ಕರಾವಳಿ

ಮಂಗಳೂರು: ಹಳಿತಪ್ಪಿದ ರೈಲು ಕಂಬಕ್ಕೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಹಳಿತಪ್ಪಿದ ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

ಮಂಗಳೂರು: ಹಳಿತಪ್ಪಿದ ರೈಲು ಕಂಬಕ್ಕೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ‘ಬಿರಿಯಾನಿ ಹೌಸ್’ ನಲ್ಲಿ ‘ಆಟಿ ಸ್ಪೆಷಲ್ ಆಫರ್’ ➤ ಇಂದು ಮತ್ತು ನಾಳೆ (ಜು.23 & 24) ಸ್ಪೆಷಲ್ ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಕಡಬ, ಜು.23. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಬಿರಿಯಾನಿ ಹೌಸ್’ ವೆಜ್ & ನಾನ್ ವೆಜ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದು ಮತ್ತು ನಾಳೆ (ಜುಲೈ 23 & 24) ಆಟಿ ಸ್ಪೆಷಲ್ ಆಫರ್ ನಡೆಯಲಿದೆ. ಫುಲ್ ಚಿಕನ್ ಬಿರಿಯಾನಿ, ಹಾಫ್ ಕಬಾಬ್, 5 ಪರೋಟ, ಹಾಫ್ ಚಿಲ್ಲಿ ಚಿಕನ್ & 500ml ಹನಾ ಕೂಲ್ ಡ್ರಿಂಕ್ ಕೇವಲ 359/- ರೂ., ಫುಲ್ ಚಿಕನ್ ಬಿರಿಯಾನಿ, 2 ಪೀಸ್

ಕಡಬದ ‘ಬಿರಿಯಾನಿ ಹೌಸ್’ ನಲ್ಲಿ ‘ಆಟಿ ಸ್ಪೆಷಲ್ ಆಫರ್’ ➤ ಇಂದು ಮತ್ತು ನಾಳೆ (ಜು.23 & 24) ಸ್ಪೆಷಲ್ ಡಿಸ್ಕೌಂಟ್ Read More »

ಅಡುಗೆ, ಕರಾವಳಿ

ಮತ್ತೆ ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಭೂಕುಸಿತ ➤ 18 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕೊಡಗು, ಜು. 23. ಕೊಡಗಿನಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂ ಕುಸಿತ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಮದೆನಾಡು, ಜೋಡುಪಾಲ, ಮೊಣ್ಣಂಗೇರಿ ಗ್ರಾಮಸ್ಥರಲ್ಲಿ ಭೂಕಂಪನದ ಅನುಭವವಾಗಿದ್ದು, ಈ ಕಂಪನ ಮತ್ತು ಭೂಕುಸಿತದಿಂದಾಗಿ ಸ್ಥಳೀಯರಲ್ಲಿ ಆತಂಕ ಇನ್ನಷ್ಟು ಹೆಚ್ಚಾಗಿದೆ. ಈಗಾಗಲೇ ಬೆಟ್ಟದ ತಪ್ಪಲಿನ 18 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮತ್ತೆ ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಭೂಕುಸಿತ ➤ 18 ಕುಟುಂಬಗಳ ಸ್ಥಳಾಂತರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಯುವಕರ ತಂಡದಿಂದ ಇಬ್ಬರ ಮೇಲೆ ಹಲ್ಲೆ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 23. ಬಾಲಕಿಯ ಮೇಲೆ ವ್ಯಕ್ತಿಯೋರ್ವರು ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಎಂದು ಗುರುತಿಸಲಾಗಿದೆ. ಕಳೆದ ಹತ್ತು ದಿನಗಳ ಹಿಂದೆ ನಾರಾಯಣ ನಾಯ್ಕ್ (47)

ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಯುವಕರ ತಂಡದಿಂದ ಇಬ್ಬರ ಮೇಲೆ ಹಲ್ಲೆ- ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮುಸ್ಲಿಂ ಗೆಳತಿಯ ಮನೆಗೆ ಬಂದ ಹಿಂದೂ ಸ್ನೇಹಿತೆ ➤ ಹಿಂದೂ ಯುವಕರಿಂದ ಕೊಲೆ ಬೆದರಿಕೆ ಆರೋಪ – ನಾಲ್ವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಜು.22. ಮುಸ್ಲಿಂ ಯುವತಿಯ ಮನೆಗೆ ಹಿಂದೂ ಸ್ನೇಹಿತೆ ತೆರಳಿದ್ದಕ್ಕೆ ಸಂಘ ಪರಿವಾರದ ಕಾರ್ಯಕರ್ತರು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 12 ರಂದು ಉಪ್ಪಿನಂಗಡಿ ರಾಮನಗರ ನಿವಾಸಿ ಕಾವ್ಯ ಎಂಬಾಕೆ ಕೊಯಿಲ ಗ್ರಾಮದ ಕುದ್ಲೂರು ಎಂಬಲ್ಲಿರುವ ತನ್ನ ಮುಸ್ಲಿಂ ಸ್ನೇಹಿತೆ ಸಂಶೀನಾಳ ಮನೆಗೆ ಆಟೋ ರಿಕ್ಷಾದಲ್ಲಿ ಜೊತೆಯಾಗಿ ತೆರಳಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯ ರಿಕ್ಷಾ

ಕಡಬ: ಮುಸ್ಲಿಂ ಗೆಳತಿಯ ಮನೆಗೆ ಬಂದ ಹಿಂದೂ ಸ್ನೇಹಿತೆ ➤ ಹಿಂದೂ ಯುವಕರಿಂದ ಕೊಲೆ ಬೆದರಿಕೆ ಆರೋಪ – ನಾಲ್ವರ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಯನಾಡು ಕಿಂಡಿ ಅಣೆಕಟ್ಟು ಹಾಗೂ ಶಾಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಕೊಯನಾಡು, ಜು. 22. ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆಗೆ ಹಾನಿಯಾದ ಕಿಂಡಿ ಅಣೆಕಟ್ಟು ಹಾಗೂ ನೀರು ತುಂಬಿದ ಮನೆಗಳಿಗೆ ಭೇಟಿ ನೀಡಿ ನಂತರ ಬರೆ ಜರಿದು ಹಾನಿಯಾದ ಕೊಯನಾಡು ಶಾಲೆಗೆ ಭೇಟಿ ನೀಡಿ ಎಸ್ ಡಿ ಪಿ ಐ ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಂಪಾಜೆ ಗ್ರಾಮ ಸಮಿತಿ SDPI ಕಾರ್ಯದರ್ಶಿ ಷರೀಫ್ ಶೆಟ್ಟಿಯಡ್ಕ, ಕಡೆಪಾಲ ಬೂತ್ ಸಮಿತಿ ಅಧ್ಯಕ್ಷ ಸಾಜಿದ್ ಐ.ಜಿ,

SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಯನಾಡು ಕಿಂಡಿ ಅಣೆಕಟ್ಟು ಹಾಗೂ ಶಾಲೆಗೆ ಭೇಟಿ Read More »

ಕರಾವಳಿ, ಕರ್ನಾಟಕ

ಕಲ್ಲುಗುಂಡಿ: ಬೆಂಕಿಗಾಹುತಿಯಾದ ಮಳಿಗೆಗೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ

(ನ್ಯೂಸ್ ಕಡಬ) newdkadaba.com ಕಲ್ಲುಗುಂಡಿ, ಜು. 22. ಇತ್ತೀಚಿಗೆ ಬೆಂಕಿಗಾಹುತಿಯಾದ ಕಲ್ಲುಗುಂಡಿ ಕೂಲಿಶೆಡ್ ಬಳಿಯ ಲಿಗೋರಿ ಡಿಸೋಜ ಅವರ ಟೈರ್ ಅಂಗಡಿಗೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ವೀಕ್ಷಿಸಿದರು.   ಸಂಪಾಜೆ ಗ್ರಾಮ ಸಮಿತಿ SDPI ಕಾರ್ಯದರ್ಶಿ ಷರೀಫ್ ಶೆಟ್ಟಿಯಡ್ಕ, ಕಡೆಪಾಲ ಬೂತ್ ಸಮಿತಿ ಅಧ್ಯಕ್ಷ ಸಾಜಿದ್ ಐ ಜಿ, ಪಿ ಎಫ್ಐ ಡಿವಿಷನ್ ಪ್ರೆಸಿಡೆಂಟ್ ಹಮೀದ್ ಬಿಳಿಯಾರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಲ್ಲುಗುಂಡಿ: ಬೆಂಕಿಗಾಹುತಿಯಾದ ಮಳಿಗೆಗೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ Read More »

ಕರಾವಳಿ, ಕರ್ನಾಟಕ

ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ರಾಜೀನಾಮೆ..!!!

(ನ್ಯೂಸ್ ಕಡಬ) newskadaba.com ಕಡಬ, ಜು. 22. ತಾಲೂಕಿನ ಕೊಂಬಾರು ಗ್ರಾ.ಪಂ.ನ ಅಧ್ಯಕ್ಷೆ ಸುಶೀಲ ಶಿವಪ್ರಸಾದ್ ಹಾಗೂ ಉಪಾಧ್ಯಕ್ಷೆ ಸರಿತಾ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಿನಾಮೆ ಅಂಗೀಕಾರಗೊಂಡಿದೆ. ಇವರು ರಾಜಿನಾಮೆ ನೀಡಿ ಹತ್ತು ದಿನಗಳವರೆಗೂ ಹಿಂದೆಗೆದುಕೊಳ್ಳದೇ ಇರುವುದರಿಂದ ಜು.20ರಂದು ಪುತ್ತೂರು ಸಹಾಯಕ ಕಮೀಷನರ್ ರಾಜಿನಾಮೆ ಅಂಗೀಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೊಂಬಾರು ಗ್ರಾ.ಪಂ.ನಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಖಾಲಿಯಾಗಿದೆ. ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು ಈ ಸ್ಥಾನಕ್ಕಾಗಿ ಬಿರುಸಿನ

ಕೊಂಬಾರು ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ರಾಜೀನಾಮೆ..!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಮುಸ್ಲಿಂ ಯುವಕನ ಹತ್ಯೆ ➤ AIKMCC ಸುಳ್ಯ ಸಮಿತಿ ಖಂಡನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 22. ತಾಲೂಕಿನ ಕಳಂಜ ಎಂಬಲ್ಲಿ ಮಶೂದ್ ಎಂಬ ಯುವಕನ ಮೇಲೆ ಸಂಘಪರಿವಾರದ ಗೂಂಡಾ ಪಡೆ ಗಂಭೀರವಾಗಿ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಖಂಡನೀಯ. ಕೂಡಲೇ ಪೊಲೀಸ್ ಅಧಿಕಾರಿಗಳು ನೈಜ ಅಪರಾಧಿಗಳು ಹಾಗೂ ಅವರಿಗೆ ಪ್ರಚೋದನೆ ನೀಡಿದವವರನ್ನು ಬಂಧಿಸಬೇಕೆಂದು ಸುಳ್ಯ ತಾಲೂಕು AIKMCC ಸಮಿತಿಯು ಒತ್ತಾಯಿಸಿದೆ. ಸಂಘ ಪರಿವಾರದ ಮುಖಂಡರು ಅಶಾಂತಿ ವಾತಾವರಣ ಸೃಷ್ಟಿ ಮಾಡುವ ದುರುದ್ದೇಶವಿಟ್ಟುಕೊಂಡು ಯುವಕರನ್ನು ಹುರಿದುಂಬಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸರಕಾರ ಈ ವಿಚಾರವನ್ನು ಗಂಭೀರವಾಗಿ

ಬೆಳ್ಳಾರೆ ಮುಸ್ಲಿಂ ಯುವಕನ ಹತ್ಯೆ ➤ AIKMCC ಸುಳ್ಯ ಸಮಿತಿ ಖಂಡನೆ Read More »

ಕರಾವಳಿ, ಕರ್ನಾಟಕ

ನಿರಂತರ ಅಧ್ಯಯನ ವಿದ್ಯಾರ್ಥಿಗಳ ಯಶಸ್ಸಿನ ಕೀಲಿಕೈ ➤ ಕೆ.ಆರ್.ಗಂಗಾಧರ್

(ನ್ಯೂಸ್ ಕಡಬ) newskadaba.com ಅರಂತೋಡು, ಜು. 22. ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಶಸ್ಸು ಪಡೆಯಬೇಕಾದರೆ ನಿರಂತರ ಅಧ್ಯಯನವೇ ಪ್ರಮುಖವಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು. ಕಾಲೇಜಿನ ವಿದ್ಯಾರ್ಥಿ ಸರ್ಕಾರದ ನಾಯಕನಾಗಿ ದ್ವಿತೀಯ ಕಲಾ ವಿಭಾಗದ ಪುನೀತ್ .ಕೆ.ಎಸ್ , ಉಪ

ನಿರಂತರ ಅಧ್ಯಯನ ವಿದ್ಯಾರ್ಥಿಗಳ ಯಶಸ್ಸಿನ ಕೀಲಿಕೈ ➤ ಕೆ.ಆರ್.ಗಂಗಾಧರ್ Read More »

ಕರಾವಳಿ, ಕರ್ನಾಟಕ
Scroll to Top