ಕರಾವಳಿ

ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.15. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿದ್ದ ದನವನ್ನು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ್ದ ಅಪರಿಚಿತ ಗುಂಪನ್ನು ಸುಬ್ರಹ್ಮಣ್ಯ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಆಗಮಿಸಿ ದನವನ್ನು ಕಳ್ಳತನಗೈಯುವ ವಿಫಲ ಯತ್ನದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ […]

ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಅತ್ಯಾಚಾರ ➤ ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.15. ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರಗೈದಿದ್ದಲ್ಲದೆ ವಿಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿರುವ ಕೋಳಿ ಫಾರ್ಮ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮ್ಮರ್ ಎಂಬಾತ ಅಲ್ಲೇ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಗೈದ ಬಳಿಕ ವಿಡಿಯೋ ಚಿತ್ರಿಕರಿಸಿ ಮಹಿಳೆಯ ಪತಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ಮೇ 5 ರಂದು ಕೃತ್ಯ ನಡೆದಿದ್ದು, ಆರೋಪಿಯು ಜೀವ

ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಅತ್ಯಾಚಾರ ➤ ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ 1.36 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1.36 ಕೋಟಿ ರೂ. ಮೌಲ್ಯದ ಚಿನ್ನನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ತಪಾಸಣೆ ನಡೆಸಿದಾಗ 24 ಕ್ಯಾರೆಟ್‌ನ ಸುಮಾರು 964 ಗ್ರಾಂ ತೂಕದ ಚಿನ್ನವನ್ನು ಗುದನಾಳದಲ್ಲಿ ಕ್ಯಾಪ್ಸೂಲ್‌ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಇನ್ನೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳೆಯಿಂದ 86,89,440 ರೂ. ಮೌಲ್ಯದ 1.684 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ 1.36 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಬಾಕ್ಸೈಟ್ ಮಣ್ಣು ಸಾಗಾಟ ➤ 7 ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 15. ಕೇರಳದಿಂದ ಅಕ್ರಮವಾಗಿ ಬಾಕ್ಸೈಟ್ ಮಣ್ಣು ತುಂಬಿಸಿ ತರುತ್ತಿದ್ದ ಸುಮಾರು ಎಂಟು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.   ವಿಟ್ಲದ ಕನ್ಯಾನ ಸಮೀಪ ಮಣ್ಣು ಮಾಫಿಯಾ ನಡೆಯುತ್ತಿದ್ದು, ಈ ಕುರಿತು ಸ್ಥಳೀಯರು ಹಲವು ಬಾರಿ ವಿರೋಧ ವ್ಯಕ್ತಪಡಿಸಿದ್ದರೂ ಕೂಡಾ ಹಣದ ಹೊಳೆ ಸುರಿಸಿ, ಬಾಯಿ ಮುಚ್ಚಿಸಲಾಗಿತ್ತು. ಇದೀಗ ವಿಟ್ಲ ಮೂಲಕ ಅಕ್ರಮವಾಗಿ ಬಳ್ಳಾರಿ, ಸಂಡೂರಿಗೆ ಬಾಕ್ಸೈಟ್ ಸಾಗಿಸುತ್ತಿದ್ದ ಏಳು ಸರಕು ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಟ್ಲ: ಅಕ್ರಮ ಬಾಕ್ಸೈಟ್ ಮಣ್ಣು ಸಾಗಾಟ ➤ 7 ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಉಡುಪಿ SDTU ಕಾರ್ಮಿಕ ಘಟಕ ಅಸ್ಥಿತ್ವಕ್ಕೆ ➤ ಜಿಲ್ಲಾಧ್ಯಕ್ಷರಾಗಿ ಸಮೀರ್ ಮಜೂರು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 15. ಕಾರ್ಮಿಕರನ್ನು ಸಂಘಟಿಸಿ ಅವರ ಹಕ್ಕುಗಳ ಸಂರಕ್ಷಣೆ ಮತ್ತು ಕಲ್ಯಾಣಕ್ಕಾಗಿ ರಾಷ್ಟಮಟ್ಟದಲ್ಲಿ ಕಾರ್ಯಾಚರಿಸುವ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಉಡುಪಿ ಜಿಲ್ಲಾ ಘಟಕ ಅಸ್ಥಿತ್ವಕ್ಕೆ ಬಂದಿದೆ. SDTU ಉಡುಪಿ ಜಿಲ್ಲೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಮೀರ್ ಮಜೂರು ಈ ಸಂದರ್ಭದಲ್ಲಿ ಮಾತನಾಡಿ, ಉಡುಪಿ ಜಿಲ್ಲಾದ್ಯಂತ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ ಅವರ ಹಕ್ಕುಗಳ ಸಂರಕ್ಷಣೆಗಾಗಿ ಮತ್ತು ಶ್ರೇಯಾಭಿವೃದ್ಧಿಗಾಗಿ SDTU ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. ಉಪಾಧ್ಯಕ್ಷರಾಗಿ ನೂರುದ್ದೀನ್ ಫಕಿರ್ನಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ

ಉಡುಪಿ SDTU ಕಾರ್ಮಿಕ ಘಟಕ ಅಸ್ಥಿತ್ವಕ್ಕೆ ➤ ಜಿಲ್ಲಾಧ್ಯಕ್ಷರಾಗಿ ಸಮೀರ್ ಮಜೂರು Read More »

ಕರಾವಳಿ, ಕರ್ನಾಟಕ

ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ➤‌ ಧರ್ಮಸ್ಥಳದ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.15. ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದಿಂದ ಸ್ನಾನಘಟ್ಟದ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೆ

ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ➤‌ ಧರ್ಮಸ್ಥಳದ ಉದ್ಯಮಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

?? Breaking News ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤ ಸವಾರರು ದುರ್ಮರಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 14. ಲಾರಿ‌ ಢಿಕ್ಕಿ ಹೊಡೆದು ದ್ವಿಚಕ್ರ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರರನ್ನು ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ನಿತಿನ್ ಹಾಗೂ ಶಶಿರಾಜ್‌ ಎಂದು ಗುರುತಿಸಲಾಗಿದೆ. ಇವರು ಸಿದ್ದಕಟ್ಟೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿಯು ನೇರವಾಗಿ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ

?? Breaking News ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤ ಸವಾರರು ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಸಾಂಬಾರು ಪಾತ್ರೆಗೆ ಕಾಲುಜಾರಿ ಬಿದ್ದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 14. ಶಾಲೆಯ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮೇ.30 ರಂದು ಮಧ್ಯಾಹ್ನ 12

ಪುತ್ತೂರು: ಸಾಂಬಾರು ಪಾತ್ರೆಗೆ ಕಾಲುಜಾರಿ ಬಿದ್ದು ಮಹಿಳೆ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮನೆಗೆ ನುಗ್ಗಿದ ಕಳ್ಳರು..! ➤ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 14. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಪಲ್ಸರ್ ಬೈಕ್‌ ನ್ನು ಕಳವು ನಡೆಸಿದ ಘಟನೆ ಸಂಪ್ಯದಲ್ಲಿ ನಡೆದಿದೆ.   ಸಂಪ್ಯ ಅದ್ರಾಮ.ಎಸ್ ಮತ್ತು ಅವರ ಪತ್ನಿ ಮೆಹಂದಿ ಕಾರ್ಯಕ್ರಮಕ್ಕೆಂದು ಬೆಳಗ್ಗೆ ತೆರಳಿ ರಾತ್ರಿ ಮನೆಗೆ ಹಿಂತಿರುಗಿದ್ದು, ಇದರ ನಡುವೆ ಕಳ್ಳತನವಾಗಿದೆ ಎಂದೆನ್ನಲಾಗಿದೆ. ಮನೆಯ ಹಿಂಬಾಗಿಲ ಮೂಲಕ ಒಳಪ್ರವೇಶಿಸಿದ ಕಳ್ಳರು, ಮನೆಯ ಬೆಡ್‌ರೂಮ್‌ನ ಹಾಸಿಗೆಯೊಳಗಿದ್ದ ಕೀ

ಪುತ್ತೂರು: ಮನೆಗೆ ನುಗ್ಗಿದ ಕಳ್ಳರು..! ➤ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬುಲ್ಡೋಝರ್ ರಾಜಕೀಯವನ್ನು ನಿಲ್ಲಿಸಿ ➤ ಸರಕಾರಿ ಪ್ರಾಯೋಜಿತ ದಬ್ಬಾಳಿಕೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 14. ಸಂವಿಧಾನಬಧ್ದ ಹಕ್ಕಾದ ಪ್ರತಿಭಟನೆಯನ್ನು ನಡೆಸಿದ ಜನಸಮುದಾಯದ ಮೇಲೆ ಸರಕಾರಿ ಪ್ರಾಯೋಜಿತವಾಗಿ ನಡೆಸುತ್ತಿರುವ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ವತಿಯಿಂದ ಬೆಳ್ತಂಗಡಿ ಸಮಿತಿ ವ್ಯಾಪ್ತಿಯ ಬಂಗೇರಕಟ್ಟೆ, ಪಾಂಡವರಕಲ್ಲು ಹಾಗೂ ಉಜಿರೆಯಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ನಾಯಕ ನಾಸಿರ್, ಜಿಲ್ಲಾ ಸಮಿತಿ ಸದಸ್ಯರಾದಂತಹ ಬಾಕಿರ್, ಸಫ್ವಾನ್ ಹಾಗೂ ಮರ್ಷದ್

ಬುಲ್ಡೋಝರ್ ರಾಜಕೀಯವನ್ನು ನಿಲ್ಲಿಸಿ ➤ ಸರಕಾರಿ ಪ್ರಾಯೋಜಿತ ದಬ್ಬಾಳಿಕೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ Read More »

ಕರಾವಳಿ, ಕರ್ನಾಟಕ
Scroll to Top