ಕರಾವಳಿ

ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನ ಆಸ್ತಿ ಮುಟ್ಟುಗೋಲು ಹಾಕಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ. ಆರೋಪಿಯನ್ನು ಬಾತೀಶ್ ಎಂದು ಗುರುತಿಸಲಾಗಿದೆ. ಈತ ಅಕ್ರಮವಾಗಿ ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜುಲೈ 3 ರಂದು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 95 ಕೆಜಿ ದನದ ಮಾಂಸ, ತೂಕದ ತಕ್ಕಡಿ, ಕತ್ತಿಗಳು, ಮರದ ದಿಮ್ಮಿ ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದರು. ಆರೋಪಿಯು ಎ ಕೆ […]

ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ತೂಫಾನ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ತೂಫಾನ್ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.07. ತೂಫಾನ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ತೂಫಾನ್ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬುಡೋಳಿ ಸಮೀಪದ ಐಡಿಯಲ್ ಕ್ಯಾಶ್ಯೂ ಸಂಸ್ಥೆಗೆ ಸೇರಿದ ತೂಫನಾ ಕಾರ್ಮಿಕರನ್ನು ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಮಾಣಿ ದಾರುಲ್ ಇರ್ಶಾದ್ ಮಸೀದಿಯ ಬಳಿ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತೂಫಾನ್ ಚಾಲಕ ಸುರೇಂದ್ರ ಗಂಭೀರ ಗಾಯಗೊಂಡಿದ್ದು, ಮಾಣಿಯ

ಮಾಣಿ: ತೂಫಾನ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ತೂಫಾನ್ ಚಾಲಕ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಂದುವರಿದ ವರುಣನ ಆರ್ಭಟ ➤ ಕರಾವಳಿಯಲ್ಲಿ ಎರಡು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಶುಕ್ರವಾರ ಹಾಗೂ ಶನಿವಾರ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳು

ಮುಂದುವರಿದ ವರುಣನ ಆರ್ಭಟ ➤ ಕರಾವಳಿಯಲ್ಲಿ ಎರಡು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಭೂಕಂಪನದಿಂದ ಹಾನಿಗೀಡಾದ ಮನೆಗೆ ವಿವಿಧ ಇಲಾಖಾ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 07. ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಎಂಬವರ ಮನೆಗೆ ವಿವಿಧ ಇಲಾಖೆಗಳ ಸಚಿವರು ಗುರುವಾರ ಭೇಟಿ ನೀಡಿ 45 ಸಾವಿರ ರೂ.ಗಳ ಚೆಕ್ ವಿತರಿಸಿದರು. ಅಲ್ಲದೇ ಇದೇ ಸಂದರ್ಭ 5 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸುವ ಭರವಸೆಯನ್ನೂ ಕೂಡಾ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್,

ಸುಳ್ಯ: ಭೂಕಂಪನದಿಂದ ಹಾನಿಗೀಡಾದ ಮನೆಗೆ ವಿವಿಧ ಇಲಾಖಾ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಮಾಣಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಲಾರಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) bewskadaba.com ಮಾಣಿ, ಜು. 07. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಮಾಣಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಲಾರಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿಗೆ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಅಬುಧಾಬಿ, ಜು. 07.‌ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಮೊದಲ ಬಾರಿ ಯುಎಇ ಗೆ ಆಗಮಿಸಿದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಶಾಫಿ ಸಅದಿ ಉಸ್ತಾದರಿಗೆ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಅಬುಧಾಬಿ ಏರ್ಪೋರ್ಟ್ ರಸ್ತೆಯಲ್ಲಿರುವ ನಾಸರ್ ಪಾರ್ಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.     ವೇದಿಕೆಯಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಜನಾಬ್ ಹಮೀದ್ ಸಅದಿ, ಹಮೀದ್ ಈಶ್ವರಮಂಗಲ, ಕೆಸಿಎಫ್ ಯುಎಇ ಸಮಿತಿ

ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿಗೆ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಗುಡ್ಡೆ ಜರಿತ- SDPI ಕಾರ್ಯಕರ್ತರಿಂದ ಮಣ್ಣು ತೆರವು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 07. ವಿಪರೀತ ಮಳೆಯಿಂದಾಗಿ ಇಲ್ಲಿನ ವೆಂಕಟ್ರಮಣ ದೇವಸ್ಥಾನ ಸಮೀಪದ ಮುಖ್ಯ ರಸ್ತೆಯ ಬದಿಯಿರುವ ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದನ್ನು ಮನಗಂಡ ಎಸ್‌ಡಿಪಿಐ ರೆಸ್ಕ್ಯೂ ತಂಡವು ರಸ್ತೆಯ ಮೇಲಿದ್ದ ಮಣ್ಣನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿತು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ಳಾರೆ ಗ್ರಾಮ ಸಮಿತಿ ಅಧ್ಯಕ್ಷ ಶಹೀದ್ ಬೆಳ್ಳಾರೆ, ಉಪಾಧ್ಯಕ್ಷರಾದ ಶಫೀಕ್ ಬೆಳ್ಳಾರೆ, ಕಾರ್ಯದರ್ಶಿ ಜಾಬಿರ್ ಸಿ.ಎಂ, ಬೂತ್ ಅಧ್ಯಕ್ಷರಾದ ಸದ್ದಾಂ, ಆಸಿರ್ ಸ್ಥಳೀಯರಾದ ಅತಾವುಲ್ಲಾ, ಹಾಗೂ ಪಕ್ಷದ

ಬೆಳ್ಳಾರೆ: ಗುಡ್ಡೆ ಜರಿತ- SDPI ಕಾರ್ಯಕರ್ತರಿಂದ ಮಣ್ಣು ತೆರವು Read More »

ಕರಾವಳಿ, ಕರ್ನಾಟಕ

ಕಡಬ: ಪೊಲೀಸ್ ಕಾನ್ಸ್‌ಟೇಬಲ್ ಭವಿತ್ ರೈ ಹೆಡ್ ಕಾನ್ಸ್‌ಟೇಬಲ್ ಆಗಿ ಮುಂಭಡ್ತಿ

(ನ್ಯೂಸ್ ಕಡಬ) newskadaba.com ಕಡಬ, ಜು. 07. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭವಿತ್ ರೈ ಪಾಲ್ತಾಡಿ ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.   ಕಳ್ಳತನ, ದರೋಡೆ ಹಾಗೂ ಇನ್ನಿತರ ಪ್ರಕರಣಗಳನ್ನು ಭೇದಿಸುವಲ್ಲಿ ಹಶಶ್ವಿಯಾಗಿರುವ ಇವರು, ಕಳೆದ ನಾಲ್ಕೂವರೆ ವರ್ಷಗಳಿಂದ ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭವಿತ್ ರೈ ಅವರು ಈ ಮೊದಲು ಐದು ವರ್ಷಗಳ ಕಾಲ ವಿಟ್ಲ ಠಾಣೆಯಲ್ಲಿ ಕೂಡಾ ಕಾರ್ಯ ನಿರ್ವಹಿಸಿದ್ದರು.

ಕಡಬ: ಪೊಲೀಸ್ ಕಾನ್ಸ್‌ಟೇಬಲ್ ಭವಿತ್ ರೈ ಹೆಡ್ ಕಾನ್ಸ್‌ಟೇಬಲ್ ಆಗಿ ಮುಂಭಡ್ತಿ Read More »

ಕರಾವಳಿ, ಕರ್ನಾಟಕ

ಗೋಹತ್ಯೆ, ಗೋಕಳವು ಮಾಡಿದವರ ಆಸ್ತಿ ಮುಟ್ಟುಗೋಲಿಗೆ ಶಾಸಕ ಭರತ್ ಶೆಟ್ಟಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಅಕ್ರಮ ಗೋ ಹತ್ಯೆ ಮಾಡಿದರೆ ಆರೋಪಿಗಳ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಬಳಸಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನೀಡಿರುವ ಅವರು, ಪೊಲೀಸರು ಅಕ್ರಮ ಗೋಹತ್ಯೆ, ಗೋವುಗಳ ಕಳವು ಪ್ರಕರಣ ದಾಖಲಿಸಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಗೋಹತ್ಯೆ ಆರೋಪ ರುಜುವಾತಾದರೆ ಅಂತಹವರ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್

ಗೋಹತ್ಯೆ, ಗೋಕಳವು ಮಾಡಿದವರ ಆಸ್ತಿ ಮುಟ್ಟುಗೋಲಿಗೆ ಶಾಸಕ ಭರತ್ ಶೆಟ್ಟಿ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾಲು ಜಾರಿ ಬಿದ್ದಿರುವ ಅತ್ತೆಗೆ ಚಿಕಿತ್ಸೆ ಕೊಡಿಸದೇ ಮನೆಯ ಶೌಚಗೃಹದಲ್ಲಿ ಕೂಡಿಹಾಕಿ ಸರಿಯಾಗಿ ಊಟ ನೀಡದೇ ಶಿಕ್ಷೆ ನೀಡುತ್ತಿದ್ದ ಮಾಹಿತಿ ತಿಳಿದ ಹಿರಿಯ ನಾಗರಿಕ ಸಮಿತಿಯು, ಗಿರಿಜಾ(70) ಅವರನ್ನು ಶೌಚಗೃಹದಿಂದ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿಂದ ವರದಿಯಾಗಿದೆ. ಮನೆಯ ಜಗಲಿಯಲ್ಲಿ ಕಾಲು ಜಾರಿ ಬಿದ್ದು ಗಾಯವಾಗಿದ್ದ ನನಗೆ ಮಗ ಮತ್ತು ಸೊಸೆ ಚಿಕಿತ್ಸೆ ಕೊಡಿಸದೇ, ನೋವಿನಿಂದ ನಡೆಯಲು

ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top