ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ (ವೇಲೆನ್ಸಿಯಾ ಮಂಗಳೂರು) ಹಾಗೂ ಬಾಲಕಿಯರ (ಚಿಲಿಂಬಿ, ದೇರಳಕಟ್ಟೆ, ಗುರುಕಂಬಳ, ಬೆಂಜನಪದವು ಹಾಗೂ ಕಡಬ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಮೆಟ್ರಿಕ್ ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಇಲಾಖೆಯ ವೆಬ್‍ಸೈಟ್: https://sevasindhu.karnataka.gov.in/ ನಲ್ಲಿ ಅರ್ಜಿಯ ಜೊತೆ ದೃಢೀಕೃತ ದಾಖಲೆಗಳನ್ನು ಭರ್ತಿಮಾಡಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮಂಗಳೂರು ಇಲ್ಲಿಗೆ ಆಗಸ್ಟ್ 15ರೊಳಗೆ ಅರ್ಜಿ […]





