ಕರಾವಳಿ

ಅರಂತೋಡು ಸಮಸ್ತ ಸ್ಥಾಪನಾದಿನ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 26. ಎಸ್ಕೆಎಸ್ಸೆಸ್ಸೆಫ್ ಶಾಖೆಯ ವತಿಯಿಂದ ಸಮಸ್ತ ಸ್ಥಾಪನಾದಿನವನ್ನು ಆಚರಿಸಲಾಯಿತು. ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಆಶಿಕ್ ಅಧ್ಯಕ್ಷತೆ ವಹಿಸಿದ್ದರು. ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಸ್ತದ ಹಾದಿಯಲ್ಲಿ ನಡೆದವರು ಯಾವತ್ತೂ ಸೋಲಲಿಲ್ಲ. ಮಹಾನ್ ವ್ಯಕ್ತಿಗಳು ನಮಗೆ ಸರಿಯಾದ ದಾರಿಯನ್ನು ಹಾಕಿ ಕೊಟ್ಟಿದನ್ನು ನಾವು ಮರೆಯಬಾರದು. ಅಹ್ಲ್ ಸುನ್ನತ್ ಜಮಾಅತ್ ನ ತತ್ವ […]

ಅರಂತೋಡು ಸಮಸ್ತ ಸ್ಥಾಪನಾದಿನ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಫೋಕ್ಸೋ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ಪೋಕ್ಸೋ ಪ್ರಕರಣದಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲ್ಲೇರಿಯ ಮುನಾಸಿರ್(21) ಎಂದು ಗುರುತಿಸಲಾಗಿದೆ. ಈತ ಕೆಲವು ದಿನಗಳ ಹಿಂದೆ ಓರ್ವ ಅಪ್ರಾಪ್ತೆಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ನೆಪವೊಡ್ಡಿ ಉಪ್ಪಿನಂಗಡಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಕುರಿತು ಈತನ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದು, ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಫೋಕ್ಸೋ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

Apuestas Deportivas y Casino Online 1xBet Compañía de Apuestas Onexbet Login cl 1xbet.co

Apuestas Deportivas y Casino Online 1xBet Compañía de Apuestas Onexbet Login cl 1xbet.com Apuestas prepartido apuestas deportivas online ᐉ “1xBET” ᐉ cl 1xbet.com Content Bono de 1xBet Chile Preguntas Frecuentes sobre 1xBet Chile.com Opciones de apuestas populares en 1xBet Chile Proceso de verificación de la cuenta de 1xBet Chile Casa de apuestas 1xBet – apuestas

Apuestas Deportivas y Casino Online 1xBet Compañía de Apuestas Onexbet Login cl 1xbet.co Read More »

ಕರಾವಳಿ

ಪಂಜ: ಅಗ್ನಿ ಅವಘಡ ➤ ಎರಡು ಅಂಗಡಿಗಳು ಸುಟ್ಟು ಭಸ್ಮ- ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಪಂಜ, ಜೂ. 26. ಇಲ್ಲಿನ ಪೇಟೆಯಲ್ಲಿರುವ ರಮೇಶ್ ಪಾಲೋಳಿ ಎಂಬವರ ಮಾಲೀಕತ್ವದ ಕುಕ್ಕೇಶ್ರೀ ಹಾರ್ಡ್ ವೇರ್ ಮತ್ತು ಪಕ್ಕದಲ್ಲಿರುವ ನೂತನ್ ಎಂಬವರ ಮಾಲೀಕತ್ವದ ಕಟ್ಲೇರಿ ಅಂಗಡಿಯೊಳಗೆ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಎರಡೂ ಅಂಗಡಿಗಳು ಸಂಪೂರ್ಣ ಹೊತ್ತಿ ಉರಿದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದೆನ್ನಲಾಗಿದೆ. ಹಾರ್ಡ್ ವೇರ್ ಅಂಗಡಿಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅವಘಡ ಸಂಭವಿಸಿರುವುದಾಗಿ ತಿಳಿದು ಬಂದಿದೆ. ರಾತ್ರಿ10.45ರ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಷಯ ತಿಳಿದು

ಪಂಜ: ಅಗ್ನಿ ಅವಘಡ ➤ ಎರಡು ಅಂಗಡಿಗಳು ಸುಟ್ಟು ಭಸ್ಮ- ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಇಂದು 2.7 ತೀವ್ರತೆಯ ಭೂಕಂಪನ ➤ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ದಕ್ಷಿಣಕನ್ನಡ, ಜೂ. 25. ಇಂದು ಬೆಳಗ್ಗೆ 9 ಗಂಟೆ 9 ನಿಮಿಷ 48 ಸೆಕೆಂಡ್ ಗಳ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ 3-4 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರ, ಸಂಪಾಜೆ, ಗೂನಡ್ಕ, ಮರ್ಕಂಜೆ, ತೊಡಿಕಾಣ, ಪೆರಂಜೆ ಸುತ್ತಮುತ್ತ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ

ದ.ಕ ಜಿಲ್ಲೆಯಲ್ಲಿ ಇಂದು 2.7 ತೀವ್ರತೆಯ ಭೂಕಂಪನ ➤ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಬಾಟಲಿ ಎಸೆದ ದುಷ್ಕರ್ಮಿಗಳು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಜೂ. 25. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಲೀಪ್ ಹೆಗ್ಡೆ ಎಂಬವರ ಮನೆ ಮೇಲೆ ಯಾರೋ ದುಷ್ಕರ್ಮಿಗಳು ಬಿಯರ್ ಬಾಟಲ್ ಎಸೆದಿರುವ ಘಟನೆ ಶುಕ್ರವಾರದಂದು ತಡರಾತ್ರಿ ನಡೆದಿದೆ. ರಾಜಕೀಯ ದುರುದ್ದೇಶಕ್ಕಾಗಿ ದುಷ್ಕರ್ಮಿಗಳು ಮನೆಯ ಮೇಲೆ ಬಿಯರ್ ಬಾಟಲ್ ಎಸೆದು ಬೆದರಿಕೆ ಹಾಕಲಾಗಿದೆ ಎಂದು ದಿಲೀಪ್ ಹೆಗ್ಡೆ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಬಾಟಲಿ ಎಸೆದ ದುಷ್ಕರ್ಮಿಗಳು ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಮನೆ ಮೇಲೆ ಬಿದ್ದ ಬೃಹದಾಕಾರದ ಮರ..! ➤ ಮನೆ ಸಂಪೂರ್ಣ ನಾಶ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 25. ಬೃಹದಾಕಾರದ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಆನೆಕಲ್ಲು ನಿವಾಸಿ ಅಬ್ಬಾಸ್ ಎಂಬವರ ಮನೆಯ ಮೇಲೆ ಬೃಹದಾಕಾರದ ಗೋಳಿ ಮರವೊಂದು ಉರುಳಿಬಿದ್ದಿದೆ. ತಕ್ಷಣವೇ ಮನೆಮಂದಿ ಎಲ್ಲಾ ಹೊರಗಡೆ ಓಡಿ ಬಂದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ವಿಟ್ಲ: ಮನೆ ಮೇಲೆ ಬಿದ್ದ ಬೃಹದಾಕಾರದ ಮರ..! ➤ ಮನೆ ಸಂಪೂರ್ಣ ನಾಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಮಂತ್ರಿ ಜನ್ ಸುರಕ್ಷಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ➤ ಡಾ.ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಪ್ರಧಾನಮಂತ್ರಿ ಜನ್ ಸುರಕ್ಷಾ ಯೋಜನೆಯಡಿ ಬಾಕಿ ಇರುವ ಅರ್ಹ ಫಲಾನುಭವಿಗಳಿಗೆ ಕೂಡಲೇ ಸಾಲ ಸೌಲಭ್ಯ ನೀಡುವಂತೆ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಬ್ಯಾಂಕುಗಳ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಬ್ಯಾಂಕ್‍ಗಳ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬ್ಯಾಂಕ್‍ಗಳಲ್ಲಿ ಬಾಕಿ ಉಳಿದ ಅರ್ಜಿಗಳನ್ನು

ಪ್ರಧಾನಮಂತ್ರಿ ಜನ್ ಸುರಕ್ಷಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ➤ ಡಾ.ಕುಮಾರ್ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 25. ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ. ಮರ ಕೆಳಕ್ಕೆ ಉರುಳುತ್ತಿರುವುದನ್ನು ಮನಗಂಡ ಕಾರು ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಬಂಟ್ವಾಳ: ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಮೂವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಸುಮಾರು ಏಳು ಮಂದಿಯ ತಂಡ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರದಂದು ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ. ಹಲ್ಲೆಗೊಳಗಾದ ಮೋಹನ್ ದಾಸ್ ರೈ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಪೋಲಿಸರಿಗೆ ದೂರು ನೀಡಿದ ಅವರು, ನಾನು ಜೂ.24ರಂದು ಕುಂತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಹೋಗಿ

ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top