ಕರಾವಳಿ

ಬುಲ್ಡೋಝರ್ ರಾಜಕೀಯವನ್ನು ನಿಲ್ಲಿಸಿ ➤ ಸರಕಾರಿ ಪ್ರಾಯೋಜಿತ ದಬ್ಬಾಳಿಕೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 14. ಸಂವಿಧಾನ ಬದ್ದ ಹಕ್ಕಾದ ಪ್ರತಿಭಟನೆಯನ್ನು ನಡೆಸಿದ ಜನಸಮುದಾಯದ ಮೇಲೆ ಸರಕಾರಿ ಪ್ರಾಯೋಜಿತವಾಗಿ ನಡೆಸುತ್ತಿರುವ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ವತಿಯಿಂದ ಪುತ್ತೂರು ತಾಲೂಕಿನ ಕೊಂಬೆಟ್ಟು ಕಾಲೇಜು ಹಾಗೂ ಅಂಕತಡ್ಕದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜೂನಿಯರ್ ಕಾಲೇಜು ಘಟಕದ ಅಧ್ಯಕ್ಷರಾದ ಫುರ್ಖಾನ್, ಕಾರ್ಯದರ್ಶಿ ಸುಹೈಲ್ ಕೊಡಿಪ್ಪಾಡಿ ಮತ್ತಿತರರು ಭಾಗವಹಿಸಿದ್ದರು.

ಬುಲ್ಡೋಝರ್ ರಾಜಕೀಯವನ್ನು ನಿಲ್ಲಿಸಿ ➤ ಸರಕಾರಿ ಪ್ರಾಯೋಜಿತ ದಬ್ಬಾಳಿಕೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಭಿತ್ತಿಪತ್ರ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಇಂದು (ಜೂ.14) ದೇರಳಕಟ್ಟೆ ಯೇನೆಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ರಾಷ್ಟ್ರೀಯ ಸೇವಾ ಯೋಜನೆ (ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಜಂಟಿ ಆಶ್ರಯದಲ್ಲಿ ಯೇನೆಪೋಯ ಆಸ್ಪತ್ರೆ ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಜೂನ್ 14 ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಯೇನೆಪೋಯ ರಕ್ತ ನಿಧಿ ಕೇಂದ್ರ ದೇರಳಕಟ್ಟೆ ಮಂಗಳೂರಿನಲ್ಲಿ ಸಮಯ ಬೆಳಿಗ್ಗೆ 9ರಿಂದ ಮಧ್ಯಾಹ್ನ 2:00ರ ವರೆಗೆ ನಡೆಯಲಿದೆ.   ಶಿಬಿರದಲ್ಲಿ ಭಾಗವಹಿಸುವವರಿಗೆ ಸರಕಾರದ ಅಧಿಕೃತ

ಇಂದು (ಜೂ.14) ದೇರಳಕಟ್ಟೆ ಯೇನೆಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 13. ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್‌ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.   ಮೃತರು ಕಡುನೀಲಿ ಬಣ್ಣದ ಪ್ಯಾಂಟ್‌ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್‌ ಧರಿಸಿದ್ದಾರೆ. ಅನಾರೋಗ್ಯದಿಂದ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತದೇಹವನ್ನು ಬೆಳ್ತಂಗಡಿ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೈಕಂಬ: ಓವರ್ ಟೇಕ್ ಮಾಡುವ ಸಂದರ್ಭ ಬೈಕ್ ಸ್ಕಿಡ್ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈಕಂಬ, ಜೂ. 13. ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುರುಪುರ ಕೈಕಂಬ ಎಂಬಲ್ಲಿ‌ ನಡೆದಿದೆ.   ಮೃತ ಯುವಕನನ್ನು ಕೆರೆಕಾಡಿನ ಪ್ರವೀಣ್ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಈತ ಇನ್ನೊಂದು ಬೈಕ್ ನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಕಾರಿನಡಿಗೆ ಬಿದ್ದಿದ್ದಾರೆ. ಪರಿಣಾ. ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಳೆಯ ಕಾರಣದಿಂದ ಹೆದ್ದಾರಿ ಜಾರುತ್ತಿದ್ದು,

ಕೈಕಂಬ: ಓವರ್ ಟೇಕ್ ಮಾಡುವ ಸಂದರ್ಭ ಬೈಕ್ ಸ್ಕಿಡ್ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಣ್ಮೂರು: ಸಚಿವ ಅಂಗಾರರಿಂದ ಸೇತುವೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಎಣ್ಮೂರು, ಜೂ. 13. ಎಣ್ಮೂರು ಗ್ರಾಮದ ಕಲ್ಲೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಚಿವ ಎಸ್. ಅಂಗಾರರವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಎಡಮಂಗಲ ಗ್ರಾ.ಪಂ. ಉಪಾಧ್ಯಕ್ಷೆ ರೇವತಿ ಎಣ್ಮೂರು, ಸದಸ್ಯರಾದ ದಿವ್ಯಾ ಯೋಗಾನಂದ, ಸವಿತಾ ಕಲ್ಲೇರಿ, ಪ್ರಮುಖರಾದ ಲಕ್ಷ್ಮಿನಾರಾಯಣ ನಡ್ಕ, ಯೋಗಾನಂದ ಉಳ್ಳಲಾಡಿ

ಎಣ್ಮೂರು: ಸಚಿವ ಅಂಗಾರರಿಂದ ಸೇತುವೆ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಪ್ರವಾದಿ (ಸ.ಅ) ನಿಂದನೆಗೆ ಖಂಡನೆ- ಶೀಘ್ರ ಶಿಕ್ಷೆಯಾಗಲಿ ➤ SYS ದಕ ಈಸ್ಟ್ ಜಿಲ್ಲಾ ಸಮಿತಿ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 13. ಪ್ರವಾದಿ ಮುಹಮ್ಮದ್ (ಸ.ಅ) ರವರ ನಿಂದನೆ ಅಕ್ಷಮ್ಯ, ದೇಶದ ಘನತೆಗೆ ಕಳಂಕವನ್ನುಂಟು ಮಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪೂರ್ ಶರ್ಮ ಹಾಗೂ ನವೀನ್ ಜಿಂದಾಲ್ ರವರನ್ನು ಪಕ್ಷದ ವಕ್ತಾರ ಹುದ್ದೆಯಿಂದ ವಜಾಗೊಳಿಸಿದರೆ ಸಾಲದು, ಅವರ ಹೇಳಿಕೆ ದೇಶವನ್ನೇ ಅಭದ್ರ, ಅಶಾಂತಿ ಸ್ಥಿತಿಗೆ ತಲುಪಿಸಿದೆ.   ಇಂತಹ ಹೇಳಿಕೆಗಳು ಸಮಾಜದಲ್ಲಿ ಪರಸ್ಪರ ಕೋಮು ದ್ವೇಷವನ್ನು ಉಂಟುಮಾಡಿ ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನವಾಗಿದೆ. ಆದುದರಿಂದ ಸರಕಾರ ಹಾಗೂ ಕಾನೂನು ಕೂಡಲೇ ಇಬ್ಬರಿಗೂ ಕಠಿಣ

ಪ್ರವಾದಿ (ಸ.ಅ) ನಿಂದನೆಗೆ ಖಂಡನೆ- ಶೀಘ್ರ ಶಿಕ್ಷೆಯಾಗಲಿ ➤ SYS ದಕ ಈಸ್ಟ್ ಜಿಲ್ಲಾ ಸಮಿತಿ ಆಗ್ರಹ Read More »

ಕರಾವಳಿ, ಕರ್ನಾಟಕ

ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.  

ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ನಾಗೇಶ್‌ ಶೆಟ್ಟಿ ಅವರ ಪತ್ನಿ ಪ್ರೀತಿ ಶೆಟ್ಟಿ ಎಂಬವರು ಜೂನ್ 8 ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆದ ಮದುವೆಗೆ ತೆರಳಿ ಮೂರು ಗಂಟೆಯ ಸುಮಾರಿಗೆ ಚಿನ್ನಾಭರಣವನ್ನು ಮನೆಯಲ್ಲಿಟ್ಟಿದ್ದಾರೆ. ನಂತರ ಮರುದಿನ ಮತ್ತೊಂದು ಮದುವೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಚಿನ್ನಾಭರಣ ಹುಡುಕಾಡಿದ್ದು,

ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ ➤ ಆರು ವಿದ್ಯಾರ್ಥಿಗಳ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿಯ ವಿರುದ್ಧ ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ವಿದ್ಯಾರ್ಥಿಗಳಾದ ಮರ್ಝೂಕ್, ಅಬೂಬಕ್ಕರ್ ಸಿದ್ದೀಕ್, ಮುಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ, ಸ್ವಸ್ತಿಕ್ ಹಾಗೂ ಗುರುಕಿರಣ್ ಎಂಬವರ ಮೇಲೆ ಎಫ್ಐಆರ್ ದಾಖಲಾಗಿದೆ. ತರಗತಿಯಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ ವಿಷಯಕ್ಕೆ ಸಂಬಂಧಿಸಿ ಶುಕ್ರವಾರದಂದು ಮಧ್ಯಾಹ್ನ ಊಟದ ವೇಳೆ ವಿದ್ಯಾರ್ಥಿಗಳ ಎರಡೂ ತಂಡದ ನಡುವೆ ಮಾತಿಗೆ ಮಾತು

ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ ➤ ಆರು ವಿದ್ಯಾರ್ಥಿಗಳ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಾಜ್ಯದ ಮೊದಲ ಕತ್ತೆ ಸಾಕಣೆ ಮತ್ತು ಮಾದರಿ ತರಬೇತಿ ಕೇಂದ್ರ ಆರಂಭ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 11. ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳ ಮಧ್ಯೆ ಇರುವ ಇರಾ ಎಂಬಲ್ಲಿ ದೇಶದ ಎರಡನೇ ಹಾಗೂ ರಾಜ್ಯದ ಪ್ರಥಮ ಕತ್ತೆ ಸಾಕಣೆ ಮತ್ತು ಮಾದರಿ ತರಬೇತಿ ಕೇಂದ್ರವು, ಐಸಿರಿ ಫಾರ್ಮ್ಸ್​ ಅವರ ಮೂಲಕ ಸಮಗ್ರ ಕೃಷಿ ಮತ್ತು ಪಶು ಸಂಗೋಪನೆ, ಪಶು ವೈದ್ಯಕೀಯ ಸೇವೆಗಳು, ತರಬೇತಿ ಮತ್ತು ಮೇವು ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಅನುಷ್ಠಾನಗೊಳ್ಳಲಿದೆ. ರಾಮನಗರ ಮೂಲದ ಇಂಜಿನಿಯರ್ ಶ್ರೀನಿವಾಸ ಗೌಡ ಅವರ ಮಾಲೀಕತ್ವದಲ್ಲಿ ಇದರ ಕಾರ್ಯಾಚರಣೆ ನಡೆಸಲಿದೆ. ಇಲ್ಲಿ

ಮಂಗಳೂರು: ರಾಜ್ಯದ ಮೊದಲ ಕತ್ತೆ ಸಾಕಣೆ ಮತ್ತು ಮಾದರಿ ತರಬೇತಿ ಕೇಂದ್ರ ಆರಂಭ Read More »

ಕರಾವಳಿ, ಕರ್ನಾಟಕ
Scroll to Top