ಕರಾವಳಿ

ವಿಪರೀತ ಗಾಳಿ – ಮಳೆಯ ಹಿನ್ನೆಲೆ ➤ ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.04. ಕರಾವಳಿಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ವಿಪರೀತ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು(ಜುಲೈ 4) ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಮೂಡುಬಿದಿರೆ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, ಬೆಳ್ತಂಗಡಿ ತಾಲ್ಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  

ವಿಪರೀತ ಗಾಳಿ – ಮಳೆಯ ಹಿನ್ನೆಲೆ ➤ ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಪುತ್ತೂರು: ಬೈಕ್ ಹಾಗೂ ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ➤ ತಂದೆ ಮೃತ್ಯು, ಮಗ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಶೀನಪ್ಪರವರು

ಪುತ್ತೂರು: ಬೈಕ್ ಹಾಗೂ ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ➤ ತಂದೆ ಮೃತ್ಯು, ಮಗ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Обзор Онлайн Казино Казахста

Обзор Онлайн Казино Казахстан Glory Casino Официальное Онлайн Казино В Казахстане Content Glory Casino: Провайдеры И Разработчики Игр Как Обеспечивается Безопасность Игры В Глори Казино Кз? Приветственное Предложение Glory Casino Обзор Интерфейса Казино Способы Пополнения Счета Опыт Классических Настольных Игр Игры В Мобильном Казино Glory Casino Мобильное Приложение Казино Glory Casino Обзор Официального Сайта Как

Обзор Онлайн Казино Казахста Read More »

ಕರಾವಳಿ

ಕೊಲ್ಲಮೊಗ್ರು: ವ್ಯಕ್ತಿಗೆ ಚೂರಿ ಇರಿತ..!!

(ನ್ಯೂಸ್ ಕಡಬ) newskadaba.com ಜು. 03. ವ್ಯಕ್ತಿಯೋರ್ವರಿಗೆ ಅಪರಿಚಿತ ವ್ಯಕ್ತಿ ಚೂರಿಯಿಂದ ಇರಿದ ಘಟನೆ ಕೊಲ್ಲಮೊಗ್ರ ಗ್ರಾಮದ ತೋಟದಮಜಲು ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ತೋಟದಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಇವರ ದೇಹದ 5 ಭಾಗದಲ್ಲಿ ಚೂರಿ ಇರಿತದಿಂದ ಗಾಯಗಳಾಗಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳೀಯರ ದೂರಿನಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲಮೊಗ್ರು: ವ್ಯಕ್ತಿಗೆ ಚೂರಿ ಇರಿತ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ➤ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಜು. 02. ಅಕ್ರಮ ಗಾಂಜಾ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಡ್ರಗ್ ಪೆಡ್ಲರ್ ರಹಿಮಾನ್, ಜಲಾಲುದ್ದೀನ್ ಹಾಗೂ ಪೈಝಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸಾವಿರಾರು ರೂ ಮೌಲ್ಯದ ಎಂಡಿಎಮ್ಎ, ಗಾಂಜಾ, ಒಂದು ಆಟೋ ರಿಕ್ಷಾ ಹಾಗೂ ಒಂದು ತಲವಾರನ್ನು ವಶಪಡಿಸಿಕೊಳ್ಳಲಾಗಿದೆ. ಈಗಾಗಲೇ ಬಂಧಿತ ಆರೋಪಿಗಳ ವಿರುದ್ಧ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೇರಳದಿಂದ ಕರ್ನಾಟಕ ಭಾಗಗಳಿಗೆ

ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ➤ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಜು. 02. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಸಂಭವಿಸಿದೆ.   ಮೃತ ಬಾಲಕನನ್ನು ಐವರ್ನಾಡಿನ ಆದಂ ಎಂಬವರ ಪುತ್ರ ಹೈದರ್ ಅಲಿ ಎಂದು ಗುರುತಿಸಲಾಗಿದೆ. ಈತ ಪ್ರಿಡ್ಜ್ ನ್ನು ಮುಟ್ಟಿದಾಗ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ.

ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಮತ್ತೆ ಭೂಕಂಪನ ➤ ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 02. ಸುಳ್ಯ ನಗರದ ಹೊರವಲಯದಲ್ಲಿ ಇಂದು ಮತ್ತೆ ಭೂಕಂಪನವಾಗಿದ್ದು, ಮನೆ ಗೋಡೆಗಳು ನೆಲಸಮವಾದ ಘಟನೆಗಳು ವರದಿಯಾಗಿವೆ. ಒಂದೇ ದಿನ ಎರಡನೇ ಬಾರೀ ಭೂಮಿ ಕಂಪಿಸಿದ್ದು ಕೆಲದಿನಗಳಿಂದ ಗಡಿ ಪ್ರದೇಶದಲ್ಲಿ ಹಲವೆಡೆ ಇಂತಹ ದುರ್ಘಟನೆಗಳು ನಡೆಯುತ್ತಿದ್ದು, ಇದರಿಂದ ಆತಂಕಿತರಾದ ಸಾರ್ವಜನಿಕರು, ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಈ ಕುರಿತು ಆತಂಕಕ್ಕೊಳಗಾದ ಜನರಿಗೆ ಜಿಲ್ಲಾಧಿಕಾರಿ ಯಾವುದೇ ಸಮಸ್ಯೆಯಿದ್ದರೂ ನಾವು ಸ್ಪಂದಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಕಳೆದ ಭಾರಿ ಕೊಡಗಿನಲ್ಲಿ ಭೂಕುಸಿತಕ್ಕೂ ಮುಂಚೆ ಭೂಕಂಪನವಾಗಿದ್ದು,

ಸುಳ್ಯದಲ್ಲಿ ಮತ್ತೆ ಭೂಕಂಪನ ➤ ಮನೆಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 02. ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿಸಿರೋಡು ಪೂಂಜಾಲಕಟ್ಟೆ ರಾ.ಹೆ. ಬಡಗುಂಡಿ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ನಯನಾಡು ನಿವಾಸಿ ಬಾಪ್ಟಿಸ್ ಲೋಬೋ ಅವರ ಮಗ ರಾಕ್ ಲಿನ್ ಲೋಬೋ ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಂಜೇಶ್ವರ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಹಾಗೂ ರಿಟ್ಝ್ ಕಾರು ನಡುವೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಉದ್ಯಮಿಯ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆಗೆ ಯತ್ನ ➤ ಸಾರ್ವಜನಿಕರಿಂದ ಗೂಸಾ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 02. ಉದ್ಯಮಿಯೋರ್ವರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ನಡೆದಿದೆ.   ಚಂದಳಿಕೆ ಸಮೀಪದ ರಿಕ್ಷಾ ಡ್ರೈವರ್ ಗಣೇಶ್ ಶೆಟ್ಟಿ ಎಂಬಾತ ಕುಡಿದ ಮತ್ತಿನಲ್ಲಿ ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಯ ಮುಂದೆ ನಿಂತು ಬೊಬ್ಬೆಹಾಕುತ್ತಿದ್ದು, ಶುಕ್ರವಾರ ಸಂಜೆ 4.50ರ ಹೊತ್ತಿಗೆ ನವೀನ್ ಮನೆಯಲ್ಲಿ ಹೆಂಡತಿ ಮತ್ತು ಮಕ್ಕಳು ಇದ್ದ ವೇಳೆ ಈ ಕುಡುಕ ಏಕಾಏಕಿ ಮನೆಯೊಳಗೆ

ವಿಟ್ಲ: ಉದ್ಯಮಿಯ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆಗೆ ಯತ್ನ ➤ ಸಾರ್ವಜನಿಕರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸರಕಾರಿ ಶಾಲಾ ಮಕ್ಕಳಿಗೆ ವಾಹನ ಭಾಗ್ಯ ➤ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 01. ಇನ್ಮುಂದೆ ಸರ್ಕಾರಿ ಶಾಲಾ ಮಕ್ಕಳಿಗೂ ವಾಹನ ಸೌಲಭ್ಯ ದೊರಕಲಿದ್ದು, ಸರಕಾರಿ ಶಾಲಾ ಮಕ್ಕಳನ್ನು ಕರೆತರಲು ವಾಹನ ಖರೀದಿಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಸರ್ಕಾರಿ ಶಾಲಾ ಮಕ್ಕಳ ವಾಹನ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವೆಚ್ಚ ಭರಿಸಲು ಸೂಚಿಸಲಾಗಿದೆ. ಶಾಲಾ ವಾಹನದ ಚಾಲಕರ ವೇತನ ಹಾಗೂ ಪೆಟ್ರೋಲ್ ಮತ್ತು ದುರಸ್ತಿ ವೆಚ್ಚಗಳನ್ನು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು ಇತರೆ ಅನುದಾನದಡಿ ಭರಿಸಬಹುದು ಎಂದು ಷರತ್ತು ವಿಧಿಸಲಾಗಿದೆ.  

ಸರಕಾರಿ ಶಾಲಾ ಮಕ್ಕಳಿಗೆ ವಾಹನ ಭಾಗ್ಯ ➤ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ
Scroll to Top