ಕರಾವಳಿ

ಸುಳ್ಯದಲ್ಲಿ ಯುವಕನ ಮೇಲೆ ಗುಂಡು ಹಾರಾಟ ಪ್ರಕರಣ ➤ ನಾಡ ಪಿಸ್ತೂಲು ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 10. ಅಪರಿಚಿತ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ ಜಯನ್, ವಿನೋದ್ ಆರ್ ಹಾಗೂ ಹೆಚ್.ಎಸ್.ಮನೋಜ್ ಎಂದು‌ ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ನಾಡ ಪಿಸ್ತೂಲು ಮತ್ತು ಎರಡು ಸಜೀವ ಗುಂಡುಗಳನ್ನು ಹಾಗೂ ಸ್ಕಾರ್ಫಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಸುಳ್ಯದಲ್ಲಿ ಯುವಕನ ಮೇಲೆ ಗುಂಡು ಹಾರಾಟ ಪ್ರಕರಣ ➤ ನಾಡ ಪಿಸ್ತೂಲು ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 10. ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ಯುವಕನನ್ನು ಕಂಬಳಬೆಟ್ಟು ನಿವಾಸಿ ಯುವಕ ನಾಸಿರ್ ಎಂದು ಗುರುತಿಸಲಾಗಿದೆ. ಆಟೋ ಚಾಲಕ ವೃತ್ತಿ ಮಾಡುತ್ತಿದ್ದ ಈತ ಇತ್ತೀಚೆಗೆ ಮರದ ಕೆಲಸದಲ್ಲಿ ತೊಡಗಿದ್ದು, ಮರದ ಕೆಲಸ ಮಾಡುತ್ತಿದ್ದ ವೇಳೆ ಮರದಿಂದ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯಗೊಂಡಿದ್ದನು. ತಕ್ಷಣವೇ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ

ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೆಲಸವಿಲ್ಲವೆಂಬ ಚಿಂತೆಯೇ..? ನಿಮಗಾಗಿ ಕಾಯುತ್ತಿದೆ 30ಕ್ಕೂ ಹೆಚ್ಚಿನ ಉದ್ಯೋಗಗಳು ➤‌ ಈಗಲೇ ಲಿಂಕ್ ನಲ್ಲಿರುವ ಸಂಖ್ಯೆಗಳಿಗೆ ಕರೆಮಾಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು ಹಾಗೂ ಕಂಪೆನಿಯ ಪ್ರೊಮೋಟರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಕಂಪೆನಿಯ ವೇತನದ ಜೊತೆಗೆ ಕಮಿಷನ್

ಕೆಲಸವಿಲ್ಲವೆಂಬ ಚಿಂತೆಯೇ..? ನಿಮಗಾಗಿ ಕಾಯುತ್ತಿದೆ 30ಕ್ಕೂ ಹೆಚ್ಚಿನ ಉದ್ಯೋಗಗಳು ➤‌ ಈಗಲೇ ಲಿಂಕ್ ನಲ್ಲಿರುವ ಸಂಖ್ಯೆಗಳಿಗೆ ಕರೆಮಾಡಿ Read More »

ಉದ್ಯೋಗ, ಕರಾವಳಿ, ಲೈಫ್‍ಸ್ಟೈಲ್

ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಲು ಯತ್ನ ➤ ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದ ಕಾನ್ಸ್ಟೇಬಲ್..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 09. ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ವೇಳೆ ಓರ್ವ ಆರೋಪಿ ಎಸ್ಕೇಪ್ ಆಗಿದ್ದು ಬೆನ್ನಟ್ಟಿದ ಪೊಲೀಸ್ ಓರ್ವರು ಆತನ ಹೆಡೆಮುರಿ ಕಟ್ಟಿದ ಘಟನೆ ವರದಿಯಾಗಿದೆ. ಆರೋಪಿ ದೇರಳಕಟ್ಟೆ ನಿವಾಸಿ ಮುಸ್ತಫಾ ಎಂಬಾತ ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕೊಣಾಜೆ ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಎಂ.ಬಿ.ಅಸುಂಡಿ ಎಂಬವರು ತನ್ನ ಪ್ರಾಣದ ಹಂಗು ತೊರೆದು ದನಕಳವು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಲು ಯತ್ನ ➤ ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದ ಕಾನ್ಸ್ಟೇಬಲ್..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಸಾರ್ವಜನಿಕರಿಗೆ ಶಾಕ್ ➤ ಪುತ್ತೂರಿನಲ್ಲಿ ನಡೆದಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 09. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಯುವಕನೋರ್ವ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ರಸ್ತೆ ಬದಿ ಬಿದ್ದಿದ್ದ ಯುವಕ ಕುಡಿದ ಮತ್ತಿನಲ್ಲಿದ್ದರೂ, ಆತ ಹೊಟ್ಟೆಗೆ ಸುತ್ತಿಕೊಂಡಿದ್ದ ಬಟ್ಟೆಯಲ್ಲಿ ರಕ್ತ ಮೆತ್ತಿದ ಹಾಗೆ ಕಂಡಿದ್ದರಿಂದ ಆತನಿಗೆ ಏನೋ ಗಾಯವಾಗಿರಬಹುದು ಎಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪರೀಕ್ಷಿಸಿದ ವೈದ್ಯರು ಬಟ್ಟೆ ತೆಗೆದು ನೋಡಿದಾಗ

ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಸಾರ್ವಜನಿಕರಿಗೆ ಶಾಕ್ ➤ ಪುತ್ತೂರಿನಲ್ಲಿ ನಡೆದಿದ್ದೇನು ಗೊತ್ತೇ..? Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂಬ್ರ, ಜೂ. 09. ನಿವೃತ್ತ ಅರಣ್ಯಾಧಿಕಾರಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ನಡೆದಾಡಲು ಕಷ್ಟಪಡುತ್ತಿದ್ದು, ಇದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕಾರು ಢಿಕ್ಕಿ ➤ ಚಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 08. ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನೌಶಾದ್ ಸುರಿಬೈಲು (28) ಎಂದು ಗುರುತಿಸಲಾಗಿದೆ. ಇವರು ಕಲ್ಲಡ್ಕ ಪೂರ್ಲಿಪ್ಪಾಡಿ ಕೆ.ಎನ್ ಬೇಕರಿ ಬಳಿ ರಸ್ತೆಯ ಬದಿಯಲ್ಲಿ ರಿಕ್ಷಾ ಟೆಂಪೋವನ್ನು ನಿಲ್ಲಿಸಿ ಸಿಮೆಂಟ್ ಶೀಟ್ ನ್ನು ಲೋಡು ಮಾಡುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಕಾರೊಂದು ನೌಶಾದ್ ಅವರಿಗೆ

ಬಂಟ್ವಾಳ: ಕಾರು ಢಿಕ್ಕಿ ➤ ಚಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.08. ಯುವಕನೋರ್ವ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ಮುನಾಸೀರ್ ಎಂದು ಗುರುತಿಸಲಾಗಿದೆ. ಮುನಾಸೀರ್ ಅಪ್ರಾಪ್ತ ಬಾಲಕಿಯ ಪರಿಚಯದವನಾಗಿದ್ದು, ಬಾಲಕಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು, ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದನೆನ್ನಲಾಗಿದೆ ಮೇ.30 ರಂದು ಬಾಲಕಿಯು ಮನೆಯಿಂದ ಶಾಲೆಗೆ ಹೊರಟು ಅರ್ಧ ದಾರಿ ತಲುಪಿದ ವೇಳೆ ಮುನಾಸಿರ್ ನಿನ್ನನ್ನು ಕಾರಿನಲ್ಲಿ

ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೂ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ದ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂ.14ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ:- ಜೂ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಲ್ಕಿ ತಾಲೂಕಿನ ಮುಲ್ಕಿ ನಗರದ ಸಮುದಾಯ ಭವನದಲ್ಲಿ,

ಜೂ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ವಸತಿ ಯೋಜನೆಯ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 07. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ರಾಜೀವ್ ಗಾಂಧಿ ವಸತಿ ನಿಗಮ ಬೆಂಗಳೂರು ಹಾಗೂ ಕಡಬ ತಾಲೂಕು ಪಂಚಾಯತ್ ಇದರ ಸಹಯೋಗದಲ್ಲಿ ಕಡಬ ತಾಲೂಕಿನ 2021-22ನೇ ಸಾಲಿನ ಬಸವ ವಸತಿ ಹಾಗೂ ಡಾ/ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ನೀಡುವ ಸಮಾರಂಭವು ಕಡಬ ಸಂತ ಜೋಕಿಮ್ಸ್ ಚರ್ಚ್ ಸಮುದಾಯ ಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದು,

ಕಡಬ ತಾಲೂಕು ವಸತಿ ಯೋಜನೆಯ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top