ನಾಳೆ (ಜು. 12) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜು.12 ರಿಂದ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಜು.12ರ ಮಂಗಳವಾರದಂದು ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು. ಜು.13ರ ಬುಧವಾರದಂದು ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ […]
ನಾಳೆ (ಜು. 12) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ Read More »
ಕರಾವಳಿ, ಕರ್ನಾಟಕ






