ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ➤ ಯುವಕನ ವಿರುದ್ದ ಫೋಕ್ಸೋ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಸುಳ್ಯ, ಜು. 01. ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂದು ಗುರುತಿಸಲಾಗಿದೆ. ಈತನು ಬಾಲಕಿಗೆ ದೂರದ ಸಂಬಂಧಿಯಾಗಿದ್ದು, ಅವರಿಬ್ಬರು ಕೆಲ ಸಮಯದಿಂದ ಫೋನ್ ಮೂಲಕ ಮಾತನಾಡುತ್ತಿದ್ದರೆನ್ನಲಾಗಿದೆ. ಕೆಲ ತಿಂಗಳ ಹಿಂದೆ ಸಂದೀಪನು ಬಾಲಕಿಯ ದೊಡ್ಡಪ್ಪನ ಮನೆಯಲ್ಲಿ ಪೂಜೆಗೆ ಹೋಗಿದ್ದ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ನಂತರ […]
ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ➤ ಯುವಕನ ವಿರುದ್ದ ಫೋಕ್ಸೋ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್






