ಕರಾವಳಿ

ಮಡಿಕೇರಿ- ಮಂಗಳೂರು ಸಂಪರ್ಕದ ಪರ್ಯಾಯ ರಸ್ತೆಗೂ ಕುಸಿತದ ಭೀತಿ..!! ➤ ಸಂಚಾರ ನಿರ್ಬಂಧ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಮಡಿಕೇರಿ-ಮಂಗಳೂರು ಪರ್ಯಾಯ ರಸ್ತೆಗೂ ಕುಸಿತದ ಭೀತಿ ಎದುರಾಗಿದ್ದು ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ ಪರಿಣಾಮ ಮಂಗಳೂರಿನಿಂದ ಮಡಿಕೇರಿ ಮೂಲಕ ಬೆಂಗಳೂರು, ಮೈಸೂರು, ಮಡಿಕೇರಿ ಮತ್ತಿತರ ಸ್ಥಳಗಳಿಗೆ ಹೊರಟ ಎಲ್ಲ ಪ್ರಯಾಣಿಕರು ಇದೀಗ ಸಂಪಾಜೆಯ ಗೇಟ್ ಬಳಿ ಸಿಲುಕಿಕೊಂಡಿದ್ದಾರೆ. ಸಂಪಾಜೆ ಗೇಟ್ ಬಂದ್ ಮಾಡಲಾಗಿದ್ದು ಯಾವುದೇ ವಾಹನವನ್ನು ಮಡಿಕೇರಿ ಕಡೆಗೆ ಬಿಡುತ್ತಿಲ್ಲ ಎಂದು ತಿಳಿದು ಬಂದಿದೆ. ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ […]

ಮಡಿಕೇರಿ- ಮಂಗಳೂರು ಸಂಪರ್ಕದ ಪರ್ಯಾಯ ರಸ್ತೆಗೂ ಕುಸಿತದ ಭೀತಿ..!! ➤ ಸಂಚಾರ ನಿರ್ಬಂಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಏರ್ಪೋರ್ಟ್ ಗೆ ಬಂದಿಳಿದ ಕೇರಳದ ಪ್ರಯಾಣಿಕನಲ್ಲಿ ಮಂಕಿಫಾಕ್ಸ್ ಪತ್ತೆ ➤ 35 ಮಂದಿಗೆ ಐಸೋಲೇಷನ್..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ವಿದೇಶದಿಂದ ಮಂಗಳೂರಿಗೆ ಆಗಮಿಸಿದ ಕೇರಳದ ಪ್ರಯಾಣಿಕನೋರ್ವನಲ್ಲಿ ಮಂಕಿಪಾಕ್ಸ್ ಲಕ್ಷಣ ಕಂಡುಬಂದ ಹಿನ್ನೆಲೆ, ವ್ಯಕ್ತಿಯ ಸಂಪರ್ಕಕ್ಕೆ ಬಂದ 35 ಮಂದಿಯನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ. ಪ್ರಯಾಣಿಕನಲ್ಲಿ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಆತನನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿ, ತಪಾಸಣೆ ನಡೆಸಿದಾಗ ಮಂಕಿಫಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಈತನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಮಾತ್ರವಲ್ಲದೆ ಯುವಕನನ್ನು ಐಸೋಲೇಶನ್‌ಗೆ ಒಳಪಡಿಸಲಾಗಿದ್ದು ನಿಗಾ ಇರಿಸಲಾಗಿದೆ. ಇನ್ನು

ಮಂಗಳೂರು ಏರ್ಪೋರ್ಟ್ ಗೆ ಬಂದಿಳಿದ ಕೇರಳದ ಪ್ರಯಾಣಿಕನಲ್ಲಿ ಮಂಕಿಫಾಕ್ಸ್ ಪತ್ತೆ ➤ 35 ಮಂದಿಗೆ ಐಸೋಲೇಷನ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ ➤ ನಾಲ್ವರು ಮರಗಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 19. ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ತುಂಡರಿಸಿ ಸೈಜ್ ಮಾಡುತ್ತಿದ್ದ ಮರಗಳ್ಳರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆಯ ಕಜೆ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್, ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ, ಶಿಬಾಜೆ ನಿವಾಸಿ ಉಮೇಶ ಹಾಗೂ ವಿಜಯ ಎಂದು ಗುರುತಿಸಲಾಗಿದೆ. ಇವರು ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿಂದ ಬೆಲೆಬಾಳುವ ಮತ್ತಿ ಹಾಗೂ ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಕಡಿದು

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ ➤ ನಾಲ್ವರು ಮರಗಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಮನೆಯ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದಂಪತಿಗಳು ಅಂದರ್

(ನ್ಯೂಸ್ ಕಡಬ) newskadaba.com ವಿಟ್ಲ, ಜು. 19. ಮನೆಯ ಕಾಪಾಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ದಂಬೆತಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಾವಿಕಟ್ಟೆ ನಿವಾಸಿ ಪ್ರಮೋದ್ ಹಾಗೂ ಪತ್ನಿ ಸುಮತಿ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ವಿನಯ ಚಂದ್ರನಾಯಕ್ ಎಂಬವರು ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರಿಗೆ, ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದ ಮಹಿಳೆ ಹಾಗೂ

ವಿಟ್ಲ: ಮನೆಯ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದಂಪತಿಗಳು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಚಿತ ಶಿಬಿರ ➤ ಮಧುಮೇಹ, ರಕ್ತದೊತ್ತಡ, ಹಿಮೋಗ್ಲೋಬಿನ್ ತಪಾಸಣೆ ಉಚಿತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.19. ಕಳೆದ ಕೆಲವು ತಿಂಗಳುಗಳ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾಮೂಹಿಕ ಉಚಿತ ಮಧುಮೇಹ, ರಕ್ತದೊತ್ತಡ ಹಾಗೂ ಹಿಮೋಗ್ಲೋಬಿನ್ ತಪಾಸಣಾ ಶಿಬಿರ ನಡೆಯಲಿದೆ. ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಹಾಗೂ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಘಟಕದ ಸಹಯೋಗದೊಂದಿಗೆ ನೆಲ್ಯಾಡಿಯ ಅವನಿ ಕಾಂಪ್ಲೆಕ್ಸ್ ನಲ್ಲಿರುವ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಈ ಶಿಬಿರವು ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಮಾಲಕರಾದ

ನೆಲ್ಯಾಡಿ: ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಚಿತ ಶಿಬಿರ ➤ ಮಧುಮೇಹ, ರಕ್ತದೊತ್ತಡ, ಹಿಮೋಗ್ಲೋಬಿನ್ ತಪಾಸಣೆ ಉಚಿತ Read More »

ಕರಾವಳಿ

ಚಾರ್ಮಾಡಿ ಘಾಟ್ ಎರಡನೇ ತಿರುವಿನಲ್ಲಿ ರಸ್ತೆ ಬಿರುಕು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 18. ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿರುವ ಘಟನೆ ವರದಿಯಾಗಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ, ಮರಳು ಮಿಶ್ರಿತ ಕಲ್ಲುಗಳನ್ನು ಹಾಕಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್, ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಚಾರ್ಮಾಡಿ ಘಾಟ್ ಎರಡನೇ ತಿರುವಿನಲ್ಲಿ ರಸ್ತೆ ಬಿರುಕು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 18. ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಟೇಲು ಸೇತುವೆ ಬಳಿ ಇಂದು ನಡೆದಿದೆ. ಉಪ್ಪಿನಂಗಡಿಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ 800 ಕಾರು ಹಳೆಗೇಟಿನಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಸಿಫ್ಟ್ ಡಿಸೈರ್ ಕಾರು ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದಿದ್ದು ಮಾರುತಿ 800 ಕಾರು ಸಂಪೂರ್ಣ ನಜುಗುಜ್ಜಾಗಿ ರಸ್ತೆಯಲ್ಲಿ ತಿರುಗಿ ನಿಂತಿದೆ. ಘಟನೆಯಿಂದ

ಉಪ್ಪಿನಂಗಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 18. ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು ನೀಡಿದ ದೂರಿನಂತೆ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಯನ್ನು ಸೋಮವಾರದಂದು ನಡೆಸಲಾಯಿತು. ಪಿ.ಡೀಕಯ್ಯರವರು ಜು. 8 ರಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದರು ಎಂದು ವರದಿ ಬಂದಿದ್ದವು. ಇದೀಗ ಅವರ ನಿಧನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು ಪೊಲೀಸರಿಗೆ ದೂರು

ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯಡಿ ಸಿರಿ ಸಂಸ್ಥೆಯ ಮಳಿಗೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 18. ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಳಿಗೆ ಉದ್ಘಾಟನೆಗೊಂಡಿತು. ಇದರ ಉದ್ಘಾಟನೆಯನ್ನು ಕುಕ್ಕೇ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ಹಿತರಕ್ಷಣಾ ವೇದಿಕೆ ಸಂಚಾಲಕ ಸುದರ್ಶನ್ ಅವರು ನೆರವೇರಿಸಿದರು. ರೈಲ್ವೇ ಸ್ಟೇಷನ್ ಮಾಸ್ಟರ್ ಅಭಿನಂದನ್, ಸ್ಟೇಷನ್ ಮ್ಯಾನೇಜರ್ ಸಂಜೀವ್ ರಂಜನ್, ಸಾಮಾಜಿಕ ಕಾರ್ಯಕರ್ತ ಪ್ರಸಾದ್, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮಾರುಕಟ್ಟೆ

ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯಡಿ ಸಿರಿ ಸಂಸ್ಥೆಯ ಮಳಿಗೆ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಐತ್ತೂರು: ಕೊರಂ ಕೊರತೆಯ ನಡುವೆಯೇ ಗ್ರಾಮಸಭೆಗೆ ಮುಂದಾದ ಪಿಡಿಒ ➤ ಸಭೆಯಿಂದ ಹೊರನಡೆದ ಸದಸ್ಯರು ಹಾಗೂ ಗ್ರಾಮಸ್ಥರು..!!!

(ನ್ಯೂಸ್ ಕಡಬ) newskadaba.com ಕಡಬ, ಜು. 18. ಕೊರಂ ಕೊರತೆ ಇದ್ದರೂ ಐತ್ತೂರು ಗ್ರಾಮ ಪಂಚಾಯತ್ ಪಿಡಿಒ, ಗ್ರಾಮ ಸಭೆಯನ್ನು ಒತ್ತಡದಿಂದ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಸಭೆಯಿಂದ ಹೊರ‌ ನಡೆದ ಘಟನೆ ನಡೆದಿದೆ. ಗ್ರಾಮಸ್ಥರು ಹೊರ ಹೋಗುವುದನ್ನು ಕಂಡ ಉಪಾಧ್ಯಕ್ಷರು ಹಾಗೂ ನಾಲ್ವರು ಸದಸ್ಯರು ಹೊರ ನಡೆದು ಪಂಚಾಯತ್ ಕಛೇರಿಯಲ್ಲಿ ಕುಳಿತಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿ ಗೊಂದಲವೇರ್ಪಟ್ಟಿದ್ದು, ಸಭೆಗೆ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬಂದಿಗಳು ಆಗಮಿಸಿದ್ದಾರೆ. ಇದರ

ಐತ್ತೂರು: ಕೊರಂ ಕೊರತೆಯ ನಡುವೆಯೇ ಗ್ರಾಮಸಭೆಗೆ ಮುಂದಾದ ಪಿಡಿಒ ➤ ಸಭೆಯಿಂದ ಹೊರನಡೆದ ಸದಸ್ಯರು ಹಾಗೂ ಗ್ರಾಮಸ್ಥರು..!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top