ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 18. ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು ನೀಡಿದ ದೂರಿನಂತೆ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಯನ್ನು ಸೋಮವಾರದಂದು ನಡೆಸಲಾಯಿತು. ಪಿ.ಡೀಕಯ್ಯರವರು ಜು. 8 ರಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದರು ಎಂದು ವರದಿ ಬಂದಿದ್ದವು. ಇದೀಗ ಅವರ ನಿಧನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು ಪೊಲೀಸರಿಗೆ ದೂರು […]
ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









