮಾಜಸ್ನೇಹಿ ರಕ್ತದಾನಿಗಳು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 26. ಲೈಫ್ ಕೇರ್ಸ್ ಫೌಂಡೇಶನ್ ಉಳ್ಳಾಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಸಹಭಾಗಿತ್ವದಲ್ಲಿ ಕೆಎಂಸಿ ರಕ್ತನಿಧಿ ಮಂಗಳೂರು ಇದರ ಸಹಯೋಗದೊಂದಿಗೆ ಉಳ್ಳಾಲದ ನಗರಸಭೆ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಸಭಾ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷರಾದ ರಶೀದ್ ಹಾಜಿ ಅವರು ರಕ್ತದಾನ ಶಿಬಿರಗಳಂತಹ ಮಹತ್ಕಾರ್ಯವನ್ನು ಹಮ್ಮಿಕೊಳ್ಳುವುದರ ಮೂಲಕ ಯುವಕರಲ್ಲಿ ಸಾಮಾಜಿಕ ಕಳಕಳಿಯನ್ನು ಮೂಡಿಸುತ್ತಾ ಹಾದಿ ತಪ್ಪುತ್ತಿರುವ ಯುವ

ಉಳ್ಳಾಲ: ಬೃಹತ್ ರಕ್ತದಾನ ಶಿಬಿರ ➤ ಜೀವದಾನಿಗಳಾದ ಬರೋಬ್ಬರಿ 203 ಸಮಾಜಸ್ನೇಹಿ ರಕ್ತದಾನಿಗಳು Read More »

ಕರಾವಳಿ, ಕರ್ನಾಟಕ

ವಿಟ್ಲ: ಮಂತ್ರವಾದಿ ಜೊತೆ ಪರಾರಿ ಎಂದು ಶಂಕಿಸಲಾಗಿದ್ದ ಯುವತಿ ಚಿಕ್ಕಮಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 26. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದಿಂದ ನಾಪತ್ತೆಯಾಗಿದ್ದ ಯುವತಿಯನ್ನು ವಿಟ್ಲ ಠಾಣಾ ಪೊಲೀಸರು ಚಿಕ್ಕಮಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಬಸಬೆಟ್ಟು ನಿವಾಸಿ ರಝಾಕ್ ಎಂಬವರ ಪುತ್ರಿ ಜು.22ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಸಹೋದರ, ಆಕೆ ವಿಟ್ಲದ ನೆಲ್ಲಿಗುಡ್ಡೆಯ ಪುತ್ತೂರು ಮುಕ್ವೆ ಮೂಲದ ಮಂತ್ರವಾದಿ ಜೊತೆ ತೆರಳಿರುವುದಾಗಿ ಅಬ್ದುಲ್ ಶರೀಫ್‌ ರವರು ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದರು. ಅದರಂತೆ ನಾಪತ್ತೆ

ವಿಟ್ಲ: ಮಂತ್ರವಾದಿ ಜೊತೆ ಪರಾರಿ ಎಂದು ಶಂಕಿಸಲಾಗಿದ್ದ ಯುವತಿ ಚಿಕ್ಕಮಗಳೂರಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಬ್ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ನಗರದ ಬಲ್ಮಠದಲ್ಲಿರುವ ಪಬ್‌ವೊಂದಕ್ಕೆ ಬಜರಂಗ ದಳದ ಕಾರ್ಯಕರ್ತರ ತಂಡವೊಂದು ದಾಳಿ ನಡೆಸಿದ ಘಟನೆ ಘಟನೆ ಸೋಮವಾರ ರಾತ್ರಿ ನಡೆದಿದೆ. ಪಬ್‌ನಲ್ಲಿ ವಿದ್ಯಾರ್ಥಿಗಳು ‌ಪಾರ್ಟಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಒತ್ತಾಯಿಸಿದ್ದು, ಅಲ್ಲದೇ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಒತ್ತಾಯಿಸಿದರು ಎಂದು ಆರೋಪಿಸಲಾಗಿದೆ‌. ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ದಿ ಲಾಂಜ್ ಎಂಬ ಪಬ್‌ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದು, ಪಾರ್ಟಿ ಮಾಡುತ್ತಿದ್ದವರನ್ನು ವಾಪಸ್ ಕಳಿಸಿದ್ದಾರೆ ಎಂದು ದೂರಲಾಗಿದೆ.

ಮಂಗಳೂರು: ಪಬ್ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ..!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜು. 26) ದಿನ ಪೂರ್ತಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 25. ತುರ್ತು ನಿರ್ವಹಣಾ ಕೆಲಸಗಳು ಬಾಕಿಯಿರುವ ಹಿನ್ನೆಲೆ ನಾಳೆ (ಜು. 26) ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಇಡೀ ದಿನ ಕರೆಂಟ್ ಕಡಿತ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೆಸ್ಕಾಂ ಸುಳ್ಯ ವಿಭಾಗ ವ್ಯಾಪ್ತಿಯ 33/11 ಕೆ.ವಿ ಬೆಳ್ಳಾರೆ ವಿದ್ಯುತ್ ವಿತರಣಾ ಕೆಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡ ಹಿನ್ನೆಲೆ 11ಕೆವಿ ಬೆಳ್ಳಾರೆ -1, ಬೆಳ್ಳಾರೆ -2, ನೆಟ್ಟಾರು,

ನಾಳೆ (ಜು. 26) ದಿನ ಪೂರ್ತಿ ವಿದ್ಯುತ್ ಕಡಿತ Read More »

ಕರಾವಳಿ, ಕರ್ನಾಟಕ

ಆ. 15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಪೆರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುಳ್ಯದ ಸಾಹಿತ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 25. ಆಗಸ್ಟ್ 15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕ ತಂಡವು ನೃತ್ಯ ಪ್ರದರ್ಶನ ನೀಡಲಿದ್ದು, ಈ ತಂಡದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುಳ್ಯದ ಸಾಹಿತ್ಯ ಪುರುಷೋತ್ತಮ್ ಭಾಗವಹಿಸಲಿದ್ದಾರೆ.   ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಬಿಬಿಎ ವ್ಯಾಸಂಗ ಮಾಡುತ್ತಿರುವ ಸಾಹಿತ್ಯ ಎನ್.ಸಿ.ಸಿ. ತಂಡದ ವಿದ್ಯಾರ್ಥಿನಿ. ಈಕೆ ಇತ್ತೀಚೆಗೆ ನಡೆದ ಎನ್.ಸಿ.ಸಿ. ಕ್ಯಾಂಪ್‌ನಲ್ಲಿ ನೀಡಿದ ನೃತ್ಯ ಪ್ರದರ್ಶನವು ಆಯ್ಕೆಗಾರರ ಗಮನ ಸೆಳೆದಿತ್ತು. ಮಂಗಳೂರು, ಉಡುಪಿ, ಕೊಡಗು ಈ

ಆ. 15ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಪೆರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುಳ್ಯದ ಸಾಹಿತ್ಯ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.25. ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್‌.ಕೆ. ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಬಿ. ಹರಿಪ್ರಸಾದ್ ರೈ ಅವರು ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ

ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ
Scroll to Top