ಕರಾವಳಿ

ಸುಳ್ಯ: ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಬಾವಿಗೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್…!! ➤ ಅತ್ತೆ ಸಹಿತ ಮೂವರ ವಿರುದ್ದ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಇಲ್ಲಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಮಗುವನ್ನು ಕಟ್ಟಿಕೊಂಡು ತಾಯಿಯೋರ್ವರು ಕೆರೆಗೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್ ಪಡೆದುಕೊಂಡಿದೆ. ಘಟನೆಗೆ ಸಂಬಂಧಿಸಿ ಮೃತಳ ಅತ್ತೆ, ಮೈದುನ ಹಾಗೂ ಮೈದುನನ ಹೆಂಡತಿಯ ವಿರುದ್ದ ಪ್ರಕರಣ ದಾಖಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಮಾರಕ ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟರೆ, ಮಗಳು ಅದೃಷ್ಟವಶಾತ್ ಪಾರಾಗಿದ್ದಾಳೆ. ಈ ಕುರಿತು ಮೃತರ ತಾಯಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದು, ಗೀತಾಳ ಅತ್ತೆ ಸೀತಮ್ಮ, ಮೈದುನ ಜಯಪ್ರಕಾಶ್ […]

ಸುಳ್ಯ: ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಬಾವಿಗೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್…!! ➤ ಅತ್ತೆ ಸಹಿತ ಮೂವರ ವಿರುದ್ದ ಕೇಸು ದಾಖಲು Read More »

ಕರಾವಳಿ, ಕರ್ನಾಟಕ

ಸುಳ್ಯ: ಲೈಸೆನ್ಸ್ ಇಲ್ಲದೇ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್ ಗೆ ಬೀಗ ಜಡಿದ ಆರೋಗ್ಯ ಇಲಾಖೆ…!

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಲೈಸೆನ್ಸ್ ಇಲ್ಲದೇ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್ ಗೆ ಆರೋಗ್ಯ ಇಲಾಖೆಯು ಬೀಗ ಜಡಿದು, ಕೇಸು ದಾಖಲಿಸಿದ ಘಟನೆ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ. ಕಲ್ಲುಗುಂಡಿಯ ರೋಸ್ತಿ ಮ್ಯಾಥ್ಯೂ ಎಂಬವರು ಪರವಾನಿಗೆ ಇಲ್ಲದೇ ಮಾಂಬುಳಿ ಕ್ಲಿನಿಕ್ ಎಂಬ ಹೆಸರಿನ ಕ್ಲಿನಿಕ್ ನ್ನು ನಡೆಸುತ್ತಿದ್ದರು. ಈ ಕುರಿತು ಆರೋಗ್ಯ ಇಲಾಖೆಗೆ ದೂರು ಹೋಗಿದ್ದ ಹಿನ್ನೆಲೆ, ಇಲಾಖೆಯು ಕ್ಲಿನಿಕ್ ನಡೆಸುವವರ ಬಗ್ಗೆ ಕರ್ನಾಟಕ ಆಯುರ್ವೇದ, ಯುವಾನಿ ವೈದ್ಯ ಮಂಡಳಿಯಿಂದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಲು ಜಿಲ್ಲಾ

ಸುಳ್ಯ: ಲೈಸೆನ್ಸ್ ಇಲ್ಲದೇ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್ ಗೆ ಬೀಗ ಜಡಿದ ಆರೋಗ್ಯ ಇಲಾಖೆ…! Read More »

ಕರಾವಳಿ, ಕರ್ನಾಟಕ

ಮರ್ಕಂಜ: ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಮಳೆಯ ನಡುವೆ ಧರಣಿ ➤ ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಂಬಲ

(ನ್ಯೂಸ್ ಕಡಬ) newskadaba.com ಮರ್ಕಂಜ, ಜೂ. 30. ಮರ್ಕಂಜದಲ್ಲಿನ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರಿಂದ ಧರಣಿ ಆರಂಭಗೊಂಡಿದೆ. ಗಣಿಗಾರಿಕೆಯಿಂದ ಸ್ಥಳೀಯರಿಗೆ, ಧಾರ್ಮಿಕ ಕಟ್ಟಡಗಳಿಗೆ, ಶಾಲೆ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿಯಾಗುತ್ತಿದ್ದು, ಆದ್ದರಿಂದ ತಕ್ಷಣವೇ ಗಣಿಗಾರಿಕೆ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮರ್ಕಂಜದ ಹಳೆ ವಿದ್ಯಾರ್ಥಿ ಸಂಘ, ಭಜನಾ ಮಂದಿರದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮಳೆಯನ್ನೂ ಲೆಕ್ಕಿಸದೆ ಧರಣಿಯಲ್ಲಿ ತೊಡಗಿದ್ದಾರೆ. ಮರ್ಕಂಜದ ಅಳವುಪಾರೆ ಗಣಿಗಾರಿಕೆಗೆ ಪಂಚಾಯತ್

ಮರ್ಕಂಜ: ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಮಳೆಯ ನಡುವೆ ಧರಣಿ ➤ ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಂಬಲ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಗೆಲ್ಲು ಹಾಗೂ ವಿದ್ಯುತ್ ಕಂಬ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 30. ಚಲಿಸುತ್ತಿದ್ದ ತ್ರಿಚಕ್ರ ಸ್ಕೂಟರ್ ಮೇಲೆ ಮರದ ಗೆಲ್ಲು ಬಿದ್ದ ಪರಿಣಾಮ ಸವಾರ ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್ ಕಾಲೇಜು ಬಳಿ ನಡೆದಿದೆ. ಗಾಯಗೊಂಡವರನ್ನು ಗೋಳಿಪಡ್ಪು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇವರು ಎಸ್.ವಿ.ಎಸ್ ಕಾಲೇಜಿನ ಸಮೀಪದ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಮರದ ಗೆಲ್ಲು ವಿದ್ಯುತ್ ಕಂಬಕ್ಕೆ ಬಿದ್ದು ಬಳಿಕ ಗೆಲ್ಲು ಹಾಗೂ ವಿದ್ಯುತ್ ಕಂಬ ಎರಡೂ ಒಟ್ಟಿಗೆ ಸ್ಕೂಟರ್ ಮೇಲೆ ಉರುಳಿಬಿದ್ದಿದೆ. ಪರಿಣಾಮ

ಬಂಟ್ವಾಳ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಗೆಲ್ಲು ಹಾಗೂ ವಿದ್ಯುತ್ ಕಂಬ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿಶಿಲ: ವ್ಯಕ್ತಿಗಳಿಬ್ಬರ ನಡುವೆ ಮಾರಾಮಾರಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿಶಿಲ, ಜೂ. 30. ಶಿಶಿಲದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅವರಿಬ್ಬರ ನಡುವೆ ಮತ್ತೆ ಗಲಾಟೆ ನಡೆದು ಮಚ್ಚು ಬೀಸಿರುವ ಘಟನೆ ಬುಧವಾರದಂದು ಸಂಜೆ ನಡೆದಿದೆ. ಗಾಯಾಗೊಂಡವರನ್ನು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಿರಣ ಎಂಬಾತ ಕಾದು ಕುಳಿತು ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದಾಗಿ ಪುರುಷೋತ್ತಮರ ಕುತ್ತಿಗೆ ಹಾಗೂ ಕಿವಿಯ ಭಾಗಕ್ಕೆ ಗಾಯಗಳಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಶಿಲ: ವ್ಯಕ್ತಿಗಳಿಬ್ಬರ ನಡುವೆ ಮಾರಾಮಾರಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: RTO ಅಧಿಕಾರಿಗಳ ಕಾರ್ಯಾಚರಣೆ ➤ 20ಕ್ಕೂ ಅಧಿಕ ವೈಟ್ ಬೋರ್ಡ್ ಟ್ಯಾಕ್ಸಿಗಳ ದಾಖಲೆ ವಶಕ್ಕೆ.!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 30. ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಇಪ್ಪತ್ತಕ್ಕೂ ಹೆಚ್ಚು ವೈಟ್ ಬೋರ್ಡ್ ಟ್ಯಾಕ್ಸಿಗಳ ಮೇಲೆ ದಂಡ ಹಾಕಿ ದಾಖಲೆಗಳನ್ನು ವಶಪಡಿಸಿಕೊಂಡ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಕಾನೂನು ಪ್ರಕಾರ ವೈಟ್ ಬೋರ್ಡ್ ವಾಹನಗಳು ಬಾಡಿಗೆಗೆ ತೆರಳುವಂತಿಲ್ಲ. ಆದರೆ ಸುಬ್ರಹ್ಮಣ್ಯಕ್ಕೆ ಬರುವ ಹಾಗೂ ಸುಬ್ರಹ್ಮಣ್ಯದಿಂದ ಹೋಗುವ ಹಲವಾರು ವೈಟ್ ಬೋರ್ಡ್ ನ ವಾಹನಗಳು ಬಾಡಿಗೆ ನೆಲೆಯಲ್ಲಿ ಸಂಚರಿಸುತ್ತವೆ. ಇದು ಕಾನೂನಿಗೆ ವಿರುದ್ದವಾಗಿದ್ದು, ಹಳದಿ ಬೋರ್ಡ್ ವಾಹನ ಮಾಲೀಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಇದನ್ನರಿತ ಅಧಿಕಾರಿಗಳು

ಸುಬ್ರಹ್ಮಣ್ಯ: RTO ಅಧಿಕಾರಿಗಳ ಕಾರ್ಯಾಚರಣೆ ➤ 20ಕ್ಕೂ ಅಧಿಕ ವೈಟ್ ಬೋರ್ಡ್ ಟ್ಯಾಕ್ಸಿಗಳ ದಾಖಲೆ ವಶಕ್ಕೆ.! Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಭಾರೀ ಮಳೆಗೆ ಹೈರಾಣಾದ ಜನತೆ- ಜನಜೀವನ ಅಸ್ತವ್ಯಸ್ತ ➤ ಅಪಾರ ನಷ್ಟ

ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಗರದ ರಾಷ್ಟ್ರೀಯ ಹೆದ್ದಾರಿ 73ನೇ ಪಡೀಲು ಹೈವೇ ಬ್ರಿಡ್ಜ್‌ ಸಂಪೂರ್ಣ ಮುಳುಗಡೆಯಾಗಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಓವರ್‌ ಬ್ರಿಡ್ಜ್‌ ಒಳಗಡೆ ಕೂಡಾ ನೀರು ನಿಂತಿದ್ದು ವಾಹನಗಳು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಓವರ್‌ ಬ್ರಿಡ್ಜ್‌ನ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈ ಹಿಂದೆಯೂ ಹಲವು ಬಾರಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸ್ಥಳೀಯರು ಅಧಿಕಾರಿಗಳಿಗೆ

ಕರಾವಳಿಯಲ್ಲಿ ಭಾರೀ ಮಳೆಗೆ ಹೈರಾಣಾದ ಜನತೆ- ಜನಜೀವನ ಅಸ್ತವ್ಯಸ್ತ ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಧರೆ ಕುಸಿತ ➤ ಸುಳ್ಯ- ಪಾಣತ್ತೂರು ಅಂತರಾಜ್ಯ ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಭಾರೀ ಮಳೆಗೆ ಧರೆ ಕುಸಿದ ಪರಿಣಾಮ ಸುಳ್ಯ-ಪಾಣತ್ತೂರು ಅಂತರಾಜ್ಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಗಡಿ ಪ್ರದೇಶವಾದ ಬಾಟೋಳಿಯಲ್ಲಿ ಕೇರಳ ಭಾಗದ ರಸ್ತೆ ಬದಿಯಲ್ಲಿ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ರಸ್ತೆ ಮುಚ್ಚಿಹೋಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಅರ್ಧದಲ್ಲಿದೆ. ರಸ್ತೆ ಮೇಲೆ ಮಣ್ಣು ಕುಸಿದ ಕಾರಣ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಧರೆ ಕುಸಿತ ➤ ಸುಳ್ಯ- ಪಾಣತ್ತೂರು ಅಂತರಾಜ್ಯ ರಸ್ತೆ ಸಂಪರ್ಕ ಕಡಿತ Read More »

ಕರಾವಳಿ, ಕರ್ನಾಟಕ

ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 30. ಕಳೆದ ಜೂ. 24ರಂದು ರಾತ್ರಿ ಪೆರಾಬೆ ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಪೆರಾಬೆ ಗ್ರಾ.ಪಂ ಅಧ್ಯಕ್ಷ ಮೋಹನ್ ದಾಸ್ ರೈ ಸಹಿತ ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಳು ಮಂದಿಯ ತಂಡವೊಂದು ಅವರನ್ನು ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿತ್ತು ಎಂದು ಆರೋಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೆರಾಬೆ ಆದಂ ಎಂಬವರ ಮಗ ಜುಬೈರ್,

ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ

ಭಾರೀ ಮಳೆ- ಮರವೂರು ಸೇತುವೆಯ ಬಳಿ ರಸ್ತೆ ಬಿರುಕು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮುಂಜಾನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮರವೂರು ಸೇತುವೆಯ ಬಳಿ ರಸ್ತೆಯು ಬಿರುಕು ಬಿಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಕಾಧಿಕಾರಿ, ರಸ್ತೆ ಪರಿಶೀಲನೆಗೆ ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಮಳೆ ಹೀಗೇ ಮುಂದುವರಿದರೆ ಶುಕ್ರವಾರ ಬೆಳಗ್ಗಿನ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ

ಭಾರೀ ಮಳೆ- ಮರವೂರು ಸೇತುವೆಯ ಬಳಿ ರಸ್ತೆ ಬಿರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top