ಕಾರ್ಮಿಕರ ಪಿಂಚಣಿಗಾಗಿ ನೋಂದಾವಣೆ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಪ್ರಧಾನಮಂತ್ರಿ ಶ್ರಮಯೋಗಿ ಮನ್-ಧನ್ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರ ಜುಲೈ 26ರ ವರೆಗೆ ನೋಂದಾವಣಿ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಸಿಎಸ್‍ಸಿ ಇ-ಗವರ್ವೆಸ್ಸಿ ಸರ್ವಿಸಸ್ ಇಂಡಿಯಾದ ಸಹಯೋಗದಲ್ಲಿ ನಡೆಯುತ್ತಿರುವ ಈ ನೋಂದಾವಣಿಯಲ್ಲಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರು, ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳು, 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯ ಲಾಭ ಪಡೆಯಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕ ಕನಿಷ್ಠ 55 ರೂ.ಗಳಿಂದ 200 […]
ಕಾರ್ಮಿಕರ ಪಿಂಚಣಿಗಾಗಿ ನೋಂದಾವಣೆ ಆರಂಭ Read More »
ಕರಾವಳಿ, ಕರ್ನಾಟಕ








