ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾಲು ಜಾರಿ ಬಿದ್ದಿರುವ ಅತ್ತೆಗೆ ಚಿಕಿತ್ಸೆ ಕೊಡಿಸದೇ ಮನೆಯ ಶೌಚಗೃಹದಲ್ಲಿ ಕೂಡಿಹಾಕಿ ಸರಿಯಾಗಿ ಊಟ ನೀಡದೇ ಶಿಕ್ಷೆ ನೀಡುತ್ತಿದ್ದ ಮಾಹಿತಿ ತಿಳಿದ ಹಿರಿಯ ನಾಗರಿಕ ಸಮಿತಿಯು, ಗಿರಿಜಾ(70) ಅವರನ್ನು ಶೌಚಗೃಹದಿಂದ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿಂದ ವರದಿಯಾಗಿದೆ. ಮನೆಯ ಜಗಲಿಯಲ್ಲಿ ಕಾಲು ಜಾರಿ ಬಿದ್ದು ಗಾಯವಾಗಿದ್ದ ನನಗೆ ಮಗ ಮತ್ತು ಸೊಸೆ ಚಿಕಿತ್ಸೆ ಕೊಡಿಸದೇ, ನೋವಿನಿಂದ ನಡೆಯಲು […]
ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








